Thursday, March 12, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಗ್ರಂಥಪಾಲಕಿ ‘ಭಾಗ್ಯವತಿ’ ಆತ್ಮಹತ್ಯೆಯಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ : ಬಿ.ವೈ ವಿಜಯೇಂದ್ರ – ಕಹಳೆ ನ್ಯೂಸ್

ಬೆಂಗಳೂರು : ವೇತನವಿಲ್ಲದೇ ತೀವ್ರ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಗ್ರಂಥಪಾಲಕಿ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ಗಿಮಠ ಅವರ ಸಾವು ಕಾಂಗ್ರೆಸ್ ಸರ್ಕಾರದ ದಿವಾಳಿತನ ಹಾಗೂ ಹೃದಯ ಹೀನ ವ್ಯವಸ್ಥೆಯನ್ನು ಅನಾವರಣಗೊಳಿಸಿದೆ. ಭಾಗ್ಯವತಿ ಅಗ್ಗಿಮಠ ಅವರ ದುರಂತ ಅಂತ್ಯ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಅವರು ವೇತನವಿಲ್ಲದೇ ತೀವ್ರ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 10 ಲಕ್ಷ ಮೌಲ್ಯದ ಪಟಾಕಿ ಜಪ್ತಿ, ಓರ್ವ ಅರೆಸ್ಟ್.- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 10 ಲಕ್ಷ ಮೌಲ್ಯದ ಪಟಾಕಿ ಜಪ್ತಿ ಮಾಡಿಕೊಂಡ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಲೈಸೆನ್ಸ್ ಪಡೆಯದೇ ಅಕ್ರಮವಾಗಿ ಪಟಾಕಿ ಸಂಗ್ರಹಿಸಿಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಪಟಾಕಿ ಜಪ್ತಿ ಮಾಡಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಕುಂಬಳಗೋಡು ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಈಗಷ್ಟೇ ಪಟಾಕಿ ಮಾರಾಟಗಾರರು ಲೈಸೆನ್ಸ್ ಗೆ ಅರ್ಜಿ ಸಲ್ಲಿಸಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ಆಭರಣ ಪ್ರಿಯರಿಗೆ ಬಿಗ್ ಶಾಕ್ : 10 ಗ್ರಾಂ ಚಿನ್ನದ ಬೆಲೆಯಲ್ಲಿ 3280 ರೂ. ಹೆಚ್ಚಳ -ಕಹಳೆ ನ್ಯೂಸ್

ಬೆಂಗಳೂರು : ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬಂಗಾರದ ಬೆಲೆ ಗಗನಕ್ಕೇರಿದೆ.ಚಿನ್ನ ಕೊಳ್ಳುವುದು ಮಿಡಲ್ ಕ್ಲಾಸ್ ಜನರಿಗೆ ಕನಸಿನ ಮಾತಾಗಿದೆ. ಹೌದು, ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರುತ್ತಿದ್ದು, ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ಇಂದು ಬರೋಬ್ಬರಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 3280 ರೂಪಾಯಿ ಹೆಚ್ಚಳ ಆಗಿದೆ. 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 12,868 ರೂಪಾಯಿಗೆ ತಲುಪಿದೆ. ಇಂದು ಗ್ರಾಂ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ಗುಡ್ ನ್ಯೂಸ್ : 1 ದಿನ ‘ಋತುಚಕ್ರ ‘ ರಜೆ ನೀಡಲು ಸರ್ಕಾರದಿಂದ ಮಸೂದೆ ಮಂಡನೆ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ತಿಂಗಳಲ್ಲಿ ಒಂದು ದಿನ ಸರ್ಕಾರಿ, ಖಾಸಗಿ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಋತುಚಕ್ರ ರಜೆಯನ್ನು ಘೋಷಿಸಲಾಗಿತ್ತು. ಅದರಂತೆ ಶೀಘ್ರದಲ್ಲೇ ನೀತಿ ರೂಪಿಸಿ, ಆದೇಶ ಹೊರಡಿಸಲಿದೆ. ಈ ಕುರಿತಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾಹಿತಿ ನೀಡಿದ್ದು, ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ನೀಡುವುದನ್ನು ಜಾರಿ ಮಾಡಲು ನಿಯಮ ರೂಪಿಸಲಾಗುವುದು. ಸರ್ಕಾರ ಕಾನೂನು ಮಾಡಿದರೆ ಕಂಪನಿಗಳು ಪಾಲನೆ ಮಾಡಲೇಬೇಕು....
ಉಡುಪಿಬೆಂಗಳೂರುರಾಜ್ಯಸುದ್ದಿ

