‘ನಾನು ಮುಟ್ತೀನಿ ಏನ್ ಮಾಡ್ತೀಯಾ?’; ಬಿಗ್ ಬಾಸ್ ಮನೆಯಲ್ಲಿ ಕಿತ್ತಾಡಿಕೊಂಡ ರೂಪೇಶ್ ಶೆಟ್ಟಿ ಹಾಗೂ ರಾಕೇಶ್..! – ಕಹಳೆ ನ್ಯೂಸ್
ಮೊದಲ ವಾರವೇ ಇಡೀ ಮನೆ ರಣರಂಗ ಆಗುವ ಸೂಚನೆ ಸಿಕ್ಕಿದೆ. ಇದರಿಂದ ಕೆಲವರು ಹೈಲೈಟ್ ಆದರೆ, ಇನ್ನೂ ಕೆಲವರು ವೀಕ್ಷಕರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. 'ಬಿಗ್ ಬಾಸ್ ಒಟಿಟಿ' (Bigg Boss OTT) ಆರಂಭವಾಗಿ ಕೆಲವೇ ದಿನಗಳು ಕಳೆದಿವೆ. ಆಗಲೇ ಮನೆಯಲ್ಲಿ ಕಿತ್ತಾಟಗಳ ಸರಣಿ ಆರಂಭ ಆಗಿದೆ. ಹೈಲೈಟ್ ಆಗಲು, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಸ್ಪರ್ಧಿಗಳ ಮಧ್ಯೆ ಜಗಳ ಆರಂಭ ಆಗಿದೆ. ಮೊದಲ ವಾರವೇ ಇಡೀ ಮನೆ ರಣರಂಗ ಆಗುವ ಸೂಚನೆ ಸಿಕ್ಕಿದೆ....






