Recent Posts

Friday, June 19, 2026

ರಾಷ್ಟ್ರೀಯ

ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ರದ್ದು; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು-ಕಹಳೆ ನ್ಯೂಸ್

ನವದೆಹಲಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ & ಗ್ಯಾಂಗ್ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಕಳೆದ 2024 ಡಿಸೆಂಬರ್ ನಲ್ಲಿ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಈ ವೇಳೆ ಸರ್ಕಾರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಜಾಮೀನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದು, ಇಂದು ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮಹತ್ವದ ತೀರ್ಪು...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಧರ್ಮಸ್ಥಳ ಪ್ರಕರಣ: SIT ಶೀಘ್ರವಾಗಿ ತನಿಖೆ ಪೂರ್ಣಗೊಳಿಸಲಿ: ಬಿ.ವೈ.ವಿಜಯೇಂದ್ರ ಆಗ್ರಹ -ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವ ಪ್ರಕರಣ ಸಂಬಂಧ ಎಸ್ ಐಟಿ ಅಧಿಕಾರಿಗಳು ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಎಸ್ ಐಟಿ ಅಧಿಕಾರಿಗಳು ತನಿಖೆಯನ್ನು ವಿನಾಕಾರಣ ವಿಳಂಬಗೊಳಿಸುವಂತಿಲ್ಲ. ಆದಷ್ಟು ಶೀಘ್ರದಲ್ಲಿ ತನಿಖೆ ಪೂರ್ಣಗೊಳಿಸಬೇಕು ಎಂದು ಹೇಳಿದರು. ಬಿಜೆಪಿಯ ಹಿರಿಯ ಶಾಸಕರು, ವಿಧಾನಪರಿಷತ್ ಸದಸ್ಯರನ್ನೊಳಗೊಂಡ ಒಂದು ತಂಡ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ಹಾಗೂ ಅಣ್ಣಪ್ಪ ಸ್ವಾಮಿ...
ಜಿಲ್ಲೆಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ರಾಜ್ಯಾದ್ಯಂತ ಭುಗಿಲೆದ್ದ ಪ್ರತಿಭಟನೆ -ಕಹಳೆ ನ್ಯೂಸ್

ಬೆಂಗಳೂರು : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಭಕ್ತರ ಆಕ್ರೋಶ ಭುಗಿಲೆದ್ದಿದ್ದು, ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿ, ಅಪಪ್ರಚಾರ ಮಾಡುತ್ತಿರುವುದಲ್ಲದೇ ಧರ್ಮದ ಸನ್ನಿಧಿಗೆ ಅವಹೇಳನ ಮಾಡಲಾಗುತ್ತಿದೆ. ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಯಚೂರು, ಬಾಗಲಕೋಟೆ, ಚಾಮರಾಜನಗರ, ಗದಗ, ಮೈಸೂರು, ಕಲಬುರಗಿ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ, ದಾವಣಗೆರೆ, ರಾಮನಗರ ಸೇರಿದಂತೆ ವಿವಿಧೆಡೆ ಬಹತ್‌ ಪ್ರತಿಭಟನೆಗಳು ನಡೆಯುತ್ತಿವೆ. ಧರ್ಮಸ್ಥಳ ಪರ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನು ಒಂದು ವಾರ ಮುಂದುವರೆಯಲಿದೆ ಮಳೆ -ಕಹಳೆ ನ್ಯೂಸ್

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಇನ್ನು ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ , ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ರಾಯಚೂರು, ಧಾರವಾಡ, ಹುಬ್ಬಳ್ಳಿ, ಹಾಸನ, ಚಿಕ್ಕಮಗಳೂರು ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನು ಒಂದು ವಾರ ಇದೇ ರೀತಿ ಮಳೆ ಚುರುಕು ಪಡೆಯಲಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಹೊರತುಪಡಿಸಿ ಎಲ್ಲಾ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಬಾಂಗ್ಲಾದೇಶದಿಂದ ಭೂ ಮಾರ್ಗಗಳ ಮೂಲಕ ಆಯ್ದ ಸೆಣಬಿನ ಉತ್ಪನ್ನಗಳ ಆಮದನ್ನು ನಿಷೇಧಿಸಿದ‌ ಭಾರತ -ಕಹಳೆ ನ್ಯೂಸ್

