ಪ್ರೊ.ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲೆ ಮೀರಾಗೆ ವಿಚಾರಣೆಗೆ ಹಾಜರಾಗಲು ಪೊಲೀಸ್ ನೋಟಿಸ್-ಕಹಳೆ ನ್ಯೂಸ್
ಬೆಂಗಳೂರು : ಸಾಹಿತಿ ಪ್ರೊ.ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲೇ ಮಸಿ ಬಳಿದಿರುವ ಪ್ರಕರಣ ಆರೋಪಿಯಾಗಿರುವ ವಕೀಲೆ ಮೀರಾ ರಾಘವೇಂದ್ರ ಅವರಿಗೆ ವಿಚಾರಣೆ ಹಾಜರಾಗುವಂತೆ ಹಲಸೂರು ಗೇಟ್ ಠಾಣಾ ಪೊಲೀಸರು ನೋಟಿಸ್ ನೀಡಿದ್ದಾರೆ. ಪ್ರೊ.ಭಗವಾನ್ ಅವರು ಪ್ರಕರಣ ಒಂದರಲ್ಲಿ ಜಾಮೀನು ಪಡೆಯಲು ಕೋರ್ಟ್‍ಗೆ ಆಗಮಿಸಿದ್ದು, ಈ ವೇಳೆ ವಕೀಲೆ ಮೀರಾ ರಾಘವೇಂದ್ರ ಅವರು ಭಗವಾನ್ ಮುಖಕ್ಕೆ ಮಸಿ ಬಳಿದು ಯಾವಾಗಲು ದೇವರ ಬಗ್ಗೆ ರಾಮನ ಬಗ್ಗೆ ಮಾತನಾಡುತ್ತೀರಾ?. ನಾಚಿಕೆ ಆಗಲ್ವಾ ನಿಮಗೆ...







