Thursday, March 12, 2026

ರಾಷ್ಟ್ರೀಯ

ದೆಹಲಿರಾಜಕೀಯರಾಜ್ಯವಾಣಿಜ್ಯಸುದ್ದಿ

AI ದುರ್ಬಳಕೆ ; ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೂ ತಪ್ಪದ ಡೀಪ್‌ಫೇಕ್‌ ಕಾಟ – ಕಹಳೆ ನ್ಯೂಸ್

ನವದೆಹಲಿ: ನಟ, ನಟಿಯರನ್ನು ಕಾಡುತ್ತಿದ್ದ ಡೀಪ್‌ ಫೇಕ್‌ ಬಿಸಿ ಈಗ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರಿಗೂ ತಟ್ಟಿದೆ. ಹೂಡಿಕೆ ಹಗರಣ ಸಂಬಂಧ ತಮ್ಮ ಡೀಪ್‌ ಫೇಕ್‌ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‌ದೆಹಲಿಯ ಸಂಸತ್‌ ಭವನ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಎಐ ದುರ್ಬಳಕೆ ಮಾಡಿಕೊಂಡು ನಕಲಿ ವಿಡಿಯೋ ಸೃಷ್ಟಿಸಲಾಗಿದೆ. ಎಲ್ಲಾ ಹೂಡಿಕೆದಾರರಿಗೆ ನಾನು ಹೇಳೋದೇನಂದ್ರೆ, ಯಾವುದೇ ಸಮಯದಲ್ಲೂ ನಾನು ಹೂಡಿಕೆ ಬಗ್ಗೆ...
ರಾಜ್ಯರಾಷ್ಟ್ರೀಯಸುದ್ದಿ

ದೇಶದ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾದ ಸಯೀ ಜಾಧವ್‌ – ಕಹಳೆ ನ್ಯೂಸ್

ಪುಣೆ : (ಪಿಟಿಐ) ಮಹಾರಾಷ್ಟ್ರದ ಕೊಲ್ಹಾಪುರದ ಸಯೀ ಜಾಧವ್‌ ಅವರು ಡೆಹ್ರಾಡೂನ್‌ನ ಭಾರತೀಯ ಮಿಲಿಟರಿ ಅಕಾಡೆಮಿಯಲ್ಲಿ (ಐಎಂಎ) ಪೂರ್ವ-ಕಮಿಷನಿಂಗ್‌ ತರಬೇತಿಯನ್ನು ಪೂರ್ಣಗೊಳಿಸಿದ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿದ್ದಾರೆ. ಈ ಮೂಲಕ ಸಂಸ್ಥೆಯ 93 ವರ್ಷಗಳ ಹಳೆಯ ಪುರುಷ-ಮಾತ್ರ ಅಧಿಕಾರಿ ತರಬೇತಿಯ ಸಂಪ್ರದಾಯವನ್ನು ಅವರು ಮುರಿದಿದ್ದಾರೆ. ಇಂತಹ ಸಾಧನೆ ಮಾಡಿರುವ ಜಾಧವ್‌ ಅವರನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌‍ ಅವರನ್ನು ಅಭಿನಂದಿಸಿದ್ದಾರೆ.ಮತ್ತು ಅವರ ಸಾಧನೆಯು ದೇಶಾದ್ಯಂತ ಅಸಂಖ್ಯಾತ ಯುವತಿಯರ ಕನಸುಗಳಿಗೆ ನಿರ್ದೇಶನ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈವೇಟ್ ಲಿಮಿಟೆಡ್ ನ CSR ಅನುದಾನದಿಂದ ಸೇವಾಧಾಮದಲ್ಲಿ 5kw ಸೋಲಾರ್ ಅಳವಡಿಕೆ-ಕಹಳೆ ನ್ಯೂಸ್

ಬೆಂಗಳೂರು (ಡಿ.16) ರುಕ್ಸ್ ವೈಯರ್ಲೆಸ್ ಪ್ರೈವೇಟ್ ಲಿಮಿಟೆಡ್ ನ CSR ಅನುದಾನದ ಮೂಲಕ ಸೌತಡ್ಕ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮದಲ್ಲಿ 5kw ಸೌರ ವಿದ್ಯುತ್(Solar) ವ್ಯವಸ್ಥೆಯ ಅಳವಡಿಕೆಗೆ CSR ಅನುದಾನ ನೀಡಿರುವುದಕ್ಕಾಗಿ ಕಂಪನಿಯ ಟ್ರೇಡ್ ಕಂಪ್ಲೈನ್ಸ್ ನ ಸೀನಿಯರ್ ಮ್ಯಾನೇಜರ್ ಶ್ರೀ ನವೀನ್ ಕುಮಾರ್ ವಜ್ರವೇಲು, ಎಚ್ಆರ್ ಮ್ಯಾನೇಜರ್ ಶ್ರೀ ತಂಗಮಣಿ ನಟರಾಜನ್ ಮತ್ತು ಐಟಿ ಮ್ಯಾನೇಜರ್ ಶ್ರೀ ಸುನಿಲ್ ಕುಮಾರ್ ರವರನ್ನು ಸೇವಾಧಾಮದ ಸಂಸ್ಥಾಪಕರಾದ ಶ್ರೀ...
ದೆಹಲಿರಾಜ್ಯಸುದ್ದಿ

