Wednesday, March 11, 2026

ಬೆಂಗಳೂರು

ಬೆಂಗಳೂರುರಾಜ್ಯಸಿನಿಮಾಸುದ್ದಿ

ನ. 28ಕ್ಕೆ ಅಪರೇಷನ್ ಲಂಡನ್ ಕೆಫೆ ಬೆಳ್ಳಿತೆರೆಗೆ ಬರಲಿದೆ – ಕಹಳೆ ನ್ಯೂಸ್

ಬೆಂಗಳೂರು: ಸಿನಿಪ್ರಿಯರ ಬಹು ನಿರೀಕ್ಷೆಯ ʼಆಪರೇಷನ್ ಲಂಡನ್ ಕೆಫೆʼ ಚಿತ್ರದ ಬಿಡುಗಡೆಯ ದಿನಾಂಕದ ಕೌಂಟ್‌ಡೌನ್ ಈಗಾಗಲೇ ಶುರುವಾಗಿದೆ. ಇದೇ ನವೆಂಬರ್ 28ಕ್ಕೆ ಚಿತ್ರ ಬಿಡುಗಡೆಯಾಗುವ ಸಿಹಿ ಸುದ್ಧಿಯನ್ನು ಚಿತ್ರತಂಡ ಪೋಸ್ಟರ್ ಬಿಡುಗಡೆಯ ಮೂಲಕ ಹಂಚಿಕೊಂಡಿದೆ. ಉಡುಪಿ ಮೂಲದ ಇಂಡಿಯನ್ ಫಿಲಂ ಫ್ಯಾಕ್ಟರಿ, ಮರಾಠಿಯ ದೀಪಕ್ ರಾಣೆ ಫಿಲಂಸ್ ಲಾಂಛನದ ಅಡಿಯಲ್ಲಿ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ, ದೀಪಕ್ ರಾಣೆ ಮತ್ತು ವಿಜಯ್ ಪ್ರಕಾಶ್ ನಿರ್ಮಾಣ ಮಾಡಿರುವ ಈ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಗಮನ ಮನಸೆಳೆಯುತ್ತಿದೆ ವೈವಿಧ್ಯಮಯ ಮತ್ಸ್ಯಮೇಳ – ಕಹಳೆ ನ್ಯೂಸ್

ಬೆಂಗಳೂರು : ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯ ಆವರಣದಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ-2025 ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು. ಈ ಕುರಿತು ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಮೀನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ನಿನ್ನೆಯಿಂದ ಆಯೋಜಿಸಿರುವ ಮೂರು ದಿನಗಳ ಈ ಕಾರ್ಯಕ್ರಮವು ಹಲವು ವಿಶೇಷತೆಗಳಿಂದ ಕೂಡಿದೆ. ಮೌಲ್ಯವರ್ಧಿತ ಮೀನಿನ ಉತ್ಪನ್ನಗಳ ತಯಾರಿ, ಮಾರಾಟ, ರಫ್ತು ಮಾಡುವ ಉದ್ದೇಶದಿಂದ ಜನರಿಗೆ ಮೀನಿನ...
ಬೆಂಗಳೂರುರಾಜ್ಯಸುದ್ದಿ

 ಗೃಹಲಕ್ಷ್ಮಿ ಯೋಜನೆಯ 23ನೇ ಕಂತಿನ ಹಣ ಬಿಡುಗಡೆ: ಲಕ್ಷ್ಮಿ ಹೆಬ್ಬಾಳ್ಕರ್‌ ಮಾಹಿತಿ – ಕಹಳೆ ನ್ಯೂಸ್

ಬೆಂಗಳೂರು : ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಬಾಕಿಯಿರುವ 23ನೇ ಕಂತಿನ ಹಣದ ಬಗ್ಗೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಹತ್ವದ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ನಡೆದ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ 7 ಕೋಟಿ ‘ದರೋಡೆ ಕೇಸ್’ ಗೆ ಬಿಗ್ ಟ್ವಿಸ್ಟ್ : ಮಾಸ್ಟರ್ ಮೈಂಡ್ ‘ಪೊಲೀಸ್ ಕಾನ್ಸ್ಟೇಬಲ್’ ಅರೆಸ್ಟ್.!-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ 7 ಕೋಟಿ ರೂ ದರೋಡೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಾಸ್ಟರ್ ಮೈಂಡ್ ಪೊಲೀಸ್ ಕಾನ್ಸ್ಟೇಬಲ್ ಅರೆಸ್ಟ್ ಆಗಿದ್ದಾನೆ. ಹೌದು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಇದರ ನಡುವೆ ದರೋಡೆಯ ಮಾಸ್ಟರ್ ಮೈಂಡ್ ಓರ್ವ ಪೊಲೀಸ್ ಕಾನ್ಸ್ಟೇಬಲ್ ಎಂಬ ಶಂಕೆ ವ್ಯಕ್ತವಾಗಿದೆ. ಹೌದು ರಾಬರಿ ಕೇಸ್ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬುವವರನ್ನು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಳೆ ಪರಿಹಾರ: ಸಿದ್ದರಾಮಯ್ಯನವರಿಗೆ ಪತ್ರ ಬರೆದ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು : ಕಳೆದ ಎರಡು ವರ್ಷದಿಂದ ವಿಪರೀತ ಮಳೆಯಿಂದ ಹಲವಾರು ಬೆಳೆ ನಾಶವಾಗಿದ್ದು, ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದ್ದು, ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಮತ್ತು ಇದಕ್ಕೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಕಳೆದ ಎರಡು ವರ್ಷ...
ಬೆಂಗಳೂರುರಾಜ್ಯಸುದ್ದಿ

