AI ಯುವತಿಯ ಮೋಹಕ್ಕೆ ಬಿದ್ದು ಬಟ್ಟೆ ಬಿಚ್ಚಿ ಪೆಚ್ಚಾದ ಯುವಕ : 1.53 ಲಕ್ಷ ಲೂಟಿ- ಕಹಳೆ ನ್ಯೂಸ್
ಬೆಂಗಳೂರು: ಎಐ ಯುವತಿಯ ಮೋಹಕ್ಕೆ ಬಿದ್ದು ಯುವಕನೊಬ್ಬ ಒಂದೂವರೆ ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾನೆ. ಬೆಂಗಳೂರಿನ 26 ವರ್ಷದ ಯುವಕನೊಬ್ಬ Happn ಡೇಟಿಂಗ್ ಆ್ಯಪ್‌ನಲ್ಲಿ ಖಾತೆ ತೆರೆದಿದ್ದ. ಈ ಖಾತೆಗೆ ಇಶಾನಿ ಎಂಬ ಯುವತಿಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿದೆ. ಬಳಿಕ ಮೊಬೈಲ್ ನಂಬರ್ ಶೇರ್ ಆಗಿ ಖಾಸಗಿ ವಿಚಾರಗಳನ್ನು ಚಾಟಿಂಗ್ ಮಾಡಿದ್ದರು. ಕೆಲದಿನಗಳ ಹಿಂದೆ ಯುವತಿಯ ಮೊಬೈಲಿನಿಂದ ವಿಡಿಯೋ ಕಾಲ್ ಬಂದಿತ್ತು. ಆ ವಿಡಿಯೋ ಕಾಲ್‌ನಲ್ಲಿ ಯುವತಿ ಬೆತ್ತಲಾಗಿದ್ದಳು. ನಂತರ...







