ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹದ್ಮಾರಿ 63 ರ ಬಳಿ ತರಕಾರಿ ತುಂಬಿದ್ದ ಲಾರಿ ಪಲ್ಟಿ ; 10 ಮಂದಿ ಸಾವು-ಕಹಳೆ ನ್ಯೂಸ್
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹದ್ಮಾರಿ 63 ರ ಬಳಿ ತರಕಾರಿ ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮುಂಜಾನೆ 4.30 ರ ಸುಮಾರಿನಲ್ಲಿ ಸಂಭವಿಸಿದ.ಮ್ಮನರೆಲ್ಲರೂ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದವರೆಂದು ಗುರುತಿಸಲಾಗಿದೆ. ಅವಘಾತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮ್ಮಪಪಟ್ಟವರನ್ನು ಫಯಾಜ್ ಜಮಖಂಡಿ (45), ವಾಸಿಂ ಮುಡಗೇರಿ (35), ಹಿಜಾಜ್‌ಮುಲ್ಲಾ...







