Saturday, March 21, 2026

ರಾಷ್ಟ್ರೀಯ

ಕ್ರೈಮ್ರಾಷ್ಟ್ರೀಯಸುದ್ದಿ

ಬರ್ತ್​ಡೇ ಆಚರಿಸಲು ದುಬೈಗೆ ಕರೆದುಕೊಂಡು ಹೋಗಲಿಲ್ಲವೆಂದು ಗಂಡನನ್ನೇ ಕೊಂದ ಪತ್ನಿ! – ಕಹಳೆ ನ್ಯೂಸ್

ನವದೆಹಲಿ: ತನ್ನ ಬರ್ತ್​ಡೇ ಆಚರಿಸಲು ದುಬೈಗೆ ಕರೆದುಕೊಂಡು ಹೋಗಲಿಲ್ಲವೆಂದು ಗಂಡನನ್ನೇ ಹೆಂಡತಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಈ ಘಟನೆ ನಡೆದಿದ್ದು, ನಿಖಿಲ್ ಖನ್ನಾ (36) ಕೊಲೆಯಾದ ವ್ಯಕ್ತಿ. 38 ವರ್ಷದ ರೇಣುಕಾ ಪತಿಯನ್ನೇ ಕೊಲೆ ಮಾಡಿರುವ ಆರೋಪಿ. ಪುಣೆಯ ವನವಾಡಿಯಲ್ಲಿರುವ ಪೋಶ್​ ರೆಸಿಡೆನ್ಶಿಯಲ್ ಸೊಸೈಟಿಯ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. ನಿಖಿಲ್ ಖನ್ನಾರ ಮೂಗಿಗೆ ಬಲವಾಗಿ ಗುದ್ದಿದ ಪರಿಣಾಮ ಅವರು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆಂದು...
ಬೆಂಗಳೂರುಸಿನಿಮಾಸುದ್ದಿ

ಕನ್ನಡ ಕಿರುತೆರೆಯಲ್ಲಿ ಪ್ರಸಿದ್ಧ ಧಾರಾವಾಹಿಯ ವಿವಾಹಿತ ನಟ – ಯುವ ನಟಿಯ ಮಧ್ಯೆ ಅಫೇರ್..? ಸೆಟ್ಟಲ್ಲೇ ಬಿತ್ತು ಪತ್ನಿಯ ಚಪ್ಪಲಿ ಏಟು! – ಕಹಳೆ ನ್ಯೂಸ್

ಕನ್ನಡ ಕಿರುತೆರೆಯಲ್ಲಿ ಪ್ರಸಿದ್ಧ ಧಾರಾವಾಹಿಯ ವಿವಾಹಿತ ನಟ ಅದೇ ಸೀರಿಯಲ್‌ನ ಯುವ ನಟಿಯೊಂದಿಗೆ ಅಫೇರ್ ಇಟ್ಟುಕೊಂಡ ಬಗ್ಗೆ ವದಂತಿಗಳು ಶುರುವಾಗಿವೆ. ಎರಡು ದಿನಗಳ ಹಿಂದೆ ಈ ಧಾರಾವಾಹಿಯ ಸೆಟ್ಟಲ್ಲಿ ದೊಡ್ಡ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ. ನಟನ ಪತ್ನಿ ಹಾಗೂ ಸೀರಿಯಲ್‌ ನಟಿಯ ನಡುವೆ ಜಗಳವಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ವರದಿಯ ಪ್ರಕಾರ, ಕನ್ನಡದ ಜನಪ್ರಿಯ ಸೀರಿಯಲ್‌ ಸೆಟ್ಟನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಳೆದ ಕೆಲವು ದಿನಗಳಿಂದ ಈ ನಟ...
ಬೆಂಗಳೂರುಸಿನಿಮಾಸುದ್ದಿ

