Friday, March 13, 2026

ರಾಷ್ಟ್ರೀಯ

ಜಿಲ್ಲೆಬೆಂಗಳೂರುರಾಜ್ಯಸುದ್ದಿ

 ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ – ಕಹಳೆ ನ್ಯೂಸ್

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಹಾಗು ಸಚಿವ ಸತೀಶ್ ಜಾರಕಿಹೊಳಿ ಮಧ್ಯ ರಹಸ್ಯ ಚರ್ಚೆ ನಡೆದಿತ್ತು. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಡಿಸಿಎಂ ಡಿಕೆಶಿ ಜೊತೆ ಚರ್ಚೆ ಆಗಿಲ್ಲ. ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಮತ್ತೊಮ್ಮೆ ಪುನರುಚ್ಚಿಸಿದರು. ಹಾವೇರಿಯಲ್ಲಿ ಮಾತನಾಡಿದ ಅವರು, 2028ರ ಚುನಾವಣೆಯ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಆಗಿದೆ....
ಬೆಂಗಳೂರುರಾಜ್ಯಸುದ್ದಿ

ಇನ್ನೂ ನಿಲ್ಲದ ಮಳೆಯಬ್ಬರ! ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ-ಕಹಳೆ ನ್ಯೂಸ್

ಚಳಿಗಾಲ ಬಂದರೂ ಮಳೆರಾಯನ ಆರ್ಭಟ ಮಾತ್ರ ನಿಲ್ಲುವಂತೆ ಕಾಣುತ್ತಿಲ್ಲ. ದೇಶದಲ್ಲಿ ಈಗಾಗಲೇ ಚಳಿಗಾಲ ಶುರುವಾಗಿದೆ. ಚಳಿ ಕೂಡಾ ವಿಪರೀತವಾಗಿದೆ. ಆದ್ರೆ ಈ ಮಧ್ಯೆ ಮಳೆರಾಯನ ಆರ್ಭಟವೂ ರಾಜ್ಯದ ಹಲವೆಡೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂಬರುವ ದಿನಗಳಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಎಲ್ಲೆಲ್ಲಾ ಮಳೆ? ಹವಾಮಾನ ಇಲಾಖೆಯ ವರದಿ ಪ್ರಕಾರ, ಕರಾವಳಿ ಪ್ರದೇಶಗಳಲ್ಲಿ...
ಬೆಂಗಳೂರುರಾಜ್ಯ

ಬೆಂಗಳೂರಲ್ಲಿ ಮತ್ತೊಂದು `ಬೆಚ್ಚಿ ಬೀಳಿಸೋ ಕೃತ್ಯ : ಕತ್ತು ಹಿಸುಕಿ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ.!-ಕಹಳೆ ನ್ಯೂಸ್

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು,ದುಷ್ಕರ್ಮಿಗಳು 15 ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಬೋಳಾರೆ ಗ್ರಾಮದ ಬಳಿ ಕವನ ಎಂಬ 15 ವರ್ಷದ ಬಾಲಕಿಯನ್ನು ಕತ್ತು ಕಿಸುಕಿ ಕೊಲೆ ಮಾಡಲಾಗಿದೆ. ನಿನ್ನೆ ಮಧ್ಯಾಹ್ನ ಬಹಿರ್ದೆಸೆಗೆ ಹೋಗಿದ್ದ ಬಾಲಕಿ ಸಂಜೆಯಾದರೂ ವಾಪಸ್ ಬಂದಿರಲಿಲ್ಲ. ನಂತರ ಹುಡುಕಾಡಿದಾಗ ಬಾಲಕಿಯ ಮೃತದೇಹ ಪತ್ತೆಯಾಗಿದೆ. ತಾಯಿ ಇಲ್ಲದ ಬಾಲಕಿ ಕವನ ಸಾವಿತ್ರಮ್ಮ ಎಂಬುವವರ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ : ಸಿಎಂ ಸಿದ್ದರಾಮಯ್ಯ ಹೇಳಿಕೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ಸಿಎಂ ಖುರ್ಚಿ ಹಂಚಿಕೆ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ರೈತರಿಗೆ ಮಹತ್ವದ ಸಿಹಿ ಸುದ್ದಿಯನ್ನು ನೀಡಿದ್ದಾರೆ. ರಾಜ್ಯದ ರೈತರಿಗೆ ಪ್ರತಿ ಹೆಕ್ಟರ್ ಗೆ 8,000 ಹೆಚ್ಚುವರಿಯಾಗಿ ಬೆಳೆ ಹಾನಿ ಪರಿಹಾರ ಘೋಷಣೆ ಮಾಡಿದರು. ಇದೆ ವೇಳೆ ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ ಹೈಕಮಾಂಡ್ ಏನೆ ತೀರ್ಮಾನ ತೆಗೆದುಕೊಂಡರು ಅದಕ್ಕೆ ಬದ್ಧನಾಗಿದ್ದೇನೆ ಅದನ್ನು ನಾವು ಫಾಲೋ ಮಾಡುತ್ತೇವೆ ಎಂದು ತಿಳಿಸಿದರು. ಹೈಮಾಂಡ್‌ ನಿರ್ಧಾರಕ್ಕೆ...
ದೆಹಲಿರಾಷ್ಟ್ರೀಯಸುದ್ದಿ

