ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ-ಕಹಳೆ ನ್ಯೂಸ್
ಮುಂಬಯಿ: ದೇಶದೆಲ್ಲೆಡೆ ಚೌತಿ ಹಬ್ಬವನ್ನು ಬಹಳ ವಿಜೃಂಭಣೆಯಿAದ ಆಚರಿಸಲಾಗುತ್ತಿದೆ, ಆಯಾಯ ಪ್ರದೇಶದಲ್ಲಿ ಅವರ ಶಕ್ತಿ ಸಾಮರ್ಥ್ಯಕ್ಕೆ ಸರಿಯಾಗಿ ವಿಭಿನ್ನ ರೀತಿಯಲ್ಲಿ ಚೌತಿ ಆಚರಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಅದರಂತೆ ಈ ಬಾರಿ ಮುಂಬೈನ ಲಾಲ್ಬಾಗ್ಚಾ ದಲ್ಲಿರುವ ಗಣೇಶನ ಮೂರ್ತಿ ಭಕ್ತರ ಕಣ್ಮನ ಸೆಳೆಯುತ್ತಿದೆ.ಇದಕ್ಕೆ ಕಾರಣವೂ ಇದೆ. ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು ಮುಂಬೈನಲ್ಲಿರುವ ಪ್ರಸಿದ್ಧ ಲಾಲ್ಬಾಗ್ಚಾ ರಾಜ ವಿನಾಯಕನಿಗೆ 15 ಕೋಟಿ ಮೌಲ್ಯದ...







