Sunday, June 14, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಮಡಿವಾಳದ ಕೃಪಾ ನಿಧಿ ಕಾಲೇಜು ಪರೀಕ್ಷಾ ಕೇಂದ್ರ ದಲ್ಲಿ ಬ್ರಾಹ್ಮಣ ಸಮಾಜದ ವಿದ್ಯಾರ್ಥಿಯ ಜನಿವಾರ ತೆಗೆಸಿರುವ ಕುರಿತು ಖಂಡನಾ ನಿರ್ಣಯ ಹಾಗೂ ತಪ್ಪಿ ತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ -ಕಹಳೆ ನ್ಯೂಸ್

ಬೆಂಗಳೂರಿನ ಮಡಿವಾಳದ ಕೃಪಾ ನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನಡೆದ CET ಪರೀಕ್ಷೆಯ ವೇಳೆ ವಿದ್ಯಾ ರ್ಥಿ ಗಳು ಧರಿಸಿದ್ದ ಜನಿವಾ ರವನ್ನು ತೆಗೆಸುವ ಹಾಗೂ ಜನಿವಾರ ಕತ್ತರಿಸಿರುವ ಪ್ರಕರಣ ನಮ್ಮ ಗಮನಕ್ಕೆ ಬಂದಿದೆ. ಈ ಘಟನೆ ಹಿಂದೂ ಸಮಾಜದ ಧಾರ್ಮಿಕ ಹಕ್ಕು , ಸಂಸ್ಕೃತಿ ಹಾಗೂ ಆತ್ಮಗೌರವಕ್ಕೆ ಧಕ್ಕೆ ತಂದಿರುವುದರಿಂದ ವಿಶ್ವ ಹಿಂದೂ ಪರಿಷದ್, ಕರ್ನಾ ಟಕ ದಕ್ಷಿಣ ಪ್ರಾಂತವು ತೀವ್ರ ಖಂಡನೆಯನ್ನು ವ್ಯಕ್ತಪಡಿಸು ತ್ತದೆ. ಜನಿವಾರವು ನಮ್ಮ...
ಬೆಂಗಳೂರುರಾಜ್ಯಸುದ್ದಿ

ಒಂದೇ ಪಂದ್ಯದಲ್ಲಿ 2 ದಾಖಲೆ ಬರೆದ ವಿರಾಟ್ ಕೊಹ್ಲಿ -ಕಹಳೆ ನ್ಯೂಸ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್‌ ಟೈಟಾನ್ಸ್‌  ವಿರುದ್ಧದ ಪಂದ್ಯದಲ್ಲಿ ಕೊಹ್ಲಿ  ಎರಡು ದಾಖಲೆ ಬರೆದಿದ್ದಾರೆ. ಐಪಿಎಲ್  ಇತಿಹಾಸದಲ್ಲಿ 800 ಬೌಂಡರಿ ಹೊಡೆದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಸದ್ಯ ಕೊಹ್ಲಿ 807 ಫೋರ್‌ ಹೊಡೆದು ಮೊದಲ ಸ್ಥಾನದಲ್ಲಿದ್ದರೆ ಎರಡನೇ ಸ್ಥಾನದಲ್ಲಿ ಶಿಖರ್ ಧವನ್ (768) ಇದ್ದಾರೆ. ನಂತರ ಸ್ಥಾನದಲ್ಲಿ ಡೇವಿಡ್ ವಾರ್ನರ್ (663), ರೋಹಿತ್ ಶರ್ಮಾ(653) ಇದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಐಪಿಎಲ್‌ನಲ್ಲಿ 300 ಸಿಕ್ಸರ್‌ಗಳನ್ನು ಸಿಡಿಸಿದ ಮೂರನೇ...
ಬೆಂಗಳೂರುರಾಜ್ಯಸುದ್ದಿ

ಫ್ಲೈಟ್‌ನಲ್ಲಿ ಬಂದು BSNL ಸಮವಸ್ತ್ರ ಧರಿಸಿ ತಾಮ್ರದ ತಂತಿ ಕದಿಯುತ್ತಿದ್ದ ಹೈಟೆಕ್ ಖದೀಮರು ಅರೆಸ್ಟ್‌ -ಕಹಳೆ ನ್ಯೂಸ್

