Friday, March 13, 2026

ರಾಷ್ಟ್ರೀಯ

ಬೆಂಗಳೂರು

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹಿಂದಿನ ಸಂಪ್ರದಾಯದಂತೆಯೇ ಮಹಾಶಿವರಾತ್ರಿ ಹಬ್ಬ ಆಚರಣೆಯಾಗಲಿ ; ಹೈಕೋರ್ಟ್-ಕಹಳೆ ನ್ಯೂಸ್

ಬೆಂಗಳೂರು : ಹೈಕೋರ್ಟ್ ದೇವಾಲಯದ ಆಡಳಿತ ಮಂಡಳಿಗೆ , ದ.ಕ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹಿಂದಿನ ಸಂಪ್ರದಾಯದಂತೆಯೇ ಮಹಾಶಿವರಾತ್ರಿ ಹಬ್ಬ ಆಚರಣೆ ಮಾಡಿ ಎಂದು ನಿರ್ದೇಶನ ನೀಡಿದೆ. ಆದರೆ ಮಹಾಶಿವರಾತ್ರಿ ಹಬ್ಬವನ್ನು ಶೈವ ಪದ್ದತಿಯ ಅನುಸಾರ ಆಚರಿಸಲು ಅವಕಾಶ ನೀಡುವಂತೆ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿದ ದೇವಸ್ಥಾನದ ಭಕ್ತರಾದ ಬಿ.ಆರ್.ಮುರಳೀಧರನ್, ವಿಜಯಸಿಂಹ ಮತ್ತು ಇತರರು ಹೈಕೋರ್ಟ್‍ಗೆ ತಕರಾರು ಅರ್ಜಿ ಸಲ್ಲಿಸಿದ್ದರು....
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಪುತ್ತೂರು ನಗರಸಭೆ ವ್ಯಾಪ್ತಿಯ ಸಮಗ್ರ ಅಭಿವೃದ್ಧಿಗೆ ರೂ. 9 ಕೋಟಿ ಪ್ರಸ್ತಾವನೆ ; ಶಾಸಕರು, ನಗರಸಭೆ, ಪೂಡಾ ಅಧ್ಯಕ್ಷರಿಂದ ಮುಖ್ಯಮಂತ್ರಿಗಳಿಗೆ ಮನವಿ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯ ಸಂಪರ್ಕ ರಸ್ತೆ ಸೇರಿದಂತೆ ಸಮಗ್ರ ಅಭಿವೃದ್ಧಿಗಾಗಿ ರೂ.೯ ಕೋಟಿಯ ಪ್ರಸ್ತಾವನೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಮತ್ತು ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.   ಪುತ್ತೂರು ನಗರಸಭೆ ಪಟ್ಟಣ ಪ್ರದೇಶದಲ್ಲಿ ವಾಹನ ಸಂಚಾರ ನಿಯಂತ್ರಣಕ್ಕೆ ಸಂಪರ್ಕ ರಸ್ತೆ ಅಭಿವೃದ್ಧಿ, ವಿಟ್ಲ, ಪುತ್ತೂರು,...
ದಕ್ಷಿಣ ಕನ್ನಡಬೆಂಗಳೂರುಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆ ಯಥಾಸ್ಥಿತಿಗೆ ಹೈಕೋರ್ಟ್ ಆದೇಶ ; ಮಾಧ್ವ ಪದ್ದತಿಯಂತೆ ಶಿವರಾತ್ರಿ – ಕಹಳೆ ನ್ಯೂಸ್

ಬೆಂಗಳೂರು : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿಯ ಕುರಿತಾಗಿ ಗೊಂದಲ ಏರ್ಪಟ್ಟಿತು. ಶಿವರಾತ್ರಿ ಆಚರಣೆ ಶೈವ ಮಾಧ್ವ ಪದ್ದತಿಯಂತೆ ನಡೆಯಬೇಕೆಂಬ ಜಟಾಪಟಿಯು ನಡೆದಿತ್ತು ಇದೀಗ ಉಮಾಮಹೇಶ್ವರಿ ಗುಡಿಯಲ್ಲಿ ಈ ಹಿಂದಿನಂತೆ ಪೂಜೆ ಅಭಿಷೇಕ ನಡೆಸುವುದಕ್ಕೆ ಮುಜರಾಯಿ ಇಲಾಖೆಗೆ ಹೈಕೊರ್ಟ್ ನಿರ್ದೇಶನ ನೀಡಿದೆ. ಕಳೆದ ಹಲವು ವರ್ಷಗಳಿಂದ ಕುಕ್ಕೆಸುಬ್ರಮಣ್ಯದಲ್ಲಿ ಆಚರಣೆಗಳು ನಡೆಯುತ್ತಿದ್ದವು ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ದ ನಾಗರೀಕ ಹಿತರಕ್ಷಣಾ ಸಮತಿಯವರು ಈ ಬಾರಿಯ ಶಿವರಾತ್ರಿಯ ಅಚರಣೆಯಲ್ಲಿ ಬದಲಾವಣೆ ಮಾಡಬೇಕು ಶೈವ...
ಬೆಂಗಳೂರು

ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ-ಕಹಳೆ ನ್ಯೂಸ್

ಬೆಂಗಳೂರು : ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ ಕಂಡಿದ್ದು, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಳಿಕೆಯಾಗಿ 43,430 ರೂಪಾಯಿಗಳಿಗೆ ಮಾರಾಟವಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ ಇಂದು ಇಳಿಕೆಯಾಗಿದ್ದು, 24 ಕ್ಯಾರೆಟ್ ಚಿನ್ನ ಇಂದು 44.430 ರೂ.ಗೆ ಮಾರಾಟವಾಗಿದೆ. ನಿನ್ನೆ 44,680ರೂ.ಗೆ ಮಾರಾಟವಾಗಿದೆ. ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 47,780 ರೂ.ಗೆ ಮಾರಾಟವಾಗಿದ್ದರೆ, 22 ಕ್ಯಾರೆಟ್ ಚಿನ್ನ ರೂ. 43800 ಕ್ಕೆ ಮಾರಾಟವಾಗುತ್ತಿದೆ. ಹಾಗೂ...
ಬೆಂಗಳೂರು

ಬಿಜೆಪಿ ಬ್ಲ್ಯೂ ಬ್ಯಾಯ್ಸ್‌ಗಳ ಉಚ್ಛಾಟಿಸಿ, ನಿಮ್ಮ ಬೆನ್ನುಮೂಳೆಯ ಗಟ್ಟಿತನ ತೋರಿಸಿ; ನಳಿನ್ ಕುಮಾರ್ ಕಟೀಲ್‍ಗೆ ಕಾಂಗ್ರೆಸ್ ಸವಾಲ್-ಕಹಳೆ ನ್ಯೂಸ್

ಬೆಂಗಳೂರು : ಕಾಂಗ್ರೆಸ್‍ನ ಹಲವು ಜನರು ಬಿಜೆಪಿಯ ಕದ ತಟ್ಟುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕಾಂಗ್ರೆಸ್ ಬಿಜೆಪಿ ಬ್ಲ್ಯೂ ಬ್ಯಾಯ್ಸ್‌ಗಳ ಉಚ್ಛಾಟಿಸಿ, ನಿಮ್ಮ ಬೆನ್ನುಮೂಳೆಯ ಗಟ್ಟಿತನ ತೋರಿಸಿ ಎಂದು ಸವಾಲ್ ಹಾಕಿದೆ. ಈ ಬಗ್ಗೆ ಕಾಂಗ್ರೆಸ್, ಕಾಮಿಡಿ ಕಿಂಗ್ ನಳಿನ್ ಕುಮಾರ್ ಕಟೀಲ್ ಅವರೇ, ಒಬ್ಬರ ಸಿಡಿ ಹೊರಬಂದಿದೆ. 6 ಜನ ಗೋಳಾಡಿಕೊಂಡು ಅರ್ಜಿ ಸಲ್ಲಿಸಿದ್ದಾರೆ. ಇನ್ನೂ 13 ಜನ ಅರ್ಜಿ...
ಬೆಂಗಳೂರು

