Friday, March 20, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಮತದಾನಕ್ಕೆ ಮತದಾರರನ್ನು ವಾಹನದಲ್ಲಿ ಕರೆ ತರುವುದು ಅಪರಾಧ – ಕಹಳೆ ನ್ಯೂಸ್

ಕರ್ನಾಟಕ, ಮೇ9 ; ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಮೇ 10 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಚುನಾವಣಾ ಆಯೋಗ ಮತದಾನಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಎಲ್ಲಾ ಅರ್ಹ ಮತದಾರರು ತಪ್ಪದೇ ಮತದಾನ ಮಾಡಬೇಕು ಎಂದು ಕರೆ ನೀಡಲಾಗಿದೆ. ಚುನಾವಣಾನಿಯಮದ ಪ್ರಕಾರ ಯಾವುದೇ ಪಕ್ಷದವರು ಹಾಗೂ ಅಭ್ಯರ್ಥಿಗಳು ಮತದಾರರನ್ನು ಕ್ಷೇತ್ರದ ಹೊರಗಿನಿಂದ ಅಥವಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನ ಮಾಡಲು ವಾಹನಗಳಲ್ಲಿ ಕರೆದುಕೊಂಡು ಬರುವಂತಿಲ್ಲ ಎಂದು...
ಬೆಂಗಳೂರುರಾಜ್ಯಸುದ್ದಿ

ಮೇ 10ರ ಮತದಾನದಂದು ಪ್ರಸಿದ್ಧ ಪ್ರವಾಸಿ ತಾಣಗಳಿಗೆ ನಿರ್ಬಂಧ ; ಮತ ಹಾಕಿದವರಿಗೆ ಮಾತ್ರ ವಾಹನದಲ್ಲಿ ಪರ್ಮಿಷನ್ – ಕಹಳೆ ನ್ಯೂಸ್

ಮತದಾರರು ತಪ್ಪದೇ ಮತ ಚಲಾಯಿಸುವ ಉದ್ದೇಶದಿಂದ ಸರ್ಕಾರ ರಜಾ ಘೋಷಣೆ ಮಾಡಿದೆ. ಆದ್ರೆ ಕೆಲ ಮತದಾರರು ಮತ ಚಲಾಯಿಸದೆ ತಮಗೆ ಸಿಕ್ಕ ರಜೆಯನ್ನು ಮಜಾ ಮಾಡುವ ಉದ್ದೇಶದಿಂದ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಹೀಗಾಗಿ ಕೆಲ ಪ್ರಮುಖ ಪ್ರವಾಸಿ ತಾಣಗಳಿಗೆ ಮತದಾನದ ದಿನದಂದು ನಿರ್ಬಂಧ ಹೇರಲಾಗಿದೆ. ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ದಿನಗಣನೆ ಶುರುವಾಗಿದೆ(Karnataka Assembly Elections 2023). ಮೇ 10ರಂದು ನಡೆಯುವ ಚುನಾವಣೆಗೆ ಮತದಾರರು ತಪ್ಪದೇ ಮತ...
ರಾಷ್ಟ್ರೀಯಸಿನಿಮಾಸುದ್ದಿ

The Kerala Story: ಉತ್ತರಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ತೆರಿಗೆ ಮುಕ್ತ: ಸಿಎಂ ಯೋಗಿ ಆದಿತ್ಯನಾಥ್ – ಕಹಳೆ ನ್ಯೂಸ್

ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ 'ದಿ ಕೇರಳ ಸ್ಟೋರಿ' ಸಿನಿಮಾಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ಮುಕ್ತ ಮಾಡಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಲಕ್ನೋ: ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ 'ದಿ ಕೇರಳ ಸ್ಟೋರಿ' ಸಿನಿಮಾಕ್ಕೆ ಉತ್ತರಪ್ರದೇಶದಲ್ಲಿ ತೆರಿಗೆ ಮುಕ್ತ ಮಾಡಲಿದೆ ಎಂದು ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಯುಪಿಯಲ್ಲಿ 'ದಿ ಕೇರಳ ಸ್ಟೋರಿ'ಯನ್ನು ತೆರಿಗೆ ಮುಕ್ತಗೊಳಿಸಲಾಗುವುದು ಎಂದು ಸಿಎಂ ಯೋಗಿ ಟ್ವೀಟ್ ಮಾಡಿದ್ದಾರೆ. ಯೋಗಿ ಆದಿತ್ಯನಾಥ್ ಅವರು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಖರ್ಗೆಗೆ ದೂರು ಎಂಬ ಪತ್ರ ವೈರಲ್ – ಕಹಳೆ ನ್ಯೂಸ್

ಬೆಂಗಳೂರು: ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೂರು ನೀಡಲಾಗಿದೆ ಎನ್ನಲಾದ ಪತ್ರವೊಂದು ಹರಿದಾಡುತ್ತಿದ್ದು, ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಇದು ನಕಲಿ ಎಂದು ಸ್ಪಷ್ಟಪಡಿಸಿದ್ದಾರೆ. ''ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ ಬಿಜೆಪಿ ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ. ಇಂತಹ ಯಾವ ಪತ್ರವನ್ನೂ...
ಬೆಂಗಳೂರುಮೈಸೂರುರಾಜ್ಯಸಂತಾಪಸುದ್ದಿ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ – ಕಹಳೆ ನ್ಯೂಸ್

