Friday, March 20, 2026

ಬೆಂಗಳೂರು

ಬೆಂಗಳೂರುಸುದ್ದಿ

ಕನ್ನಡದ ಖ್ಯಾತ ಕವಿ ಎಚ್‌ ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ -ಕಹಳೆ ನ್ಯೂಸ್

ಬೆಂಗಳೂರು: ಕನ್ನಡದ ಖ್ಯಾತ ಕವಿ, ನಾಟಕ ರಚನೆ ಕಾರರು, ಸಾಹಿತಿಯಾಗಿರುವ ಎಚ್‌ ಎಸ್ ವೆಂಕಟೇಶ ಮೂರ್ತಿ ನಿಧನರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದೆ.80 ವರ್ಷ ವಯಸ್ಸಿನ ಎಚ್‌ಎಸ್‌ವಿ ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ, ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತರಿಗೆ ನಾಲ್ವರು ಪುತ್ರರಿದ್ದಾರೆ. ಎಚ್ ಎಸ್ ವೆಂಕಟೇಶಮೂರ್ತಿ ಅವರ ಅಂತಿಮ ದರ್ಶನವನ್ನು ಇಂದು ಮಧ್ಯಾಹ್ನ 11-2 ಗಂಟೆಯ ತನಕ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ ಬಯಲು...
ಕ್ರೀಡೆದೆಹಲಿಬೆಂಗಳೂರುಮುಂಬೈಸುದ್ದಿ

ಪಂಜಾಬ್‌ ವಿರುದ್ಧ ದೊಡ್ಡ ಅಂತರದ ಗೆಲುವು ಸಾಧಿಸಿ ಇತಿಹಾಸ ಬರೆದ ಆರ್‌ಸಿಬಿ -ಕಹಳೆ ನ್ಯೂಸ್

ಚಂಡೀಗಢ: ಐಪಿಎಲ್ ಪ್ಲೇಆಫ್ ಪಂದ್ಯದಲ್ಲಿ ಕೆಕೆಆರ್‌ನ ಅತಿ ದೊಡ್ಡ ಗೆಲುವಿನ ಅಂತರದ ದಾಖಲೆಯನ್ನು ಆರ್‌ಸಿಬಿ ಬ್ರೇಕ್‌ ಮಾಡಿದೆ. ಆ ಮೂಲಕ ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದೆ. ಕ್ವಾಲಿಫೈಯರ್‌ 1 ಪಂದ್ಯದಲ್ಲಿ ಪಂಜಾಬ್‌ ವಿರುದ್ಧ ಆರ್‌ಸಿಬಿ ಭರ್ಜರಿ ಜಯ ದಾಖಲಿಸಿತು. ಪಿಬಿಕೆಎಸ್‌ ನೀಡಿದ 102 ರನ್‌ಗಳ ಸಾಧಾರಣ ಗುರಿಯನ್ನು ಆರ್‌ಸಿಬಿ 10 ಓವರ್‌ನಲ್ಲೇ ತಲುಪಿತು. ಇನ್ನೂ 60 ಎಸೆತಗಳು ಬಾಕಿ ಇರುವಾಗಲೇ ಗುರಿ ಮುಟ್ಟಿ ಆರ್‌ಸಿಬಿ ಗೆದ್ದು ಬೀಗಿತು. 60 ಎಸೆತಗಳ ಭಾರಿ ಅಂತರದ...
ಉಡುಪಿದಕ್ಷಿಣ ಕನ್ನಡಬಂಟ್ವಾಳಬೆಂಗಳೂರುಮಂಗಳೂರುಸುದ್ದಿ

ಮಂಗಳೂರಿನ ಪೊಲೀಸ್ ಕಮಿಷನ‌ರ್ ಹಾಗು ಎಸ್ಪಿ ವರ್ಗಾವಣೆ… ನೂತನ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಹಾಗು ಎಸ್ಪಿ ಯಾಗಿ ಅರುಣ್ ಕುಮಾ‌ರ್ ನೇಮಕ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳ ಒಳಗೆ ಎರಡು ಹತ್ಯೆಗಳು ನಡೆದು ಕೋಮು ಸೂಕ್ಷ್ಮ ವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ  ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ....
ಬೆಂಗಳೂರುರಾಜ್ಯಸುದ್ದಿ

ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ ; ವಿಡಿಯೋ ಸಂವಾದದ ಮೂಲಕ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು -ಕಹಳೆ ನ್ಯೂಸ್

ಬೆಂಗಳೂರು : ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ, ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜೊತೆಗೆ ತ್ವರಿತವಾಗಿ ಸ್ಪಂದಿಸಿ, ಯಾವುದೇ ಜನ, ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ‌‌ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಳೆಹಾನಿ ಬಗ್ಗೆ ಚರ್ಚಿಸಲು ಉಡುಪಿ ಜಿಲ್ಲೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಸಚಿವರು, ಈ ಬಾರಿ ಅವಧಿಗೂ...
ದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯಸುದ್ದಿ

ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ನೈಋತ್ಯ ಮಾನ್ಸೂನ್ ಪ್ರಾರಂಭವಾಗುತ್ತಿದ್ದಂತೆ, ಭಾರತೀಯ ಹವಾಮಾನ ಇಲಾಖೆ ರಾಜ್ಯಗಳಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.  ಕರ್ನಾಟಕ, ಗೋವಾ, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೆ, ಒಡಿಶಾ, ಮಧ್ಯಪ್ರದೇಶ, ಆಂಧ್ರಪ್ರದೇಶ ಮತ್ತು ಇತರ ರಾಜ್ಯಗಳಿಗೆ ಮಳೆಗಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ. ಐಎಂಡಿ ಹವಾಮಾನ ಅಪ್ಡೇಟ್: ಹಲವು ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಣೆ ಹವಾಮಾನ ಇಲಾಖೆಯ ಅಧಿಕೃತ ಹೇಳಿಕೆಯ ಪ್ರಕಾರ, ಕರಾವಳಿ ಕರ್ನಾಟಕ, ಕರ್ನಾಟಕದ...
ಬೆಂಗಳೂರುರಾಜ್ಯಸಿನಿಮಾಸುದ್ದಿ

‘ಪದ್ಮಭೂಷಣ ಪ್ರಶಸ್ತಿ’ ಸ್ವೀಕರಿಸಿದ ಕನ್ನಡದ ಹೆಮ್ಮೆಯ ನಟ ಅನಂತ್ ನಾಗ್ – ಕಹಳೆ ನ್ಯೂಸ್

ಕನ್ನಡದ ಹೆಮ್ಮೆಯ ನಟ ಅನಂತ್ ನಾಗ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಇದೀಗ ಅನಂತ್ ನಾಗ್ ಅವರು ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿರುವುದು ಕನ್ನಡಿಗರಿಗೆ ಅಪಾರ ಸಂತಸವನ್ನು ತಂದಿದೆ. ಭಾರತೀಯ ಚಿತ್ರರಂಗ ಕಂಡ ಅಪರೂಪದ ನಟ, ಕನ್ನಡದ ಹೆಮ್ಮೆ ಅನಂತ್ ನಾಗ್ ಅವರಿಗೆ ಮಂಗಳವಾರ (ಮೇ 27) ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ...
ಬೆಂಗಳೂರುರಾಜ್ಯಸುದ್ದಿ

ತೀವ್ರಗೊಂಡ ನೈರುತ್ಯ ಮುಂಗಾರು : ಮಲೆನಾಡು, ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ – ಕಹಳೆನ್ಯೂಸ್

ಬೆಂಗಳೂರು : ನೈರುತ್ಯ ಮುಂಗಾರು ಮಳೆ ರಾಜ್ಯದಲ್ಲಿ ವ್ಯಾಪಕ ಪ್ರಮಾಣದಲ್ಲಿ ಬೀಳುತ್ತಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ. ಕಳೆದ ನಾಲ್ಕೈದು ದಿನಗಳಿಂದಲೂ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರೆದಿದೆ. ನಿನ್ನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬಿರುನಾನಿ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ 193 ಮಿ.ಮೀ.ನಷ್ಟು ಭಾರೀ ಪ್ರಮಾಣದ ಮಳೆಯಾಗಿದೆ. ಅವಽಗೂ ಮುನ್ನ ಆರಂಭವಾಗಿರುವ ಮುಂಗಾರು ನಿರಂತರವಾಗಿ ಬೀಳುತ್ತಿದ್ದು ರಾಜ್ಯದ ಬಹುತೇಕ ಕಡೆಗಳಲ್ಲಿ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಕೊರೋನಾ ಹೆಚ್ಚಳ ಹಿನ್ನೆಲೆ ವೃದ್ಧರು, ಗರ್ಭಿಣಿಯರು ಮಾಸ್ಕ್ ಧರಿಸುವುದು ಕಡ್ಡಾಯ : CM ಸಿದ್ದರಾಮಯ್ಯ ಸೂಚನೆ.! –ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ದ ವಾಗಿರಬೇಕು. ವೆಂಟಿಲೇ ಟರ್, ಆಕಿಜನ್, ಔಷಧ ಸೇರಿದಂತೆ ಅಗತ್ಯವಿರುವ ಎಲ್ಲವನ್ನೂ ಸಿದ್ದಪಡಿಸಿಕೊ ಳ್ಳಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಯಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ...
1 64 65 66 67 68 213
Page 66 of 213