Tuesday, March 17, 2026

ರಾಷ್ಟ್ರೀಯ

ಕ್ರೈಮ್ರಾಷ್ಟ್ರೀಯಸುದ್ದಿ

ಶ್ರದ್ಧಾ ಕೇಸ್‌ನಂತೆಯೇ ಬಾಂಗ್ಲಾದಲ್ಲೂ ಭೀಕರ ಹತ್ಯೆ – ಹಿಂದೂ ಯುವತಿ ಕವಿತಾ ರಾಣಿಯನ್ನು ಪೀಸ್ ಪೀಸ್ ಮಾಡಿದ ಜಿಹಾದಿ ಹಂತಕ ಅಬುಬಕರ್ – ಕಹಳೆ ನ್ಯೂಸ್

ಢಾಕಾ: ದೆಹಲಿಯಲ್ಲಿ (Delhi) ಲಿವ್ ಇನ್ ರಿಲೇಶನ್‌ನಲ್ಲಿದ್ದ ಗೆಳತಿಯ ಹತ್ಯೆಗೈದು (Murder) ಆಕೆಯ ದೇಹವನ್ನು ಪ್ರೇಮಿಯೇ 35 ಭಾಗಗಳನ್ನಾಗಿ ಮಾಡಿ ದೆಹಲಿಯಾದ್ಯಂತ ಕಾಡುಗಳಲ್ಲಿ ಎಸೆದಿರುವ ಭೀಕರ ಕೃತ್ಯಕ್ಕೆ ದೇಶ ಬೆಚ್ಚಿ ಬಿದ್ದಿದೆ. ಇದೀಗ ಇಂತಹುದೇ ಇನ್ನೊಂದು ಘಟನೆ ಬಾಂಗ್ಲಾದೇಶದಲ್ಲೂ (Bangladesh) ನಡೆದಿದೆ. ಹಂತಕ ಪ್ರೇಮಿ ಗೆಳತಿಯ ಹತ್ಯೆಗೈದು ತುಂಡು ತುಂಡಾಗಿ ಕತ್ತರಿಸಿದ್ದಾನೆ. ಬಾಂಗ್ಲಾದೇಶದ ಅಬು ಬಕರ್ ಹಿಂದೂ ಯುವತಿ ಕವಿತಾ ರಾಣಿಯನ್ನು ಭೇಟಿಯಾಗಿ, ಪ್ರೀತಿಸಿ, ಬಳಿಕ ಆಕೆಯನ್ನು ಕೊಂದು ದೇಹವನ್ನು ತುಂಡು...
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ; ಕೆಯುಡಬ್ಲುಜೆ ವಾರ್ಷಿಕ ಪ್ರಶಸ್ತಿ ಅರ್ಜಿ ಆಹ್ವಾನ – ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪತ್ರಿಕಾ ಪ್ರಕಟಣೆ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳಿಗೆ ರಾಜ್ಯದ ಪತ್ರಕರ್ತರಿಂದ ವರದಿ/ಲೇಖನ/ಸುದ್ದಿ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 1. ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿಗೆ)2. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿಗೆ)3. ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿಗೆ)4. ಬಿ. ಎಸ್. ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್...
ಕ್ರೈಮ್ರಾಷ್ಟ್ರೀಯಸುದ್ದಿ

ಲವ್ ಜಿಹಾದ್ : ಬಹಿರಂಗವಾಯ್ತು ಶ್ರದ್ಧಾ ಬರ್ಬರ ಹತ್ಯೆಯ ಮತ್ತಷ್ಟು ಬೆಚ್ಚಿಬೀಳಿಸುವ ಮಾಹಿತಿ – ಕಹಳೆ ನ್ಯೂಸ್

ನವದೆಹಲಿ: ದೆಹಲಿ ಪೊಲೀಸರು 28 ವರ್ಷದ ಶ್ರದ್ಧಾ ವಾಕರ್ ಭೀಕರ ಹತ್ಯೆಗೆ ಸಂಬಂಧಿಸಿದ ಹೊಸ ವಿವರಗಳನ್ನು ಪ್ರತಿದಿನ ಬಹಿರಂಗಪಡಿಸುತ್ತಿದ್ದಾರೆ. ಶ್ರದ್ಧಾ ದೇಹವನ್ನು ಮೃದುಗೊಳಿಸಲು ಅಫ್ತಾಬ್ ಬಿಸಿ ನೀರು ಬಳಸಿದ್ದಾನೆ ಎಂದು ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಮಾಹಿತಿ ಗೊತ್ತಾಗಿದೆ. ಮಹತ್ವಾಕಾಂಕ್ಷಿ ಪತ್ರಕರ್ತೆಯನ್ನು ಮೇ 18 ರಂದು ಆಕೆಯ ಲೈವ್-ಇನ್ ಪಾಲುದಾರ ಅಫ್ತಾಬ್ ಪೂನಾವಾಲಾ ಕತ್ತು ಹಿಸುಕಿ ಕೊಂದ ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ, ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ಅವರ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

