ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ಲೀಕ್ ಕೇಸ್ : ವಿಜಯಲಕ್ಷ್ಮಿ ಹೆಸರು ಹೇಳಿದ ನಟ ಧನ್ವೀರ್.!-ಕಹಳೆ ನ್ಯೂಸ್
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ಲೀಕ್ ಕೇಸ್ ಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ.ವಿಡಿಯೋ ಲೀಕ್ ಮಾಡಿದ ಆರೋಪ ಸದ್ಯ ದರ್ಶನ್ ಆಪ್ತ ನಟ ಧನ್ವೀರ್ ಮೇಲಿದೆ. ಇದೀಗ ಪ್ರಕರಣದ ವಿಚಾರಣೆ ನಡೆಸುವ ವೇಳೆ ಧನ್ವೀರ್ ವಿಜಯಲಕ್ಷ್ಮಿ ಹೆಸರು ಹೇಳಿದ್ದಾರೆ. ಈ ಮೊದಲು ಪೊಲೀಸರು ಧನ್ವೀರ್ ವಿಚಾರಣೆ ಎದುರಿಸಿದ್ದರು. ಅವರ ಮೊಬೈಲ್ ತಪಾಸಣೆ ನಡೆಸಿ ಕಳುಹಿಸಿಕೊಟ್ಟಿದ್ದರು . ನಂತರ 2 ನೇ ಬಾರಿ ಧನ್ವೀರ್ ಅವರಿಗೆ ಪೊಲೀಸರು...






