Friday, June 19, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಸರ್ಕಾರಿ ನೌಕರರ ಕುಟುಂಬಕ್ಕೆ ‘ಗೃಹಲಕ್ಷ್ಮಿ’ ಕಟ್ -ಕಹಳೆ ನ್ಯೂಸ್

ಬೆಂಗಳೂರು: ಗೃಹಲಕ್ಷ್ಮಿ ಗ್ಯಾರಂಟಿ ಹೊಸ ಅರ್ಜಿಗೆ 4 ಪ್ರಶ್ನೆಗಳು ಸೇರ್ಪಡೆಯಾಗಿದ್ದು, ಸರ್ಕಾರಿ ನೌಕರರ ಕುಟುಂಬವನ್ನು ಯೋಜನೆಯಿಂದ ಹೊರಗಿಡುವ ಸಾಧ್ಯತೆ ಇದೆ. ಗೃಹಲಕ್ಷ್ಮಿ ಯೋಜನೆಯ ಅರ್ಜಿಗೆ ಹೊಸ ನಾಲ್ಕು ಪ್ರಶ್ನೆಗಳನ್ನು ಸೇರಿಸಲಾಗಿದೆ. ಹೊಸ ನಾಲ್ಕು ಪ್ರಶ್ನೆಗಳ ಸೇರ್ಪಡೆ ಮಾಡೋದಕ್ಕೆ ಸರ್ಕಾರ ಒಪ್ಪಿಗೆ ಕೊಟ್ಟಿದೆ. ಅರ್ಜಿ ಸಲ್ಲಿಕೆ ಮಾಡುವಾಗ 12 ಪ್ರಶ್ನೆಗಳಿಗೆ ಫಲಾನುಭವಿಗಳು ಉತ್ತರಿಸಬೇಕಿದೆ. ಹೊಸ ನಾಲ್ಕು ಪ್ರಶ್ನೆಗಳ ಮಾಹಿತಿ ‘ಪಬ್ಲಿಕ್ ಟಿವಿ’ಗೆ ಲಭ್ಯ ಆಗಿದೆ. ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ...
ಬೆಂಗಳೂರುರಾಜ್ಯಸುದ್ದಿ

ಇನ್‌ಸ್ಟಾದಲ್ಲಿ ಶುರುವಾದ ಲವ್ – ಲಿವ್‌ ಇನ್‌ ಗೆಳತಿಯ ಕತ್ತು ಹಿಸುಕಿ ಕೊಂದ ಪ್ರಿಯಕರ! -ಕಹಳೆ ನ್ಯೂಸ್

ಬೆಂಗಳೂರು: ತನ್ನ ಲಿವ್‌ ಇನ್‌ ಗೆಳತಿಯನ್ನ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ಬೆಂಗಳೂರಿನ ಮಲ್ಲೇಶ್ವರದ ಮನೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅನುಷಾ (20) ಕೊಲೆಯಾದ ಯುವತಿಯಾಗಿದ್ದು, ಶರತ್(25) ಬಂಧಿತ ಆರೋಪಿಯಾಗಿದ್ದಾನೆ. ಘಟನೆ ಸಂಬಂಧ ಈಗಾಗಲೇ ಆರೋಪಿಯನ್ನ (Accused) ಬಂಧಿಸಲಾಗಿದೆ. ಶರತ್‌ ಹಾಗೂ ಅನುಷಾ ಹಾಸನ ಮೂಲದವರು, ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದರು. ಶರತ್‌ ವಾಟರ್‌ ಟ್ಯಾಂಕ್‌ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. 6 ತಿಂಗಳಿನಿಂದ ಇ ಜೋಡಿ ಮಲ್ಲೇಶ್ವರದಲ್ಲಿ...
ಬೆಂಗಳೂರುರಾಜ್ಯಸಂತಾಪಸುದ್ದಿ

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ – ಕಹಳೆ ನ್ಯೂಸ್

ಬೆಂಗಳೂರು : ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ  ಅವರ ತಾಯಿ ಜಯಮ್ಮ (70)  ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಇಂದು (ಜೂನ್ 16) ಬೆಳಗ್ಗೆ ಎಂಬೆಸ್ಸಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಫಿಲ್ಮ್ ಚೇಂಬರ್‌ನ ಮಾಜಿ ಅಧ್ಯಕ್ಷ ಹಾಗೂ ನಿರ್ಮಾಪಕ ಚಿನ್ನೇಗೌಡ ಅವರ ಪತ್ನಿ ಜಯಮ್ಮ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಹೃದಯಾಘಾತದಿಂದ (Heart...
ಮುಂಬೈಸಂತಾಪಸುದ್ದಿ

‘ಕುಂಕುಮ ಭಾಗ್ಯ’ ನಟಿ ಸಂಚಿತಾ ಉಗಲೆ ನೇಣಿಗೆ ಶರಣು -ಕಹಳೆ ನ್ಯೂಸ್

ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾನುವಾರ ಸಂಜೆ ಸುಮಾರು 5:30ರ ವೇಳೆಗೆ ಸಂಚಿತಾ ಅವರ ಸಹೋದರಿ ಅಂಜಲಿ ಮನೆಯಿಂದ ಹೊರಗೆ ಹೋಗಿದ್ದರು. ಈ ಸಮಯದಲ್ಲಿ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ನಟಿ ಸಂಚಿತಾ ಅವರು ತಮ್ಮ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ತುಲಿಂಜ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.  ಆತ್ಮಹತ್ಯೆಗೆ ನಿಖರ ಕಾರಣವೇನೆಂದು...
ಬೆಂಗಳೂರುರಾಜ್ಯಸುದ್ದಿ

ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಸೋಮವಾರ (ಜೂ.15) ಮುಂಜಾನೆ ಕೊಚ್ಚಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಪವಿತ್ರ ಮಾಲೆ ಧರಿಸಿ ಯಾತ್ರೆ ಕೈಗೊಂಡಿದ್ದಾರೆ. ರಾತ್ರಿ 8 ಗಂಟೆಗೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಬಳಿಕ ಸುಮಾರು ಎರಡು ಗಂಟೆಗಳ ಕಾಲ ಪಡಿಪೂಜೆ ಸೇರಿ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ. ಕುಮಾರಸ್ವಾಮಿಯವರ ಜೊತೆ ಮಾಜಿ ಸಚಿವ ಸಾ.ರಾ. ಮಹೇಶ್, ಸಿ.ಎಸ್ ಪುಟ್ಟರಾಜು, JDLP ನಾಯಕ ಸುರೇಶ್ ಬಾಬು,...
ದೆಹಲಿರಾಜ್ಯಸುದ್ದಿ

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ -ಕಹಳೆ ನ್ಯೂಸ್

ನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಧೀರಜ್‌ ಸೇಠ್‌ ಅವರು ಜೂನ್‌ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸೇನೆಯ ಹಾಲಿ ಮುಖ್ಯಸ್ಥರಾದ ಜನರಲ್ ಉಪೇಂದ್ರ ದ್ವಿವೇದಿ  ಅವರ ನಿವೃತ್ತಿಯ ಬಳಿಕ ಲೆಫ್ಟಿನೆಂಟ್‌ ಜನರಲ್‌ ಧೀರಜ್‌ ಸೇಠ್‌ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಶನಿವಾರ ಕೇಂದ್ರ ಸರ್ಕಾರ ಹೇಳಿದೆ. ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ಪ್ರಸ್ತುತ ಸೇನಾ ಸಿಬ್ಬಂದಿಯ ಉಪ...
ಬೆಂಗಳೂರುರಾಜ್ಯಸುದ್ದಿ

ಸಾವಿನ ವದಂತಿ ಬೆನ್ನಲ್ಲೇ ಆಂಜನೇಯನ ಮೊರೆ ಹೋದ ನಟ ದೊಡ್ಡಣ್ಣ -ಕಹಳೆ ನ್ಯೂಸ್

ಬೆಂಗಳೂರು: ಸಾವಿನ ಸುದ್ದಿ ವದಂತಿ ಬೆನ್ನಲ್ಲೇ ಕಂಟಕ ಪರಿಹಾರಕ್ಕಾಗಿ ನಟ ದೊಡ್ಡಣ್ಣ ಅವರು ಆಂಜನೇಯ ದೇವರ ಮೊರೆ ಹೋಗಿದ್ದಾರೆ. ಕಂಟಕ ಪರಿಹಾರಕ್ಕಾಗಿ ದೊಡ್ಡಣ್ಣ  ಕುಟುಂಬ ಸಮೇತರಾಗಿ ಮಹಾಲಕ್ಷ್ಮಿ ಲೇಔಟ್‌ನ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಿನ್ನೆ ಶುಕ್ರವಾರ ಬೆಳಗ್ಗೆ ಕೆಲ ಕಿಡಿಗೇಡಿಗಳು ಹಿರಿಯ ನಟ ದೊಡ್ಡಣ್ಣ ಬಗ್ಗೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದರು. ಈ ಸುದ್ದಿ ಅಭಿಮಾನಿಗಳು ಹಾಗೂ ಆಪ್ತರಲ್ಲಿ ಆತಂಕ ಮೂಡಿಸಿತ್ತು. ಈ ಕುರಿತು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ -ಕಹಳೆ ನ್ಯೂಸ್

ಬೆಂಗಳೂರು: ಪ್ರಮಾಣವಚನ ಸ್ವೀಕಾರ ಮಾಡಿ 10 ದಿನ ಕಳೆದರೂ ಸಚಿವ ಕೃಷ್ಣ ಬೈರೇಗೌಡ  ಇನ್ನೂ ಬೆಂಗಳೂರು ಅಭಿವೃದ್ಧಿ  ಖಾತೆ ಅಧಿಕಾರ ವಹಿಸಿಕೊಂಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ ಸ್ಪಷ್ಟತೆ ಇರಬೇಕು ಎಂದಿದ್ದಾರೆ. ಖಾತೆ ಅಧಿಕಾರ ವಹಿಸಿಕೊಳ್ಳದ ಬಗ್ಗೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಖಾತೆ ವಿಚಾರಕ್ಕೆ ಕೆಲವು ಸ್ಪಷ್ಟತೆ ಬೇಕಿದೆ. ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ ಸ್ಪಷ್ಟತೆ ಇರಬೇಕು. ಜವಾಬ್ದಾರಿಗೆ ಸರಿಯಾಗಿ ನಿರ್ವಹಣೆ...
1 2 3 4 347
Page 2 of 347