ಡಿಸೆಂಬರ್ 1ರಿಂದ ಎಲ್‌ಪಿಜಿ ಸೇರಿ ಹಲವು ನಿಯಮಗಳಲ್ಲಿ ಬದಲಾವಣೆ -ಕಹಳೆ ನ್ಯೂಸ್

ನವೆಂಬರ್ ಮುಗಿದು ಡಿಸೆಂಬರ್ ಎಂಟ್ರಿಗೆ ಇನ್ನೂ ಕೆಲವೇ ದಿನಗಳು ಮಾತ್ರ ಬಾಕಿಯಿವೆ. ಡಿಸೆಂಬರ್‌ ತಿಂಗಳಲ್ಲಿ ಎಲ್‌ಪಿಜಿ ಸೇರಿ ಹಲವು ನಿಯಮಗಳಲ್ಲಿ ಬದಲಾವಣೆಗಳಾಗಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದ್ರೆ, ಯಾವೆಲ್ಲಾ ಹೊಸ ನಿಯಮಗಳು ಜಾರಿ ಆಗಲಿವೆ ಹಾಗೂ ಇದರಿಂದ ಏನೆಲಗಲಾ ಪರಿಣಾಮಗಳು ಬೀರಲಿವೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ಎಲ್‌ಪಿಜಿ, ಬ್ಯಾಂಕಿಂಗ್ ಸೇರಿದಂತೆ ಹಲವು ನಿಯಮಗಳಲ್ಲಿ ಡಿಸೆಂಬರ್ 1, 2025ರಿಂದ ಜಾರಿಗೆ ಬರಲಿವೆ. ಇವುಗಳು ಸಾರ್ವಜನಿಕರ ಮೇಲೆ ನೇರವಾಗಿ ಪರಿಣಾಮ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಕಬ್ಬನ್ ಪಾರ್ಕ್’ನಲ್ಲಿ ನ.27 ರಿಂದ ‘ಫ್ಲವರ್ ಶೋ’ ಆರಂಭ -ಕಹಳೆ ನ್ಯೂಸ್

ಬೆಂಗಳೂರು : ತೋಟಗಾರಿಕೆ ಇಲಾಖೆಯು ಫಲಪುಷ್ಪ ಪ್ರದರ್ಶನವನ್ನು ಕಬ್ಬನ್ ಪಾರ್ಕ್ನಲ್ಲಿ ಆಯೋಜಿಸಲು ಸಜ್ಜಾಗಿದ್ದು, ಇದು ನ.27 ರಂದು ಪ್ರಾರಂಭವಾಗಿ 11 ದಿನಗಳವರೆಗೆ ನಡೆಯಲಿದೆ. ಈ ಉದ್ಯಾನವನದಲ್ಲಿ ಈ ಹಿಂದೆ ಸಣ್ಣ ಪುಟ್ಟ ಕಾರ್ಯಕ್ರಮಗಳು ನಡೆದಿದ್ದರೂ ಇಷ್ಟು ದೊಡ್ಡ ಪ್ರಮಾಣದ ಪ್ರದರ್ಶನವನ್ನು ಆಯೋಜಿಸುತ್ತಿರುವುದು ಇದೇ ಮೊದಲು. ಫಲಪುಷ್ಪ ಪ್ರದರ್ಶನದಲ್ಲಿ 100 ಕ್ಕೂ ಹೆಚ್ಚು ರೀತಿಯ ಹೂವುಗಳು ಮತ್ತು ಸಸ್ಯಗಳನ್ನು ಸಂದರ್ಶಕರು ನಿರೀಕ್ಷಿಸಬಹುದು. ನರ್ಸರಿ ಸಸ್ಯಗಳು, ತೋಟಗಾರಿಕೆ ಉಪಕರಣಗಳು, ಮನೆಯಲ್ಲಿ ತಯಾರಿಸಿದ ಉತ್ಪನ್ನಗಳು...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ‘ಸಂವಿಧಾನ ದಿನ’ ಆಚರಣೆ ಕಡ್ಡಾಯ : ಸರ್ಕಾರ ಆದೇಶ -ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ಸಂವಿಧಾನ ದಿನ ಆಚರಣೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪ್ರತಿ ವರ್ಷದಂತೆ ಪ್ರಸಕ್ತ ವರ್ಷ ನವೆಂಬರ್ 26, ರಂದು 'ಸಂವಿಧಾನ ದಿನ' ವನ್ನು ಆಚರಿಸುವಂತೆ ಹಾಗೂ ಈ ಸಂದರ್ಭದಲ್ಲಿ ಎಲ್ಲರಿಗೂ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತರಿಸುವುದು, ಈ ರಾಷ್ಟ್ರೀಯ ಆಚರಣೆಯಲ್ಲಿ ಹೆಚ್ಚಿನ ಜನರು ಭಾಗವಹಿಸುವುದು, ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು/ಕಾಲೇಜುಗಳು/ ಸಂಸ್ಥೆಗಳು/ಸ್ನಾಯತ್ತ ಸಂಸ್ಥೆಗಳು/PSUs...
ಮುಂಬೈರಾಜ್ಯಸುದ್ದಿ

ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ -ಕಹಳೆ ನ್ಯೂಸ್

ಮುಂಬೈ: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಇಂದು (ನ.24) ಮುಂಬೈ ನ ನಿವಾಸದಲ್ಲಿ ನಿಧನ ಹೊಂದಿದ್ದಾರೆ, ಅವರಿಗೆ 86 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನು ಕೆಲ ದಿನಗಳ ಹಿಂದೆ ಮುಂಬೈ ನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಮನೆಗೆ ಕರೆತರಲಾಗಿತ್ತು ಆದರೆ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ ಭಾರತೀಯ ಚಿತ್ರರಂಗದ ಶ್ರೇಷ್ಠ ನಟರಲ್ಲಿ ಒಬ್ಬರಾಗಿರುವ ಧರ್ಮೇಂದ್ರ 1960 ರ ಚಲನಚಿತ್ರ 'ದಿಲ್...
1 33 34 35 36 37 319
Page 35 of 319