Breaking News : ಲಾಕ್ ಡೌನ್ ಕೊನೆ ಆಸ್ತ್ರವಾಗಿ ಪ್ರಯೋಗಿಸಿ, ಎಲ್ಲಾ ರಾಜ್ಯಗಳಿಗೆ ಪ್ರಧಾನಿ ಮೋದಿ ಸೂಚನೆ – ಕಹಳೆ ನ್ಯೂಸ್
ನವದೆಹಲಿ: ದೇಶದ ಹದಗೆಟ್ಟಿರುವ ಕರೋನವೈರಸ್ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಸೋಮವಾರ, ವೈದ್ಯರೊಂದಿಗಿನ ವರ್ಚುವಲ್ ಸಂವಾದದಲ್ಲಿ ಪಿಎಂ ಮೋದಿ ಅವರು ಕರೋನವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆಗಳು ದೊಡ್ಡ ಅಸ್ತ್ರವಾಗಿದೆ ಅಂತ ಹೇಳಿದ್ದರು. ಈ ನಡುವೆ ಮೇ 1 ರಿಂದ ಎಲ್ಲಾ ವಯಸ್ಕರಿಗೆ ವ್ಯಾಕ್ಸಿನೇಷನ್ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇಂದು, ಪಿಎಂ ಮೋದಿ ಲಸಿಕೆ ತಯಾರಕರೊಂದಿಗೆ ಸಂವಹನ ನಡೆಸಿ...







