ಬೆಂಗಳೂರು : ಯೂತ್ ಕಾಂಗ್ರೆಸ್ ಕಾರ್ಯಕರ್ತರಿಂದ ಹೈಡ್ರಾಮಾ..! : ಬಿ.ವಿ. ಶ್ರೀನಿವಾಸ್, ನಲಪಾಡ್ ಪೊಲೀಸರ ವಶಕ್ಕೆ – ಕಹಳೆ ನ್ಯೂಸ್
ಬೆಂಗಳೂರು : ಅಗ್ನಿಪಥ್ ಯೋಜನೆ ಖಂಡಿಸಿ ಇಂದು ನಗರದ ರೇಸ್‌ಕೋರ್ಸ್ ಬಳಿಯ ಕಾಂಗ್ರೆಸ್ ಕಚೇರಿ ಎದುರೇ ನಲಪಾಡ್ ನೇತೃತ್ವದಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಹೈಡ್ರಾಮ ಸೃಷ್ಟಿಸಿದ್ದಾರೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆಸಿದ್ದಾರೆ. ಈ ವೇಳೆ ಶಾಸಕ ಬಿ.ವಿ ಶ್ರೀನಿವಾಸ್ ಅಂಗಿ ಹರಿದುಹೋಗಿದೆ. ರಸ್ತೆಯಲ್ಲಿ ಕಾಂಗ್ರೆಸ್ ನಾಯಕಿಯ ಹೊರಳಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾರಿ ಕೇಡ್ ಹತ್ತಿ ಬಿ.ವಿ ಶ್ರೀನಿವಾಸ್ ಪೊಲೀಸರಿಗೆ...