ಬೆಂಗಳೂರು: ವಿಮಾನದಲ್ಲಿ ಆಗಮಿಸಿ  ಎಸ್‌ಎನ್‌ಎಲ್‌ನ  ಲಕ್ಷಾಂತರ ರೂಪಾಯಿ ಮೌಲ್ಯದ ತಾಮ್ರದ ತಂತಿಗಳನ್ನು ಕಳ್ಳತನ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಅಂತರಾಜ್ಯ ಕಳ್ಳರ ತಂಡವನ್ನು ಯಶವಂತಪುರ ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಉತ್ತರ ಪ್ರದೇಶದ ನಿವಾಸಿಗಳಾದ ರವಿ ಚವ್ಹಾಣ್, ಸಂದೀಪ್ ಮತ್ತು ಸೈಯದ್ ಜಾಹೇದ್ ಎಂದು ಗುರುತಿಸಲಾಗಿದೆ. ಇವರು ಕೇವಲ ಬೆಂಗಳೂರು  ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳಲ್ಲಿ ಇದೇ ಮಾದರಿಯ ಕಳ್ಳತನ  ನಡೆಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಸಾರ್ವಜನಿಕರಿಗೆ ಅನುಮಾನ...
ಬೆಂಗಳೂರುರಾಜ್ಯ

ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ದಾಖಲೆ ಬರೆದ    ಶೇ.94.10 ರಷ್ಟು ಫಲಿತಾಂಶ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫಲಿತಾಂಶ ಪ್ರಕಟಗೊಂಡಿದ್ದು, ಇತಿಹಾಸದಲ್ಲಿ ಇದೇ ಮೊದಲಬಾರಿಗೆ ಶೇ.94.10 ರಷ್ಟು ಫಲಿತಾಂಶ ಪ್ರಕಟವಾಗಿದೆ. ಈಗಾಗಲೇ ಇಲಾಖೆ ವೆಬ್ ಸೈಟ್ ನಲ್ಲೂ (web: https://karresults.nic.in/) ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಿದೆ. SMS, ವಾಟ್ಸಪ್‌ ಮೂಲಕವೂ ಫಲಿತಾಂಶ ಕಳುಹಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ....
ಬೆಂಗಳೂರುರಾಜ್ಯಸುದ್ದಿ

ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ -ಕಹಳೆ ನ್ಯೂಸ್

ಬೆಂಗಳೂರು: ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1ರ ಫಲಿತಾಂಶ ಪ್ರಕಟಗೊಳ್ಳಲಿದೆ. ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಲಿದ್ದಾರೆ. ಸಚಿವರ ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಹೈಕೋರ್ಟ್ ಆದೇಶದ ಹಿನ್ನೆಲೆ ಹಿಂದಿ ಸೇರಿ ತೃತೀಯ ಭಾಷೆಗೆ ಗ್ರೇಡ್ ಬದಲಾಗಿ ಅಂಕ ನೀಡಲಾಗಿದೆ. 525 ಬದಲಿಗೆ 625 ಅಂಕಕ್ಕೆ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲಿದೆ. ಈ ಮೊದಲು ತೃತೀಯ ಭಾಷೆಗೆ...
ದೆಹಲಿಸುದ್ದಿ

ಹಿರಿಯ ಕಂದಾಯ ಅಧಿಕಾರಿ ಮಗಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ – ಮನೆಗೆಲಸದವನ ಮೇಲೆ ಶಂಕೆ – ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಹಿರಿಯ ಕಂದಾಯ ಅಧಿಕಾರಿಯೊಬ್ಬರ (Indian Revenue Service) 22 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ. ಆಗ್ನೇಯ ದೆಹಲಿಯ ಪ್ರದೇಶದಲ್ಲಿರುವ ಅವರ ಮನೆಯಲ್ಲಿ ಈ ಕೊಲೆ ನಡೆದಿದೆ. ಕೊಲೆಗೂ ಮುನ್ನ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ. ಹತ್ಯೆಗೆ ಮೊಬೈಲ್‌ ಫೋನ್‌ ಚಾರ್ಜರ್‌ ಕೇಬಲ್‌ ಬಳಕೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಕೊಲೆಯಾದ ಯುವತಿ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿ...
ಬೆಂಗಳೂರುರಾಜ್ಯಸುದ್ದಿ