ಶಬರಿಮಲೆ ಚಿನ್ನದ ಹಗರಣ: ಟಿಡಿಬಿ ಮಾಜಿ ಅಧಿಕಾರಿ ಬಂಧನ – ಕಹಳೆ ನ್ಯೂಸ್

ನವದೆಹಲಿ: ಶಬರಿಮಲೆ ಚಿನ್ನ ನಷ್ಟ ಪ್ರಕರಣಗಳ ತನಿಖೆ ನಡೆಸುತ್ತಿರುವ ಎಸ್‌ಐಟಿ ಬುಧವಾರ ಟಿಡಿಬಿಯ ಮಾಜಿ ಆಡಳಿತ ಅಧಿಕಾರಿ ಎಸ್. ಶ್ರೀಕುಮಾರ್ ಅವರನ್ನು ಬಂಧಿಸಲಾಗಿದೆ. ಅವರ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ಹೇಳಿದ್ದ ಕೇರಳ ಹೈಕೋರ್ಟ್, ಶ್ರೀಕುಮಾರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೇವಲ ಎರಡು ವಾರಗಳ ನಂತರ ಅವರ ಬಂಧನವಾಗಿದೆ. ಶ್ರೀ ಕುಮಾರ್ ಜೊತೆಗೆ, ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಮಾಜಿ ಕಾರ್ಯದರ್ಶಿ ಎಸ್. ಜಯಶ್ರೀ ಅವರ ನಿರೀಕ್ಷಣಾ ಜಾಮೀನು...
ಬೆಂಗಳೂರುರಾಜ್ಯಸುದ್ದಿ

ಇನ್ಸ್‌ಪೆಕ್ಟರ್‌ಗೆ ಲವ್ ಲೆಟರ್ ಬರೆದ ಮಹಿಳೆ : ಮಹಿಳೆ ವಿರುದ್ಧ ಎಫ್‌ಐಆರ್ ದಾಖಲು- ಕಹಳೆ ನ್ಯೂಸ್

ಬೆಂಗಳೂರು: ಚಿನ್ನಿ ಲವ್ ಯೂ, ಯೂ ಮಸ್ಟ್ ಲವ್ ಮೀ ಎಂದು ರಕ್ತದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಮಹಿಳೆಯೊಬ್ಬರು ಲವ್ ಲೆಟರ್ ಬರೆದಿರುವ ಘಟನೆ ರಾಮಮೂರ್ತಿ ನಗರದಲ್ಲಿ ನಡೆದಿದೆ. ಇನ್ಸ್‌ಪೆಕ್ಟರ್‌ ಸತೀಶ್‌ಗೆ ರಾಮಮೂರ್ತಿ ನಗರ  ನಿವಾಸಿಯಾಗಿರೋ ವನಜಾ ಅನ್ನೋರು ಪದೇ ಪದೇ ಮಸೇಜ್ ಮಾಡಿ ಪ್ರೀತಿಸುವಂತೆ ಮಸೇಜ್ ಮಾಡುತ್ತಿದ್ದರು. ಅಲ್ಲದೇ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ ಇಲ್ಲದಾಗ ಅವರ ಟೇಬಲ್ ಮೇಲೆ ಲವ್ ಲೆಟರ್ ಜೊತೆಗೆ ಕಜ್ಜಾಯದ ಡಬ್ಬಿ, ಹೂ ಬೊಕ್ಕೆ ಹಾಗೂ ಎರಡು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿರೋ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ ಮೇಲೆ ಐಟಿ ದಾಳಿ -ಕಹಳೆ ನ್ಯೂಸ್