ಕಿರುತೆರೆಗೆ ಎಂಟ್ರಿ ಕೊಟ್ಟ ‘ಗಾಳಿಪಟ’ ನಟಿ ನೀತು ಶೆಟ್ಟಿ – ಕಹಳೆ ನ್ಯೂಸ್

‘ಗಾಳಿಪಟ’ (Galipata) ಬೆಡಗಿ ನೀತು ಶೆಟ್ಟಿ (Neethu Shetty) ಅವರು ಬೆಳ್ಳಿತೆರೆಯಿಂದ ತೆರೆಮರೆಗೆ ಸರಿದಿದ್ದರು. ಈಗ ವರ್ಷಗಳ ನಂತರ ಮತ್ತೆ ಕಿರುತೆರೆಗೆ ನಟಿ ನೀತು ಶೆಟ್ಟಿ ಎಂಟ್ರಿ ಕೊಟ್ಟಿದ್ದಾರೆ. ವಾಹಿನಿಯ ‘ಕನ್ಯಾದಾನ’ (Kanyadana) ಎಂಬ ಸೀರಿಯಲ್‌ನಲ್ಲಿ ನಟಿ ನೀತು ಶೆಟ್ಟಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಧಾರಾವಾಹಿಯ ಪ್ರಮುಖ ತಿರುವಿಗೆ ನಟಿ ಸಾಕ್ಷಿಯಾಗಿದ್ದಾರೆ. 600 ಸಂಚಿಕೆಗಳನ್ನ ಪೂರೈಸಿರೋ ಈ ಸೀರಿಯಲ್‌ನಲ್ಲಿ ಅತಿಥಿಯಾಗಿ ಕಾಣಿಸಿಕೊಂಡಿದ್ದಾರೆ.   ತಂದೆ ಮತ್ತು ಮಗಳ ಭಾವನಾತ್ಮಕ ಕಥೆ...
ಬೆಂಗಳೂರುಸಿನಿಮಾಸುದ್ದಿ

ದಿಯಾ ಸಿನಿಮಾ ಮೂಲಕ ಕನ್ನಡಿಗರ ಹೃದಯ ಕದ್ದ ಕರಾವಳಿ ಕುವರ ಪೃಥ್ಬಿ ಅಂಬರ್ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ – ಕಹಳೆ ನ್ಯೂಸ್

ದಿಯಾ ಸಿನಿಮಾ ಮೂಲಕ ಕನ್ನಡಿಗರ ಹೃದಯ ಕದ್ದ ಕರಾವಳಿ ಕುವರ ಪೃಥ್ವಿ ಅಂಬರ್  (Prithvi Amber)  ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡದ ಜೊತೆಗೆ ತಮಿಳಿಗೂ ಪಾದರ್ಪಣೆ ಮಾಡಿರುವ ಪೃಥ್ವಿ, ಹೊಸ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಯುವ ಪ್ರತಿಭೆ ವೈಭವ್ ಮಹಾದೇವ್ ಸಾರಥ್ಯ ‘ಜೂನಿ’ (Juni) ಸಿನಿಮಾದಲ್ಲಿ ಪೃಥ್ವಿ ನಾಯಕನಾಗಿ ನಟಿಸುತ್ತಿದ್ದಾರೆ. ‘ಜನ್ನಿ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದ ವೈಭವ್ ಮಹಾದೇವ್ (Vaibhav Mahadev) ಜೂನಿ ಸಿನಿಮಾ ಮೂಲಕ ನಿರ್ದೇಶಕರಾಗಿ...
ಬೆಂಗಳೂರುಸಿನಿಮಾಸುದ್ದಿ

ದಿಯಾ ಸಿನಿಮಾ ಮೂಲಕ ಕನ್ನಡಿಗರ ಹೃದಯ ಕದ್ದ ಕರಾವಳಿ ಕುವರ ಪೃಥ್ಬಿ ಅಂಬರ್ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ – ಕಹಳೆ ನ್ಯೂಸ್

ದಿಯಾ ಸಿನಿಮಾ ಮೂಲಕ ಕನ್ನಡಿಗರ ಹೃದಯ ಕದ್ದ ಕರಾವಳಿ ಕುವರ ಪೃಥ್ವಿ ಅಂಬರ್  (Prithvi Amber)  ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡದ ಜೊತೆಗೆ ತಮಿಳಿಗೂ ಪಾದರ್ಪಣೆ ಮಾಡಿರುವ ಪೃಥ್ವಿ, ಹೊಸ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಯುವ ಪ್ರತಿಭೆ ವೈಭವ್ ಮಹಾದೇವ್ ಸಾರಥ್ಯ ‘ಜೂನಿ’ (Juni) ಸಿನಿಮಾದಲ್ಲಿ ಪೃಥ್ವಿ ನಾಯಕನಾಗಿ ನಟಿಸುತ್ತಿದ್ದಾರೆ. ‘ಜನ್ನಿ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದ ವೈಭವ್ ಮಹಾದೇವ್ (Vaibhav Mahadev) ಜೂನಿ ಸಿನಿಮಾ ಮೂಲಕ ನಿರ್ದೇಶಕರಾಗಿ...
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ನೇಮಕ – ಕಹಳೆ ನ್ಯೂಸ್

ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ನೇಮಕ  ಬೆಂಗಳೂರು : ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಹಿರಿಯ IAS ಅಧಿಕಾರಯಾಗಿ, ಜನಮನ್ನಣೆ ಪಡೆದಿದ್ದ ಟಿ. ಶ್ಯಾಮ್ ಭಟ್ ಅವರನ್ನು ನೇಮಕ ಮಾಡಿ ಕರ್ನಾಟಕದ ರಾಜ್ಯಪಾಲರು ಆದೇಶ ಮಾಡಿದ್ದಾರೆ. ಟಿ. ಶ್ಯಾಮ್ ಭಟ್ ಅವರು ಜಿಲ್ಲಾಧಿಕಾರಿಗಳಾಗಿ, ಲೋಕಸೇವಾ ಆಯೋಗದಲ್ಲಿ ಅದೇ ರೀತಿ ಬಿಡಿಎ ಆಯುಕ್ತರಾಗಿಯೂ ಕಾರ್ಯನಿರ್ವಾಹಣೆ ಮಾಡಿ ಸಜ್ಜನ, ಉತ್ತಮ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದುಕೊಂಡವರು....
ದಕ್ಷಿಣ ಕನ್ನಡರಾಷ್ಟ್ರೀಯಸುದ್ದಿ

ಸುರತ್ಕಲ್ ನ ಕ್ಯಾ. ಪ್ರಾಂಜಲ್ ಎಂ.ವಿ. ಕಾಶ್ಮೀರದ ರಜೋರಿಯಲ್ಲಿ ಭಯೋತ್ಪಾದಕರ ಜೊತೆ ನಡೆದ ಕಾಳಗದಲ್ಲಿ ಹುತಾತ್ಮ – ಕಹಳೆ ನ್ಯೂಸ್

ಸುರತ್ಕಲ್ ನ ಕ್ಯಾ. ಪ್ರಾಂಜಲ್ ಎಂ.ವಿ. ಕಾಶ್ಮೀರದ ರಜೋರಿಯಲ್ಲಿ ಭಯೋತ್ಪಾದಕರ ಜೊತೆ ನಡೆದ ಕಾಳಗದಲ್ಲಿ ಹುತಾತ್ಮ ರಾಗಿದ್ದಾರೆ‌. ನವದೆಹಲಿ / ಮಂಗಳೂರು : ಇಂದು ( 22-11-2023 ) ಸಂಜೆ ಹೊತ್ತಿನಲ್ಲಿ ಕಾಶ್ಮೀರದ ರಜೋರಿಯಲ್ಲಿ ಭಯೋತ್ಪಾದಕರ ಜೊತೆ ನಡೆದ ಕಾಳಗದಲ್ಲಿ ಡೆಲ್ಲಿ ಪಬ್ಲಿಕ್ ಸ್ಕೂಲ್ ಎಂ ಆರ್ ಪಿ ಎಲ್, ಸುರತ್ಕಲ್ ನ ಹಿರಿಯ ರಾಷ್ಟ್ರಪತಿ ಸ್ಕೌಟ್ ವಿದ್ಯಾರ್ಥಿ ಹಾಗೂ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ರವರು ವೀರಮರಣ ಹೊಂದಿದ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ. ವಿಜಯೇಂದ್ರರನ್ನು ಅಭಿನಂದಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ : ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ ವಿಜಯೇಂದ್ರರವರನ್ನು ಬೆಂಗಳೂರಿನಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿಯಾಗಿ ಅಭಿನಂದಿಸಿದರು....
1 209 210 211 212 213 321
Page 211 of 321