ಕಸ ಹಾಕಿ ಬರೋದಾಗಿ ಹೇಳಿ ಲವ್ವರ್‌ ಜೊತೆ ಎಸ್ಕೇಪ್ : ಊಟಕ್ಕೆ ನಿದ್ದೆ ಮಾತ್ರೆ ಹಾಕಿ ಪರಾರಿ: ಪತಿ ಆರೋಪ -ಕಹಳೆ ನ್ಯೂಸ್

ಬೆಂಗಳೂರು: ಕಸ ಹಾಕಿ ಬರೋದಾಗಿ ಮನೆಯಿಂದ ಹೊರಗೆ ಬಂದ ಮಹಿಳೆ ಪ್ರಿಯಕರನ ಜೊತೆ ಪರಾರಿಯಾಗಿದ್ದಾರೆ. ಇತ್ತ ಗಂಡ ಎರಡು ಮಕ್ಕಳನ್ನು ಬಿಟ್ಟು ತನ್ನ ಪತ್ನಿ ಪರ ಪುರುಷನ ಜೊತೆ ಓಡಿ ಹೋಗಿದ್ದಾಳೆಂದು ದೂರು ದಾಖಲಿಸಿದ್ದಾರೆ. ಬೆಂಗಳೂರಿನ ಬಾಗಲಗುಂಟೆಯಲ್ಲಿ ಈ ಘಟನೆ ನಡೆದಿದೆ. ನಾಪತ್ತೆಯಾದ ಪ್ರಿಯಾಂಕಾ ಮತ್ತು ಪತಿ ಶರತ್ ಕುಮಾರ್‌ಗೆ ಇಬ್ಬರು ಮಕ್ಕಳಿದ್ದು, ಬಾಗಲಗುಂಟೆಯಲ್ಲಿ ವಾಸವಾಗಿದ್ದರು. ಈ ಸಂಬಂಧ ಬಾಗಲಗುಂಟೆಯಲ್ಲಿ ಪತಿ ದೂರು ದಾಖಲಿಸಿದ್ದು, ಕಸ ಹಾಕಿ ಬರುವುದಾಗಿ ಹೇಳಿ ಮನೆಯಿಂದ...
ದೆಹಲಿರಾಜ್ಯಸುದ್ದಿ

‘ಭಾರತ ಎಂದಿಗೂ ಭಯೋತ್ಪಾದನೆಗೆ ತಲೆಬಾಗುವುದಿಲ್ಲ’: ಪಹಲ್ಗಾಮ್​ ದಾಳಿ ನೆನೆದು ಮೋದಿ ಮತ್ತೆ ಖಡಕ್​ ವಾರ್ನಿಂಗ್​!- ಕಹಳೆ ನ್ಯೂಸ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಾಗಿ ಇಂದಿಗೆ ಒಂದು ವರ್ಷ. ಇಂದು ಪ್ರಧಾನಿ ಮೋದಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಗೌರವ ಸಲ್ಲಿಸಿದರು, ಜೊತೆಗೆ ಭಾರತ ಎಂದಿಗೂ ಭಯೋತ್ಪಾದನೆಗೆ ತಲೆಬಾಗುವುದಿಲ್ಲ ಎಂದು ಶತ್ರುಗಳಿಗೆ ಎಚ್ಚರಿಕೆ ನೀಡಿದರು. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಈಗ ಒಂದು ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರನ್ನು ಸ್ಮರಿಸಿ, ಅವರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದಾರೆ. ಕಳೆದ ವರ್ಷ ಇದೇ ದಿನ ನಡೆದ ಭೀಕರ...
1 15 16 17 18 19 345
Page 17 of 345