Saturday, March 14, 2026

ಬೆಂಗಳೂರು

ಅಂಕಣಬೆಂಗಳೂರುಸುದ್ದಿ

ಧರ್ಮಸ್ಥಳ, ಚಾಮುಂಡೇಶ್ವರಿ ಆಯ್ತು ಈಗ ಮದ್ದೂರು; ಅಶೋಕ್ ಕಿಡಿ-ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರು. ಈ ಘಟನೆಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ರಾಜ್ಯ ಸರ್ಕಾರದ  ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್  ಕಿಡಿಕಾರಿದ್ದಾರೆ. ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ  ವೇಳೆ ಕಲ್ಲು ತೂರಾಟ  ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮದ್ದೂರು ಕಲ್ಲೆಸೆತ ಮತ್ತು ಲಾಠಿಚಾರ್ಜ್ ಹೇಯಕೃತ್ಯ. ಕಲ್ಲೆಸೆತಕ್ಕೆ ಸರ್ಕಾರದ ಕುಮ್ಮಕ್ಕಿದೆ. ಈ ಘಟನೆಗೆ ನೇರ ಕಾರಣ ಪೊಲೀಸ್ ಅವರು ಅಲ್ಲ, ಸರ್ಕಾರದ ಕುಮ್ಮಕ್ಕಿಲ್ಲದೇ...
ಅಂಕಣಬೆಂಗಳೂರುರಾಜ್ಯಸುದ್ದಿ

ತುಳು ರಾಜ್ಯದ 2ನೇ ಅಧಿಕೃತ ಭಾಷೆ ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ; ಡಿಕೆಶಿ-ಕಹಳೆ ನ್ಯೂಸ್

ಬೆಂಗಳೂರು: ತುಳು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂಬ ನಿಮ್ಮ ಬೇಡಿಕೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್  ಅವರು ಭರವಸೆ ನೀಡಿದರು. ಬೆಂಗಳೂರಿನಲ್ಲಿ ಭಾನುವಾರ ಏರ್ಪಡಿಸಿದ್ದ ʻಅಷ್ಟೆಮಿದ ಐಸಿರಿ ತುಳುವ ತರ್ಲ್ ಸಾಸಿರಿʼ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ...
ಬೆಂಗಳೂರುರಾಜ್ಯಸುದ್ದಿ

ಮಗ ಕಾಣೆಯಾಗಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದ ತಾಯಿಗೆ ದಂಡ ವಿಧಿಸಿದ ಹೈಕೋರ್ಟ್ – ಕಹಳೆ ನ್ಯೂಸ್

ಬೆಂಗಳೂರು: ಮಗ ಕಾಣೆಯಾಗಿದ್ದಾನೆ ಎಂದು ಸುಳ್ಳು ಕೇಸ್ ದಾಖಲಿಸಿದ್ದ ತಾಯಿಗೆ ಹೈಕೋರ್ಟ್ 2 ಲಕ್ಷ ರೂಪಾಯಿ ದಂಡ ವಿಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಇಂದಿರಾನಗರದ ನಿವಾಸಿ ತಾಯಿ ಮಹೇಶ್ವರಿ ಅವರಿಗೆ ಸುಳ್ಳು ಕೇಸ್ ಹಾಕಿದ್ದಕ್ಕೆ ಹೈಕೋರ್ಟ್ ದಂಡ ವಿಧಿಸಿದೆ. ಪೊಲೀಸರ ಮೇಲಿನ ಕೋಪಕ್ಕೆ ಮಹೇಶ್ವರಿ ತನ್ನ ಮಗ ಕೃಪಲಾನಿ ಕಾನೆಯಾಗಿದ್ದಾನೆ ಎಂದು ಕೇಸ್ ದಾಖಲಿಸಿದ್ದರು. ಪಕ್ಕದಮನೆಯವರು ರಾತ್ರಿ ಗಲಾಟೆ ಮಾಡುತ್ತಾರೆಂದು ಮಹೇಶ್ವರಿ ಮಗ ಕೃಪಲಾನಿ ಈ ಹಿಂದೆ ದೂರು...
ಕ್ರೈಮ್ಬೆಂಗಳೂರುಸುದ್ದಿ

ತನ್ನ ಕಾರಿಗೆ ಸೈಡ್‌ ಬಿಡಲಿಲ್ಲ; ಅಂತ ಬಸ್‌ ಚಾಲಕನ ಮೇಲೆ ಪೊಲೀಸ್‌ ಸಿಬ್ಬಂದಿ ಹಲ್ಲೆ-ಕಹಳೆ ನ್ಯೂಸ್

