ರಾಜ್ಯದಲ್ಲೂ ʻSIR’ ಅಭಿಯಾನಕ್ಕೆ ದಿನಾಂಕ ಫಿಕ್ಸ್ : ಜೂ.30 ರಿಂದ ಮನೆ ಮನೆಗೆ ಭೇಟಿ -ಕಹಳೆ ನ್ಯೂಸ್
ಬೆಂಗಳೂರು: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎಸ್ಐಆರ್ಗೆ (SIR) (ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ದಿನಾಂಕ ಘೋಷಣೆ ಆಗಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30 ರಿಂದ ಜು.29 ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ನಡೆಸಲಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ತಿಳಿಸಿದರು. ಎಸ್ಐಆರ್ ಘೋಷಣೆ ಹಿನ್ನೆಲೆ ಕೆ.ಆರ್ ಸರ್ಕಲ್ ಬಳಿ ಇರುವ ಕೇಂದ್ರ ಚುನಾವಣಾ ಆಯೋಗದ...