ಬೆಂಗಳೂರಿನ: ನಗರದಲ್ಲಿರುವ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಒಡೆಯನದ ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಚರ್ಚ್‌ಸ್ಟ್ರೀಟ್‌ ಬಳಿಯಿರುವ ಬ್ಯಾಸ್ಟಿಯನ್ ಪಬ್‌ ಮೇಲೆ ಮುಂಬೈ ಐಟಿ ಅಧಿಕಾರಿಗಳ ತಂಡದಾಳಿ ನಡೆಸಿದ್ದು, ಪ್ರಮುಖ ದಾಖಲೆಗಳ ಪರಿಶೀಲನೆ ನಡೆಸಿದೆ ಮುಂಬೈನ ಹಲವು ಕಡೆಯೂ ಐಟಿ ತಂಡ ದಾಳಿ ನಡೆಸಿದೆ....
ರಾಷ್ಟ್ರೀಯಸಂತಾಪಸುದ್ದಿ

ವ್ಯಕ್ತಿಯನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿಟ್ಟು ಬೆಂಕಿ ಹಚ್ಚಿದ ದುಷ್ಕರ್ಮಿಗಳು – ಕಹಳೆ ನ್ಯೂಸ್

ಪುಣೆ: ದುಷ್ಕರ್ಮಿಗಳು ವ್ಯಕ್ತಿಯೋರ್ವನನ್ನು ಗೋಣಿಚೀಲದಲ್ಲಿ ತುಂಬಿ ಕಾರಿನಲ್ಲಿಟ್ಟು ಬೆಂಕಿ ಹಚ್ಚಿರುವ ಘೋರ ಘಟನೆ ಮಾಹಾರಾಷ್ಟ್ರದ ಲಾತೂರ್ ನಲ್ಲಿ ನಡೆದಿದೆ. ಔಷಾ ತಾಂಡಾ ನಿವಾಸಿ ಗಣೇಶ್ ಚೌವ್ಹಾಣ್ ಎಂಬಾತನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಕಾರಿನಲ್ಲಿ ಪತ್ತೆಯಾಗಿದೆ. ಗೋಣಿಚೀಲದಲ್ಲಿ ವ್ಯಕ್ತಿಯನ್ನು ತುಂಬಿ ಹಗ್ಗದಿಂದ ಕಟ್ಟಲಾಗಿದ್ದು ಬಳಿಕ ಕಾರಿನಲ್ಲಿಟ್ಟು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಗಣೇಶ್ ಚೌವ್ಹಾಣ್ ಐಸಿಐಸಿಐ ಬ್ಯಾಂಕ್ ನಲ್ಲಿ ರಿಕವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಪೊಲೀಸರು ಕಾರಿನಲ್ಲಿದ್ದ ಮೃತದೇಹ ತೆಗೆದು ಕುಟುಂಬಕ್ಕೆ ಹಸ್ತಾಂತರಿಸಿದ್ದು,...
ದೆಹಲಿರಾಜ್ಯಸುದ್ದಿ

ದೆಹಲಿಯಲ್ಲಿ ವಾಯುಮಾಲಿನ್ಯ ಬಿಕ್ಕಟ್ಟು : ಡಿ.17 ರಂದು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ವಿಚಾರಣೆ – ಕಹಳೆ ನ್ಯೂಸ್

ನವದೆಹಲಿ: ದೆಹಲಿ-ಎನ್ಸಿಆರ್ನಲ್ಲಿ ವಾಯುಮಾಲಿನ್ಯದ ಮಟ್ಟ ಹದಗೆಡುತ್ತಿದೆ ಎಂದು ಸಂಬಂಧಿಸಿದ ಅರ್ಜಿಯನ್ನು ಡಿಸೆಂಬರ್ 17 ರಂದು ವಿಚಾರಣೆಗೆ ಸೇರಿಸುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಯ್ಮಾಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಮ್ಚೋಲಿ ಅವರನ್ನೊಳಗೊಂಡ ನ್ಯಾಯಪೀಠವು ಅಮಿಕಸ್ ಕ್ಯೂರಿಯಾಗಿ ಸಹಾಯ ಮಾಡುತ್ತಿರುವ ಹಿರಿಯ ವಕೀಲೆ ಅಪ್ರಜಿತಾ ಸಿಂಗ್ ಅವರ ಸಲ್ಲಿಕೆಗಳನ್ನು ಗಮನಿಸಿದೆ. ಈ ನ್ಯಾಯಾಲಯವು ಏನನ್ನಾದರೂ ನಿರ್ದೇಶನ ನೀಡುವವರೆಗೆ, ಅಧಿಕಾರಿಗಳು ಈಗಾಗಲೇ ಇರುವ ಶಿಷ್ಟಾಚಾರಗಳನ್ನು...
1 21 22 23 24 25 319
Page 23 of 319