IPL ಗೆಲುವಿನ ಬೆನ್ನಲ್ಲೇ ವೃಂದಾವನಕ್ಕೆ ಭೇಟಿ ನೀಡಿದ ವಿರುಷ್ಕಾ -ಕಹಳೆ ನ್ಯೂಸ್
ಲಕ್ನೋ: ಐಪಿಎಲ್ 2026ರಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಸತತ ಎರಡನೇ ಗೆಲುವಿನ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ವೃಂದಾವನಕ್ಕೆ ಭೇಟಿ ನೀಡಿದ್ದಾರೆ. ಸೋಮವಾರ (ಜೂ.1) ವೃಂದಾವನದಲ್ಲಿರುವ ಪ್ರಸಿದ್ಧ ಆಧ್ಯಾತ್ಮಿಕ ಗುರು ಪ್ರೇಮಾನಂದ್ ಮಹಾರಾಜರ `ರಾಧಾ ಕೇಳಿ ಕುಂಜ್’ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮಹಾರಾಜರ ದರ್ಶನ ಪಡೆದು ಆಶೀರ್ವಾದ ಪಡೆದುಕೊಂಡಿದ್ದಾರೆ. ಸದ್ಯ...







