ಯಾವುದೇ ದರ ಏರಿಕೆ ಮಾಡಿದ್ರೂ ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ಸಿಎಂ ಭ್ರಮೆ: ಹೆಚ್‌ಡಿಕೆ ಕಿಡಿ – ಕಹಳೆ ನ್ಯೂಸ್
ಬೆಂಗಳೂರು: ಯಾವುದೇ ದರ ನಿಗದಿ ಮಾಡಿದ್ರು ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಭ್ರಮೆ. ಈ ಬಗ್ಗೆ ಎಚ್ಚೆತ್ತುಕೊಂಡು ಜನರೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ದರ ಶೇ.5 ರಷ್ಟು ಏರಿಕೆ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ನಾವ್ ಸತ್ಯ ಹೇಳ್ತಿವಿ ಅಂತ...







