‘ಸೌರಭ ರತ್ನ’ ರಾಜ್ಯ ಪ್ರಶಸ್ತಿ ಪುರಸ್ಕøತ ರಶ್ಮಿ ಸನಿಲ್ ಮುಡಿಗೇರಿದ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ – ಕಹಳೆ ನ್ಯೂಸ್
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಉತ್ತಿಷ್ಠ ಚಾರಿಟೆಬಲ್ ಸೇವಾ ಟ್ರಸ್ಟ್ (ರಿ) ಬೆಂಗಳೂರು ವತಿಯಿಂದ, ಕಿಂಚಿತ್ತು ಸಾಹಿತ್ಯ ಹಾಗೂ ಇತರ ಕ್ಷೇತ್ರಗಳ ಸೇವೆಯನ್ನು ಗುರುತಿಸಿ ಉದಯೋನ್ಮುಖರಿಗೆ, ಯುವ ಪ್ರತಿಭೆಗಳಿಗೆ ಕೊಡಮಾಡುವ "ಉತ್ತಿಷ್ಠ ಸಾಧಕ ರತ್ನ" ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ರಾಜ್ಯೋತ್ಸವ ಸಂಭ್ರಮಾಚರಣೆ ನಕ್ಷತ್ರ ಹಾಲ್ , ಅಂಬರ್ ಎಲಿಗೆನ್ಸ್ ಕುಮಾರಸ್ವಾಮಿ ಲೇಔಟ್ನಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಕವಯಿತ್ರಿ, ನಿರೂಪಕಿ, ನೃತ್ಯಗಾರ್ತಿ, ಹಾಡುಗಾರ್ತಿ, ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ)...






