ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಇನ್ನುಂದೆ `ಶಾಲಾ ಶಿಕ್ಷಣ ಇಲಾಖೆ’ : ರಾಜ್ಯ ಸರ್ಕಾರದಿಂದ ಆದೇಶ- ಕಹಳೆ ನ್ಯೂಸ್
ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಇನ್ಮುಂದೆ 'ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ', ಅಂಥ ಹೆಸರು ಬದಲಾವಣೆ ಮಾಡಿ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದಾರೆ. ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿ 12ನೇ ತರಗತಿ ತನಕದ ಶಿಕ್ಷಣವು ಶಾಲಾ ಶಿಕ್ಷಣದ ವ್ಯಾಪ್ತಿಗೊಳಪಡುತ್ತದೆ. ರಾಷ್ಟ್ರೀಯ ಶಿಕ್ಷಣ ಪಾಲಿಸಿ 2020 ರಲ್ಲಿಯೂ ಸಹ ಸದರಿ ಅಂಶವನ್ನು ಉಲ್ಲೇಖ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ (ಸಾರ್ವಜನಿಕ ಇಲಾಖೆ...