ಬೆಂಗಳೂರು: ತನ್ನ ಕಾರಿಗೆ ಸೈಡ್‌ ಬಿಡಲಿಲ್ಲ ಅಂತ ಬಸ್‌ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್‌ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ರಾತ್ರಿ 11 ಗಂಟೆ ಸುಮಾರಿ ಘಟನೆ ನಡೆದಿದೆ. ಎಣ್ಣೆ ಮತ್ತಲ್ಲಿ ಬಸ್‌ ಡಿಪೋ ಒಳಗೆ ಕಾರು ನುಗ್ಗಿಸಿ ಬಸ್‌ ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ, ಹಲ್ಲೆ ಕೂಡ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಬಸ್ ಚಾಲಕ ಸುನೀಲ್ ಮೇಲೆ ಹಲ್ಲೆ ಮಾಡಿ ಪೊಲೀಸ್‌ ಸಿಬ್ಬಂದಿ ದರ್ಪ ತೋರಿದ್ದಾರೆ. ಹಲ್ಲೆ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಧರ್ಮಸ್ಥಳ ಕೇಸ್ NIAಗೆ ಇಲ್ಲ ; ಸಿಎಂ ಪರೋಕ್ಷ ಹೇಳಿಕೆ-ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಕೊಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ  ಮತ್ತೊಮ್ಮೆ ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ಧರ್ಮಸ್ಥಳ  ಪ್ರಕರಣವನ್ನು  ಎನ್‌ಐಎಗೆ ಕೊಡುವಂತೆ ಸ್ವಾಮೀಜಿಗಳಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ  ಮನವಿ ಮಾಡಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಕೇಸ್ ನಲ್ಲಿ ನಾವು ಎಸ್‌ಐಟಿ  ರಚನೆ ಮಾಡಿದ್ದೇವೆ. ಎಸ್‌ಐಟಿ ಅವರು ಪೊಲೀಸರೇ ತಾನೆ. ಎನ್‌ಐಎನಲ್ಲಿ ಇರುವವರು ಯಾರು‌? ಅವರು ಪೋಲೀಸರೇ ಎನ್ನುವ ಮೂಲಕ ಎಸ್‌ಐಟಿ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಯೂಟ್ಯೂಬರ್ ಸಮೀರ್.ಎಂ.ಡಿ ಬೆಂಗಳೂರು ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸ್ ದಾಳಿ -ಕಹಳೆ ನ್ಯೂಸ್

ಬೆಳ್ತಂಗಡಿ : ಎI ವಿಡಿಯೋ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್.ಎಂ.ಡಿ ಪೊಲೀಸರಿಗೆ ಸರಿಯಾಗಿ ತನಿಖೆಗೆ ಸಹಕರಿಸದ ಹಿನ್ನಲೆಯಲ್ಲಿ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸೋಕೊ ಸಿಬ್ಬಂದಿ ಜೊತೆಯಲ್ಲಿ ಸೆ.4 ರಂದು ಮಾದ್ಯಾಹ್ನ 1:40 ಕ್ಕೆ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಗೆ ಬೆಳ್ತಂಗಡಿ ನ್ಯಾಯಾಲಯದಿಂದ ಸೆ.3 ರಂದು ಸರ್ಚ್ ವಾರಂಟ್ ಪಡೆದು ದಾಳಿ ನಡೆಸಿದ್ದಾರೆ. ಪ್ರಕರಣದಲ್ಲಿ ವಿಡಿಯೋ...
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಬೆಂಗಳೂರಿನಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಮನೆ ಮೇಲೆ ಪೊಲೀಸರ ದಾಳಿ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಹಲವು ವಿಡಿಯೋ ಮಾಡಿರುವ ಯೂಟ್ಯೂಬರ್ ಸಮೀರ್ ಗೆ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಹುಲ್ಲಹಳ್ಳಿ ನಿವಾಸಕ್ಕೆ ದೌಡಾಯಿಸಿದ ಬೆಳ್ತಂಗಡಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸಮೀರ್ ಮನೆಯಲ್ಲಿರುವಾಗಲೇ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ವಾರೆಂಟ್ ಪಡೆದು ಪೊಲೀಸರು ದಾಳಿಗೆ ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ....
ಬೆಂಗಳೂರುರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ವಿಜಯವಾಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ – ಕಹಳೆ ನ್ಯೂಸ್

ವಿಜಯವಾಡ: ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನಯಾನ ಸಂಸ್ಥೆಯು ವಿಜಯವಾಡದಿಂದ ಬೆಂಗಳೂರಿನ ನಿಗದಿತ ಪ್ರಯಾಣವನ್ನು ರದ್ದುಪಡಿಸಿದೆ. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಟೇಕಾಫ್‌ ಆಗಲು ವಿಮಾನ ರನ್‌ವೇಯಲ್ಲಿ ಚಲಿಸುತ್ತಿತ್ತು. ಈ ವೇಳೆ ಹಕ್ಕಿ (ಹದ್ದು) ಡಿಕ್ಕಿ ಹೊಡೆಯಿತು. ಇದರಿಂದ ಪ್ರಯಾಣವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಟೇಕಾಫ್‌ಗೂ ಮುನ್ನವೇ ಹಕ್ಕಿ ಡಿಕ್ಕಿ ಹೊಡೆದಿದೆ. ವಿಮಾನವು ರನ್‌ವೇಯಲ್ಲಿ ಚಲಿಸುತ್ತಿದ್ದಾಗ...
1 47 48 49 50 51 212
Page 49 of 212