ಮಗುವಿಗೆ ಜನ್ಮ ನೀಡಿದ ತೃತೀಯಲಿಂಗಿ ದಂಪತಿಗೆ ಎದುರಾಯ್ತು ಮೊದಲ ಅಡ್ಡಿ! ಕಾನೂನು ಹೋರಾಟಕ್ಕೂ ಸೈ ಎಂದ ಜಹಾದ್ ಫಾಜಿಲ್ – ಕಹಳೆ ನ್ಯೂಸ್
ಕೊಚ್ಚಿ: ಸಾಕಷ್ಟು ಅಡಚಣೆಗಳನ್ನು ಮೆಟ್ಟಿನಿಂತು ಮೊನ್ನೆಯಷ್ಟೇ (ಫೆ.8) ಮಗುವಿಗೆ ಜನ್ಮ ನೀಡಿದ ಕೇರಳ ಮೂಲದ ತೃತೀಯಲಿಂಗಿ ದಂಪತಿಗೆ ಮತ್ತೊಂದು ಅಡ್ಡಿ ಮತ್ತು ಗೊಂದಲ ಎದುರಾಗಿದೆ. ಅದೇನೆಂದರೆ, ಸರ್ಕಾರಿ ದಾಖಲೆಗಳಲ್ಲಿ ಮಗುವಿನ ತಂದೆ ಮತ್ತು ತಾಯಿ ಯಾರಾಗಬೇಕು ಎಂಬುದು. ಇಂದು ಜಿಯಾ ಪೊವೆಲ್, ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಕಾಲೇಜಿನ ತಾಯಿ ಮತ್ತು ಮಕ್ಕಳ ಆರೋಗ್ಯ ಸಂಸ್ಥೆಯ ಅಧೀಕ್ಷಕರಿಗೆ ಅರ್ಜಿ ಸಲ್ಲಿಸಲಿದ್ದು, ಮಗುವಿಗೆ ಜನ್ಮ ನೀಡಿದ ಜಹಾದ್ ಫಾಜಿಲ್ ಅವರನ್ನು ತಂದೆಯನ್ನಾಗಿ...







