ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ : ನಾಲ್ವರಿಗೆ ಗಾಯ – ಕಹಳೆ ನ್ಯೂಸ್
ದುಬೈ: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಜಂಟಿ ದಾಳಿ ನಡೆಸಿದ ಬೆನ್ನಲ್ಲೇ ಇರಾನ್ ಪ್ರತಿದಾಳಿ ಆರಂಭಿಸಿದ್ದು, ಗಲ್ಫ್‌ನಲ್ಲಿರುವ ಅಮೆರಿಕದ ಮಿಲಿಟರಿ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇದೀಗ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ಇರಾನ್ ದಾಳಿ ನಡೆಸಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ಹರಿದಾಡುತ್ತಿದ್ದು, ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ದುಬೈ ವಿಮಾನ ನಿಲ್ದಾಣವನ್ನು ನೇರವಾಗಿ ಗುರಿಯಾಗಿಸಿಕೊಂಡು ದಾಳಿ ನಡೆದಿದೆ ಎಂಬ ಕುರಿತು...