ಡ್ರಗ್ಸ್ ನಂಟಿನ ಆರೋಪ ; ಸಂಜನಾ, ರಾಗಿಣಿಗೆ ಮತ್ತೆ ಸಂಕಷ್ಟ -ಕಹಳೆ ನ್ಯೂಸ್

ಬೆಂಗಳೂರು : ಡ್ರಗ್ಸ್ ನಂಟಿನ ಆರೋಪಕ್ಕೆ ತುತ್ತಾಗಿರುವ ನಟಿಯರಾದ ಸಂಜನಾ ಹಾಗೂ ರಾಗಿಣಿ ಮತ್ತೆ ಸಂಕಷ್ಟ ಎದುರಿಸುವ ಸಾಧ್ಯತೆ ಹೆಚ್ಚಾಗಿದ್ದು, ಇಬ್ಬರು ನಟಿಯರು ಇದೀಗ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಬಿಗ್‍ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ಮನೆ ಮೇಲೆ ಡ್ರಗ್ಸ್ ನಂಟಿನ ಆರೋಪದ ಹಿನ್ನಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಮಸ್ತಾನ್ ಚಂದ್ರ ಆಯೋಜಿಸಿದ ಪಾರ್ಟಿಗಳಲ್ಲಿ ಈ ಇಬ್ಬರು ನಟಿಯರು ಭಾಗವಹಿಸಿದ್ದರು. ಈ ಕುರಿತ ವೀಡಿಯೊ ಸಾಕ್ಷ್ಯ...
ಬೆಂಗಳೂರು

ಬಂದಿದ್ದು ಸೇಲ್ಸ್ ಗರ್ಲ್ ಆಗಿ, ಮಾಡಿದ್ದು ಇ-ಮೇಲ್ ಹ್ಯಾಕ್ ; ನಾಗಾಲ್ಯಾಂಡ್ ಗ್ಯಾಂಗ್ ಅಂದರ್-ಕಹಳೆ ನ್ಯೂಸ್

ಬೆಂಗಳೂರು : ನಿವೃತ್ತ ಡಿಜಿಐಜಿಪಿ ಶಂಕರ್ ಬಿದರಿ ಇ-ಮೇಲ್ ಹ್ಯಾಕ್ ಮಾಡಿದ್ದ ನಾಗಾಲ್ಯಾಂಡ್ ಮೂಲದ ಗ್ಯಾಂಗ್‍ನ್ನು ಸೆರೆಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಾಗಾಲ್ಯಾಂಡ್‍ನಿಂದ ಬೆಂಗಳೂರಿಗೆ ನಾಲ್ಕು ವರ್ಷದ ಹಿಂದೆ ಬ್ಯೂಟಿ ಪಾರ್ಲರ್ ಸೇಲ್ಸ್ ಗರ್ಲ್ ಆಗಿ ಬಂದಾಕೆ ಈ ಹ್ಯಾಕ್ ಕೃತ್ಯದ ಮಾಸ್ಟರ್ ಮೈಂಡ್ ಆಗಿದ್ದು ಈಗ ತನ್ನ ಗ್ಯಾಂಗ್‍ನ್ನೊಂದಿಗೆ ಸೆರೆವಾಸ ಅನುಭವಿಸುತ್ತಿದ್ದಾಳೆ. ಬಂಧಿತರನ್ನು ನಾಗಾಲ್ಯಾಂಡ್ ಮೂಲದ 31 ವರ್ಷದ ಥಿಯಾ , 27 ವರ್ಷದ ಸೆರೋಪಾ ಮತ್ತು ಇಸ್ಟರ್ ಕೊನ್ಯಾಕ್...
ಬೆಂಗಳೂರು

ಬಸ್ ಮುಷ್ಕರಕ್ಕೆ ಮತ್ತೆ ಎಚ್ಚರಿಕೆ ನೀಡಿದ ಸಾರಿಗೆ ನೌಕರರ ಒಕ್ಕೂಟ -ಕಹಳೆ ನ್ಯೂಸ್

ಬೆಂಗಳೂರು : ಸಾರಿಗೆ ನೌಕರರ ಒಕ್ಕೂಟ, ಕೊಟ್ಟ ಭರವಸೆ ಈಡೇರಿಸದೇ ಹೋದರೆ ಮತ್ತೆ ಬಸ್ ಮುಷ್ಕರ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಹಿಂದೆ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಮುಷ್ಕರ ನಡೆಸಿದಾಗ ಸರ್ಕಾರ ಹೆಚ್ಚಿನ ಬೇಡಿಕೆಗಳನ್ನೂ ಈಡೇರಿಸುವುದಾಗಿ ಭರವಸೆ ಕೊಟ್ಟಿತ್ತು. ಆದರೆ ಆ ಭರವಸೆ ಈಡೇರಿಸಲು ಗಡುವು ನೀಡಿತ್ತು. ಆ ಗಡುವು ಮುಗಿದ ಮೇಲೂ ನೌಕರರ ಬೇಡಿಕೆ ಈಡೇರಿಸದೇ ಹೋದರೆ ಮುಷ್ಕರ ಅನಿವಾರ್ಯವಾಗಲಿದೆ ಎಂದು ಸಾರಿಗೆ ನೌಕರರ...
1 288 289 290 291 292 319
Page 290 of 319