SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್ : 8 ಮಂದಿ ಅರೆಸ್ಟ್- ಕಹಳೆ ನ್ಯೂಸ್
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕರು , ವಿದ್ಯಾರ್ಥಿಗಳನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಜನವರಿ 9 ರಂದು ಹಿಂದಿ ಪರೀಕ್ಷೆ ಇತ್ತು. ಆದರೆ ಜನವರಿ 8 ರಂದು ನಿರಂಜನ್ ಶೆಟ್ಟಿ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಪದವಿ ಪೂರ್ವ ಇಲಾಖೆಯ ಜಂಟಿ ನಿರ್ದೇಶಕ ರಾಜು ಅವರು ನೀರಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ವಿಭಾಗದ ಸೈಬರ್...







