ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ : 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್ – ಕಹಳೆ ನ್ಯೂಸ್
ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ ಮಾಡಿದ್ದ ಐನಾತಿ ಮನೆಗಳ್ಳನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ವೇಲಾರಾಮ್ (19) ಬಂಧಿತ ಆರೋಪಿ. ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್ ಕಟ್ ಮಾಡುತ್ತಿದ್ದ ವೇಲಾರಾಮ್ ಪಕ್ಕದ ಮನೆಯಲ್ಲಿ ಯಾರೂ ಇಲ್ಲದನ್ನ ಗಮನಿಸಿದ್ದ. ಬರೋಬ್ಬರಿ ಆರು ತಿಂಗಳು ಸ್ಕೆಚ್ ಹಾಕಿ ಒಮ್ಮೆಗೆ 3 ಕೋಟಿ ಬೆಲೆಬಾಳುವ ಚಿನ್ನಾಭರಣ ಕಳ್ಳತನ ಮಾಡಿದ್ದ. ಜ್ಯುಡಿಷಿಯಲ್ ಲೇಔಟ್ನಲ್ಲಿ ಕಳ್ಳತನ ನಡೆದಿತ್ತು. ಮನೆ ಮಾಲೀಕರು ಅಮೆರಿಕದಲ್ಲಿ ಸೆಟಲ್ ಆಗಿದ್ರು....