ಬಾಂಗ್ಲಾದೇಶದಿಂದ ಆಯ್ದ ಸೆಣಬಿನ ಉತ್ಪನ್ನಗಳು ಮತ್ತು ಹಗ್ಗಗಳನ್ನು ಎಲ್ಲಾ ಭೂ ಮಾರ್ಗಗಳ ಮೂಲಕ ಆಮದು ಮಾಡಿಕೊಳ್ಳುವುದನ್ನು ಭಾರತ ತಕ್ಷಣ ನಿಷೇಧಿಸಿತು. ಸೋಮವಾರ ವಿದೇಶಿ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್ಟಿ) ಈ ನಿರ್ಧಾರವನ್ನು ಪ್ರಕಟಿಸಿದ್ದು, ಅಂತಹ ಆಮದುಗಳನ್ನು ನವಾ ಶೇವಾ ಬಂದರು ಮೂಲಕ ಮಾತ್ರ ಅನುಮತಿಸಲಾಗುವುದು ಎಂದು ಸ್ಪಷ್ಟಪಡಿಸಿದೆ. ಡಿಜಿಎಫ್ಟಿ ಅಧಿಸೂಚನೆಯ ಪ್ರಕಾರ, ಭಾರತ-ಬಾಂಗ್ಲಾದೇಶ ಗಡಿಯಲ್ಲಿರುವ ಯಾವುದೇ ಭೂ ಬಂದರಿನಿಂದ ಬಾಂಗ್ಲಾದೇಶದಿಂದ ಆಮದು ಮಾಡಿಕೊಳ್ಳಲು ಅನುಮತಿಸಲಾಗುವುದಿಲ್ಲ ಮತ್ತು ನಿರ್ಬಂಧವು ತಕ್ಷಣದಿಂದ ಜಾರಿಗೆ ಬರುತ್ತದೆ....
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ರೇಣುಕಾಸ್ವಾಮಿ ಹತ್ಯೆ ಕೇಸ್ : ಇಂದು ಕೋರ್ಟ್ ಗೆ ದರ್ಶನ್ & ಗ್ಯಾಂಗ್ ಹಾಜರು.-ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಆರೋಪಿ ನಟ ದರ್ಶನ್ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಮತ್ತಿತರರು ಇಂದು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ ದರ್ಶನ್ ಮತ್ತು ಆರೋಪಿಗಳು ವಿಚಾರಣೆಗಾಗಿ ಕೋರ್ಟ್ ಗೆ ಹಾಜರಾಗಲಿದ್ದಾರೆ....
ಜಿಲ್ಲೆದೆಹಲಿರಾಜ್ಯಸುದ್ದಿ

ರಾಜ್ಯದಲ್ಲಿ ’ಆಯುಷ್ಮಾನ್ ಭಾರತ್ ’ ಯೋಜನೆ ಜಾರಿಯಾಗದಿರುವುದಕ್ಕೆ ಲೋಕಸಭೆಯಲ್ಲಿ ಸಂಸದ ಕ್ಯಾ. ಚೌಟ ಕಳವಳ -ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಆಯುಷ್ಮಾನ್‌ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ನಿಯಮ 377ರ ಅಡಿಯಲ್ಲಿ ಲೋಕಸಭೆಯಲ್ಲಿಈ ಗಂಭೀರ ವಿಷಯವನ್ನು ಪ್ರಸ್ತಾಪಿಸಿರುವ ಸಂಸದರು,...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿಗೆ ನಾಳೆ ‘ಪ್ರಧಾನಿ ಮೋದಿ’ ಭೇಟಿ : ನಗರದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ.-ಕಹಳೆ ನ್ಯೂಸ್

ಬೆಂಗಳೂರು : ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ ಭೇಟಿ ನೀಡಲಿದ್ದು, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಆಗಸ್ಟ್ 10, 2025 ರ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಲು ಮತ್ತು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಲು ಭೇಟಿ ನೀಡುತ್ತಿರುವುದರಿಂದ ಉದ್ಯಾನ ನಗರಿಯು ಪ್ರಮುಖ ಸಂಚಾರ ಬದಲಾವಣೆಯಾಗಲಿದ್ದು ಪಾರ್ಕಿಂಗ್ ನಿಷೇಧಿಸಲಾಗಿದೆ. ಬೆಳಿಗ್ಗೆ 8:30 ರಿಂದ ಮಧ್ಯಾಹ್ನ 12:00 ರವರೆಗೆ: ಮಾರೇನಹಳ್ಳಿ ಮುಖ್ಯ...
1 113 114 115 116 117 346
Page 115 of 346