ನ್ಯಾಯಾಲಯದ ಆದೇಶ ಉಲ್ಲಂಘನೆ ; ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್..!! ಹಾಜರಾತಿಗೆ ನೋಟೀಸ್ ಜಾರಿ, ತಕ್ಷಣ ವಿಡಿಯೋ ಡಿಲೀಟ್ ಮಾಡಲು ಆದೇಶ – ಕಹಳೆ ನ್ಯೂಸ್
ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ದಾಖಲು ಬೆಂಗಳೂರು : ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿ ವಿಡಿಯೋಂದನ್ನು ಸಮೀರ್ ಎಂ.ಡಿ. ದೂತ " ಎಂಬ ಯೂಟ್ಯೂಬರ್ ಒಬ್ಬ ಹರಿಬಿಟ್ಟ, ಸದ್ರಿ ವಿಡಿಯೋದ ವಿರುದ್ಧ ನ್ಯಾಯಾಲಯವು ವಿಡಿಯೋ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಘನ ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೇ ವಿಡಿಯೋ ಬಿಟ್ಟದ್ದ " ಸಮೀರ್ ಎಂ.ಡಿ. ದೂತ " ಎಂಬ...







