ʻವಂದೇ ಭಾರತ್ ಎಕ್ಸ್ ಪ್ರೆಸ್ʼ ರೈಲುಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ – ಕಹಳೆ ನ್ಯೂಸ್
ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಐದು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್ಪ್ರೆಸ್, ಮಡಗಾಂವ್-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಹಟಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಭೋಪಾಲ್ನಿಂದ ಮೋದಿ ಚಾಲನೆ ನೀಡಲಿದ್ದಾರೆ. ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್ ಹೊರತುಪಡಿಸಿ, ಉಳಿದ...