ರಾಜ್ಯದ ಹಲವೆಡೆ 12 ಸರ್ಕಾರಿ ಅಧಿಕಾರಿಳ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ-ಕಹಳೆ ನ್ಯೂಸ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.14ರ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಈ ಮೂಲಕ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿದ್ದಾರೆ. ಬೆಂಗಳೂರು, ದಾವಣಗೆರೆ, ಹಾವೇರಿ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಟ್ಟು 12 ಅಧಿಕಾರಿಗಳಿಗೆ ಸೇರಿದ ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

‘ಬೆಂಗಳೂರು ಸಿಟಿ ಪೊಲೀಸ’ರಿಗೆ ಗುಡ್ ನ್ಯೂಸ್: BMTC ಬಸ್ಸಿನಲ್ಲಿ ‘ಉಚಿತ ಪ್ರಯಾಣ’ಕ್ಕೆ ಅವಕಾಶ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ಸಿಟಿ ಪೊಲೀಸರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಮವಸ್ತ್ರ ಧರಿಸಿದ, ಧರಿಸದ ಪೊಲೀಸ್ ಸಿಬ್ಬಂದಿ ವರ್ಗದವರು ಗುರುತಿನ ಚೀಟಿ ತೋರಿಸಿ ಬಿಎಂಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ. ಈ ಕುರಿತಂತೆ ಪೊಲೀಸ್ ಇಲಾಖೆಯಿಂದ ಬಿಎಂಟಿಸಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಸೂಚಿಸಲಾಗಿದೆ. ಅದರಲ್ಲಿ ದಿನಾಂಕ:05-04-2017 ರಲ್ಲಿ ಬಿ.ಎಂ.ಟಿ.ಸಿ. ಬಸ್ಸುಗಳಲ್ಲಿ ಸಮವಸ್ತ್ರ ಧಲಿಸಿ ಪ್ರಯಾಣಿಸುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳು ಹಾಗೂ ಸಮವಸ್ತ್ರ ಧರಿಸದೆ ಇಲಾಖೆಯ ಗುರುತಿನ ಚೀಟಿ...
ಬೆಂಗಳೂರುರಾಜ್ಯಸುದ್ದಿ

ಅ.18, 19ಕ್ಕೆ ಬಿಗ್ ಬಾಸ್ ಕನ್ನಡ ಸೀಸನ್ 12 ಇದರ ಮಿಡ್ ಸೀಸನ್ ಫಿನಾಲೆ – ಕಹಳೆ ನ್ಯೂಸ್

ಬಿಗ್ ಬಾಸ್ ಕನ್ನಡ ಸೀಸನ್ 12, "Expect The Unexpected" ಎಂಬ ಥೀಮ್ ನಲ್ಲಿ ಅತ್ಯಂತ ರೋಚಕವಾಗಿ ಸಾಗುತ್ತಾ ಬಂದಿದೆ. ಈಗ ಇನ್ನೊಂದು ಅನಿರೀಕ್ಷಿತವನ್ನು ಕೊಡಲಿದೆ ಬಿಗ್ ಬಾಸ್! ಅದುವೇ ಮಿಡ್ ಸೀಸನ್ ಫಿನಾಲೆ. ಹೌದು. ಇದೇ ಮೊದಲ ಬಾರಿಗೆ ಮೂರನೇ ವಾರಕ್ಕೆ ಫಿನಾಲೆ ನಡೆಯಲಿದೆ. ಇದು ನಿರೀಕ್ಷೆಗೂ ಮೀರಿದ, ಕುತೂಹಲಕರ ತಿರುವುಗಳನ್ನು ತರಲಿದೆ. ಈ ಫಿನಾಲೆಯಲ್ಲಿ ಭಾರೀ `ಎಲಿಮಿನೇಷನ್’ ನಡೆಯಲಿದ್ದು, ಜೊತೆಗೆ ಹೊಸ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಮನೆಯಲ್ಲಿ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ತಗ್ಗಿದ ಮಳೆಯ ಅಬ್ಬರ: ಆದರೂ ನಾಲ್ಕು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ತಗ್ಗಿದ್ದು, ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಕಡಿಮೆ ಪ್ರಮಾಣದ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮೀಸೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,...
1 35 36 37 38 39 212
Page 37 of 212