ಸಿದ್ದರಾಮಯ್ಯ – ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್; ಹೈಕಮಾಂಡ್ ಖಡಕ್ ಸೂಚನೆ ಮೇರೆಗೆ ಮಹತ್ವದ ಸಭೆ – ಕಹಳೆ ನ್ಯೂಸ್
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸದ್ಯ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿದ್ದು, ಕಾಂಗ್ರೆಸ್ ಹೈಕಮಾಂಡ್ ಖಡಕ್ ಸೂಚನೆಯ ಮೇರೆಗೆ ಇಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅಧಿಕಾರ ಹಂಚಿಕೆ ವಿಚಾರವಾಗಿ ಸಿದ್ದರಾಮಯ್ಯ ಬಣ ಹಾಗೂ ಡಿ ಕೆ ಶಿವಕುಮಾರ್ ಅವರ ಬಣದ ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಇಂದು ಸಿದ್ದರಾಮಯ್ಯ ಹಾಗೂ ಡಿ ಕೆ...