‘15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ’ರ ನೇಮಕಾತಿ : ಇಂದು(ನ.18 ) ಸಂಜೆ 6ಕ್ಕೆ ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ( Karnataka Teacher Recruitment ) ಸಂಬಂಧ, ಸ್ಪರ್ಧಾತ್ಮಕ ಪರೀಕ್ಷೆ ಬಳಿಕ, ದಾಖಲಾತಿಗಳ ಪರಿಶೀಲನೆ ನಡೆಸಲಾಗಿತ್ತು. ಇದೀಗ ಇಂದು ಸಂಜೆ 5.30ಕ್ಕೆ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪ್ರಕಟವಾಗಲಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ( Minister BC Nagesh...
ಬೆಂಗಳೂರುರಾಜ್ಯಸಿನಿಮಾಸುದ್ದಿ

ನ. 24ಕ್ಕೆ ಪ್ರೈಮ್‌ನಲ್ಲಿ ಕಾಂತಾರಾ ಬಿಡುಗಡೆ; ಓಟಿಟಿಯಲ್ಲಿ ಕೆಜಿಎಫ್ ದಾಖಲೆ ಮುರಿಯುತ್ತಾ ಶೆಟ್ಟಿ ಸಿನಿಮಾ? – ಕಹಳೆ ನ್ಯೂಸ್

ಬೆಂಗಳೂರು, ನ. 17: ರಿಷಬ್ ಶೆಟ್ಟಿ ನಟನೆ-ನಿರ್ದೇಶನದ ಕಾಂತರಾ ಸಿನಿಮಾ ಕನ್ನಡ ನಾಡಿನಲ್ಲಿ ಮಾತ್ರವಲ್ಲ ದೇಶದ ಹಲವೆಡೆ ಜನರ ಮಿಡಿತ ಗಿಟ್ಟಿಸುವಲ್ಲಿ ಯಶಸ್ವಿಯಾಗಿದೆ. ಹಿಂದಿ ಮಾರುಕಟ್ಟೆಯಲ್ಲಿ ನೂರು ಕೋಟಿ ರೂ ಗಳಿಕೆಯತ್ತ ಸಾಗುತ್ತಿದೆ. ಒಟ್ಟಾರೆ ಗಳಿಕೆ 400 ಕೋಟಿ ರೂ ಗಡಿ ದಾಟಿ ಹೋಗುತ್ತಿದೆ. ಹಲವಾರು ರೀತಿಯ ದಾಖಲೆಗಳನ್ನು ಕಾಂತರಾ ಪುಡಿಪುಡಿ ಮಾಡುತ್ತಿದೆ. ಇದೇ ವೇಳೆ, ಕಾಂತಾರಾ ಓಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ನವೆಂಬರ್ 24ರಂದು ಬಿಡುಗಡೆಯಾಗುತ್ತಿರುವುದಾಗಿ ಖಚಿತ ಸುದ್ದಿಯೊಂದು ಹೊರಬಿದ್ದಿದೆ. ಅಮೇಜಾನ್...
ಅಂತಾರಾಷ್ಟ್ರೀಯರಾಜ್ಯರಾಷ್ಟ್ರೀಯಸುದ್ದಿ

ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್‍ಲೈನ್ ಮ್ಯಾಗಜಿನ್‍ನ ಕವರ್ ಪೇಜ್‍ನಲ್ಲಿ ರಾರಾಜಿಸಿದ ಕಾಂತಾರ ಪೋಸ್ಟರ್ ಜೊತೆಗೆ ‘ಅದ್ಭುತ ಕಾಂತಾರ’ ಎಂಬ ಶೀರ್ಷಿಕೆ – ಕಹಳೆ ನ್ಯೂಸ್

ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್‍ಲೈನ್ ಮ್ಯಾಗಜಿನ್‍ನಲ್ಲಿ ಕನ್ನಡದ ಸೂಪರ್‍ಹಿಟ್ ಚಲನಚಿತ್ರ ಕಾಂತಾರಾದ ಸ್ಟಿಲ್ ಅನ್ನು ಕವರ್ ಪೇಜ್‍ನಲ್ಲಿ ಬಳಸಲಾಗಿದೆ. ಕವರ್ ಪೇಜ್ ಗೆ ಫೋಟೋ ಬಳಸುವುದರ ಜೊತೆಗೆ ‘ಅದ್ಭುತ ಕಾಂತಾರ’ ಎಂಬ ಶೀರ್ಷಿಕೆಯಡಿ ಮುಖಪುಟದಲ್ಲಿ ಕಾಂತಾರ ಚಿತ್ರವನ್ನು ಬಳಸಿಕೊಳ್ಳಲಾಗಿದೆ. 1984ರಿಂದ ಈವರೆಗೆ ಯಾವುದೇ ಕನ್ನಡ ಚಿತ್ರದ ಫೋಟೋಗಳು ಫ್ರಂಟ್‍ಲೈನ್ ಮ್ಯಾಗಜಿನ್‍ನ ಮುಖಪುಟದಲ್ಲಿ ಬಂದಿರಲಿಲ್ಲ ಎನ್ನುವುದು ವಿಶೇಷ. ಕಾಂತಾರ ಸಿನಿಮಾ ಈವರೆಗೂ  ಅಂದಾಜು 350 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕವೊಂದರಲ್ಲಿ...
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

G-20ಗೆ ಇಂಡಿಯಾವೇ ಬಾಸ್ ‘ G-20 ಅಧ್ಯಕ್ಷ ಸ್ಥಾನ ‘ ; ‘ಇದು ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಹೆಮ್ಮೆ ತರುವ ವಿಷಯ’ ಎಂದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ಬಾಲಿಯಲ್ಲಿ ನಡೆದ 2 ದಿನಗಳ ಶೃಂಗಸಭೆಯ ಕೊನೆಯಲ್ಲಿ ಇಂಡೋನೇಷ್ಯಾವು ಭಾರತಕ್ಕೆ ಮುಂಬರುವ ವರ್ಷದ G-20 ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸಿತು. ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 'ಇದು ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಹೆಮ್ಮೆ ತರುವ ವಿಷಯವಾಗಿದೆ. ಮುಂದಿನ 1 ವರ್ಷದಲ್ಲಿ ಹೊಸ ಆಲೋಚನೆಗಳನ್ನು ರೂಪಿಸಲು ಮತ್ತು ಸಾಮೂಹಿಕ ಕ್ರಿಯೆಯನ್ನು ವೇಗಗೊಳಿಸಲು ''G-20 Global Prime Mover'' ಆಗಿ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಲು ಭಾರತವು ಶ್ರಮಿಸುತ್ತದೆ ಎಂದು ಹೇಳಿದರು. 'ಭಾರತದG-20 ಅಧ್ಯಕ್ಷಸ್ಥಾನವು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಹಿಂದೂ ಕುರಿತು ಅವಹೇಳನಕಾರಿ ಹೇಳಿಕೆ ಪ್ರಕರಣ ; ಸತೀಶ್ ಜಾರಕಿಹೊಳಿಗೆ ಸ್ವ-ಕ್ಷೇತ್ರ ಯಮಕನಮರಡಿಯಲ್ಲಿ ಬಹಿರಂಗ ಸವಾಲೆಸೆದು ತೊಡೆ ತಟ್ಟಿದ ಚಕ್ರವರ್ತಿ ಸೂಲಿಬೆಲೆ – ಕಹಳೆ ನ್ಯೂಸ್

ಚಿಕ್ಕೋಡಿ: ಹಿಂದೂ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಬಹಿರಂಗ ಸವಾಲು ಹಾಕಿದ್ದಾರೆ. ಬೆಳಗಾವಿಯ ಯಮಕನಮರಡಿಯಲ್ಲಿ ನಡೆಯುತ್ತಿರುವ 'ನಾನು ಹಿಂದೂ' ಕಾರ್ಯಕ್ರಮದಲ್ಲಿ ಅವರು ಈ ಸವಾಲೆಸೆದಿದ್ದಾರೆ. ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಸತೀಶ್ ಜಾರಕಿಹೊಳಿ ಸ್ವ-ಕ್ಷೇತ್ರವಾದ ಯಮಕನಮರಡಿಯಲ್ಲಿ ನಾನು ಹಿಂದೂ ಸಮಾವೇಶ ನಡೆಯುತ್ತಿದ್ದು, ಅಭಿನವ ಮಂಜುನಾಥ ಮಹಾಸ್ವಾಮಿ ಹಾಗೂ ಹಾಲಮಹಾಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದಾರೆ. ಸಚಿವೆ ಶಶಿಕಲಾ‌ ಜೊಲ್ಲೆ, ಸಂಸದ ಅಣ್ಣಸಾಹೇಬ್ ಜೊಲ್ಲೆ, ಮಾಜಿ ಶಾಸಕ ಸಂಜಯ್...
1 241 242 243 244 245 320
Page 243 of 320