ಕೇತನ್ ಸಾವಿನ ಬಗ್ಗೆ ಅಪಹಾಸ್ಯ ಮಾಡಿದ್ದ ದಂತ ವೈದ್ಯೆ 5 ವರ್ಷ ಅಮಾನತು -ಕಹಳೆ ನ್ಯೂಸ್
ನವದೆಹಲಿ: ಲೋಹಗಢ ಕೋಟೆಯಿಂದ ತಳ್ಳಿ ಕೊಂದಿದ್ದ ಕೇತನ್ ಅಗರ್ವಾಲ್ ಸಾವನ್ನು ಅಪಹಾಸ್ಯ ಮಾಡಿದ್ದ ದಂತ ವೈದ್ಯೆಯನ್ನು ಅಖಿಲ ಭಾರತ ದಂತ ವೈದ್ಯಕೀಯ ವಿದ್ಯಾರ್ಥಿಗಳ ಮತ್ತು ಶಸ್ತ್ರಚಿಕಿತ್ಸಕರ ಸಂಘಐದು ವರ್ಷಗಳ ಕಾಲ ಅಮಾನತು ಮಾಡಿದೆ. ಅಮಾನತು ಆದೇಶದ ಪ್ರಕಾರ, ಮಧ್ಯಪ್ರದೇಶದ ಎಐಡಿಎಸ್ಎ ಸಂಘಟನೆಯ ಖಜಾಂಚಿಯಾಗಿದ್ದ ಡಾ.ಮುಸ್ಕಾನ್ ಸೋನಿ (Dr. Muskan Soni) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಅಮಾನತುಗೊಳಿಸಲಾಗಿದೆ. ಇತ್ತೀಚಿಗೆ ಅವರು ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿವೊಂದನ್ನು ಹಂಚಿಕೊಂಡಿದ್ದರು. ಅದರಲ್ಲಿ...