ಪಂಚಾಯಿತಿ ಕಚೇರಿ ಮುಂದೆಯೇ ಲೋಡ್ ಗಟ್ಟಲೆ ಕಸ ಸುರಿದು ಆಕ್ರೋಶ ವ್ಯಕ್ತಪಡಿಸಿದ ಜನರು – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುವವವರ ಮನೆ ಬಾಗಿಲಿನಲ್ಲಿಯೇ ಕಸ ಸುರಿದು, ದಂಡ ವಿಧಿಸಿ ಜಿಬಿಎ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ. ಆದರೆ ಬೆಂಗಳೂರಿನ ನೆಲಮಂಗಲದಲ್ಲಿ ಅಧಿಕಾರಿಗಳ ಈ ಅಭಿಯಾನ ಉಲ್ಟಾ ಹೊಡೆದಿದೆ. ಮನೆ ಬಳಿ ಎಷ್ಟು ದಿನವಾದರೂ ಕಸ ಸಂಗ್ರಹಿಸಲು ಬಾರದ ಕಸದ ಸಿಬ್ಬಂದಿ ಪಂಚಾಯಿತಿ ಸಿಬ್ಬಂದಿಗಳ ವಿರುದ್ಧ ನೆಲಮಂಗಲದ ಸೋಂಪುರ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದರಎ. ಅಷ್ಟೇ ಅಲ್ಲ ಸ್ಮಾಶಾನದ ಜಾಗದಲ್ಲಿ ಕಸ ಸುರಿಯುವಂತೆ ಸೋಂಪುರ ಗ್ರಾಮ ಪಂಚಾಯಿತಿ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ 7 ಕೋಟಿ ರೂಪಾಯಿ ದರೋಡೆ : ವೆಬ್​​ ಸೀರೀಸ್​ ನಿಂದ ಪ್ರೇರಿತರಾಗಿದ್ರಾ ರಾಬರ್ಸ್…? -ಕಹಳೆ ನ್ಯೂಸ್

ಬೆಂಗಳೂರು : ಎಟಿಎಂಗಳಿಗೆ ಹಣ ಪೂರೈಸುತ್ತಿದ್ದ ವಾಹನವನ್ನು ಆರ್​​ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿ ದೋಚಿದ್ದ ಪ್ರಕರಣ ವೆಬ್​​ ಸೀರೀಸ್​​ ಪ್ರೇರಿತವಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಆರೋಪಿಗಳು ದರೋಡೆಗೆ ಪಕ್ಕಾ ಪ್ಲ್ಯಾನ್​​ ಮಾಡಿಯೇ ಬಂದಿದ್ದು, ಆ ಪ್ರೀ ಪ್ಲಾನ್ ಪ್ರಕಾರ ಮೂರು ಠಾಣೆಗೆ ಸೇರುವ ಸ್ಥಳದಲ್ಲಿ ವಾಹನ ಬಿಡುವುದು ಕೂಡ ಯೋಜನೆ ಆಗಿತ್ತು ಎಂಬ ಅನುಮಾನ ತನಿಖೆ ವೇಳೆ ವ್ಯಕ್ತವಾಗಿದೆ. ಸಿಎಂಎಸ್ ವಾಹನ ಸಿಕ್ಕಿದ್ದ ಫ್ಲೈ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ‘BMTC’ ಗೆ ಮತ್ತೊಂದು ಬಲಿ : ಬಸ್ ಹರಿದು 65 ವರ್ಷದ ವೃದ್ಧ ಸಾವು!-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ಬಿಎಂಟಿಸಿ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದೆ. ಮಡಿವಾಳದ ಬಸ್ ನಿಲ್ದಾಣದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೌದು, ಇಂದು ಬೆಳಿಗ್ಗೆ ಮಡಿವಾಳದ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಹರಿದು 65 ವರ್ಷದ ವೆಂಕಟರಾಮಪ್ಪಸಾವನಪ್ಪಿದ್ದಾರೆ. ಮೃತ ವೃದ್ಧ ಮಡಿವಾಳ ಮೂಲದನಿವಾಸಿ ಎಂದು ತಿಳಿದುಬಂದಿದೆ. ಘಟನ ಸ್ಥಳಕ್ಕೆ ಮಡಿವಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ....
1 20 21 22 23 24 212
Page 22 of 212