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ(Mysuru Dasara) ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ಧ ಬಲರಾಮ(67) ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ಬಲರಾಮ ಅನೆ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗುವ ಮೂಲಕ ಬಲರಾಮ ಎಲ್ಲರ ಕಣ್ಮಣಿಯಾಗಿತ್ತು. ಅತ್ಯಂತ ಸೌಮ್ಯ ಸ್ವಭಾವದ ಆನೆ ಬಲರಾಮ ಇತ್ತೀಚೆಗೆ ತೀವ್ರ ಅಸ್ವಸ್ಥಗೊಂಡಿತ್ತು ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ...
ರಾಷ್ಟ್ರೀಯಸಿನಿಮಾಸುದ್ದಿ

ಪ್ರಚಾರದ ವೇಳೆ ‘ದಿ ಕೇರಳ ಸ್ಟೋರಿ’ ಪ್ರಸ್ತಾಪಿಸಿದ ಪ್ರಧಾನಿ: ಈ ಸಿನಿಮಾ ನೈಜತೆಯ ಪ್ರತಿರೂಪ – ಕಹಳೆ ನ್ಯೂಸ್

ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ಒನ್ ಮ್ಯಾನ್ ಶೋ ಆಗಿ ಓಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಯಾವುದೇ ಅವಕಾಶವನ್ನು ಬಿಟ್ಟುಕೊಡದೆ ಪ್ರತಿಪಕ್ಷ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಪ್ರಯತ್ನಿಸುತ್ತಿದ್ದಾರೆ.   ಇಂದು ಬಳ್ಳಾರಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಇದೀಗ ತೀವ್ರ ಚರ್ಚೆಯಲ್ಲಿರುವ 'ದಿ ಕೇರಳ ಸ್ಟೋರಿ' ಸಿನಿಮಾದಲ್ಲಿ ಹರಿದಾಡುತ್ತಿರುವ ವಿಚಾರವನ್ನು ಪ್ರಸ್ತಾಪಿಸಿದರು. ಈ ಸಿನಿಮಾ ಇಂದಿನ ಆತಂಕವಾದದ ನೈಜತೆಯ ಪ್ರತಿರೂಪವನ್ನು ಬಿಂಬಿಸುವಂತಿದೆ ಎಂದರು. ಕಾಂಗ್ರೆಸ್...
ಕ್ರೈಮ್ರಾಷ್ಟ್ರೀಯಸುದ್ದಿ

ಸೈಕಲಿನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ; ವಿಡಿಯೋ ವೈರಲ್ ಬೆನ್ನಲ್ಲೇ ಜಿಹಾದಿ ಕಾಮುಕ, ಪೇದೆ ಶಹದತ್ ಅಲಿ ಅಮಾನತು – ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶ (Uttar Pradesh) ಪೊಲೀಸ್ ಪೇದೆಯೊಬ್ಬ (Police Constable) ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕಿರುಕುಳ (Harassment) ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಪೊಲೀಸ್ ಪೇದೆಯನ್ನು ಶಹದತ್ ಅಲಿ ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿನಿಯನ್ನು ಹಿಂಬಾಲಿಸುತ್ತಿದ್ದ ದಾರಿಯಲ್ಲಿ ಮಹಿಳೆಯೊಬ್ಬರು ಹೋಗುತ್ತಿದ್ದು, ಕಿರುಕುಳ ನೀಡುವುದನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ವಿದ್ಯಾರ್ಥಿನಿಯೊಬ್ಬಳು ತನ್ನ ಸೈಕಲ್‌ನಲ್ಲಿ ಹೋಗುತ್ತಿರುವುದು ಮತ್ತು ಪೊಲೀಸ್ ಪೇದೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದಲ್ಲಿ ಬಜರಂಗದಳ ಬ್ಯಾನ್ ಸರಿಯಲ್ಲ ; ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ ಕಾಂಗ್ರೆಸ್ ಪಕ್ಷದ ಸ್ಟಾರ್ ಕ್ಯಾಂಪೇನರ್ ನಟಿ ರಮ್ಯಾ – ಕಹಳೆ ನ್ಯೂಸ್

ರಾಜ್ಯದಲ್ಲಿ ಬಜರಂಗದಳ (Bajrang Dal) ಬ್ಯಾನ್ ಮಾಡುವ ವಿಚಾರ ರಾಜಕೀಯ ಪಡಸಾಲೆಯಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿದೆ. ಕಾಂಗ್ರೆಸ್ (Congress) ಪಕ್ಷ ಬಿಡುಗಡೆ ಮಾಡಿರುವ ತನ್ನ ಪ್ರಣಾಳಿಕೆಯಲ್ಲಿ ‘ಬಜರಂಗದಳವನ್ನು ನಿಷೇಧ ಮಾಡಲಾಗುವುದು’ ಎಂದಿದೆ. ಇದು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕೋಪಕ್ಕೆ ತುತ್ತಾಗಿದೆ. ಅದರಲ್ಲೂ ಬಿಜೆಪಿಯು ಇದನ್ನು ಚುನಾವಣಾ ಅಸ್ತ್ರವಾಗಿ ಕಾಂಗ್ರೆಸ್ ಮೇಲೆ ಪ್ರಯೋಗಿಸುತ್ತಿದೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಸ್ಟಾರ್ ಕ್ಯಾಂಪೇನರ್ ರಮ್ಯಾ ವಿಭಿನ್ನವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಬಜರಂಗದಳವನ್ನು...
1 223 224 225 226 227 321
Page 225 of 321