ವಿದುಷಿ ನಯನಾ ವಿ.ರೈ, ವಿದುಷಿ ಸ್ವಸ್ತಿಕಾ ರೈಯವರಿಗೆ ಆರ್ಯಭಟ ಅಂತರ್ರಾಷ್ಟ್ರೀಯ ಪ್ರಶಸ್ತಿ ; ಮೇ 25ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ – ಕಹಳೆ ನ್ಯೂಸ್
ಪುತ್ತೂರು: ಪದಡ್ಕ ವಿಶ್ವಕಲಾನಿಕೇತನ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್ ಆಂಡ್ ಕಲ್ಚರ್ ಪುತ್ತೂರು ನೃತ್ಯ ಸಂಸ್ಥೆಯ ಸ್ಥಾಪಕ ದಿ.ಕುದ್ಕಾಡಿ ವಿಶ್ವನಾಥ ರೈಯವರ ಪತ್ನಿ ವಿದುಷಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ಕರ್ನಾಟಕ ಕಲಾಶ್ರೀ ಕುದ್ಕಾಡಿ ನಯನಾ ವಿ.ರೈ ಹಾಗೂ ಅವರ ಪುತ್ರಿ ವಿದುಷಿ ಸ್ವಸ್ತಿಕಾ ಆರ್.ಶೆಟ್ಟಿ ಅವರಿಗೆ ಭರತನಾಟ್ಯ ರಂಗದಲ್ಲಿ ಮಾಡಿದ ಸಾಧನೆ ಹಾಗೂ ಸೇವೆಗಾಗಿ ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯಿಂದ 2023ನೇ ಸಾಲಿನ ಪ್ರತಿಷ್ಠಿತ 48ನೇ ವಾರ್ಷಿಕ ಆರ್ಯಭಟ ಅಂತರ್ರಾಷ್ಟ್ರೀಯ...







