Sunday, March 15, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

‘ಬಿಗ್ ಬಾಸ್’ ಮನೆಯಿಂದ ಚಂದ್ರಪ್ರಭ ಔಟ್ : ಬಿಕ್ಕಿ ಬಿಕ್ಕಿ ಅತ್ತ ರಕ್ಷಿತ.!- ಕಹಳೆ ನ್ಯೂಸ್

ಬೆಂಗಳೂರು : ಬಿಗ್ ಬಾಸ್ ಮನೆಯಿಂದ ಚಂದ್ರಪ್ರಭ ಹೊರನಡೆದಿದ್ದಾರೆ. ತಾನು ಬಯಸಿದಂತೆ ಅವರು ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ. ಚಂದ್ರಪ್ರಭ ಅವರು ಕೆಲವು ದಿನಗಳಿಂದ ಬಿಗ್ ಬಾಸ್ ಮನೆಯಿಂದ ಸೈಲೆಂಟ್ ಆಗಿ ಇದ್ದರು. ನಾನು ಬಿಗ್ ಬಾಸ್ ಮನೆಯಿಂದ ಹೊರಗಡೆ ಹೋಗುತ್ತೇನೆ ಎಂದು ಹೇಳಿದ್ದರು. ಆದರೆ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್ ಬಿಗ್ ಬಾಸ್ ಮನೆಯಿಂದ ಹೊರ ಹೋಗುವುದನ್ನು ನಾವು ನಿರ್ಧರಿಸಲ್ಲ, ಜನರಿಗೆ ಇಷ್ಟ ಆಗಿಲ್ಲ ಅಂದರೆ ಅವರೇ ಕಳುಹಿಸುತ್ತಾರೆ ಎಂದಿದ್ದರು....
ಬೆಂಗಳೂರುಮಂಗಳೂರುರಾಜ್ಯಸುದ್ದಿ

ಖ್ಯಾತ ರಿಯಾಲಿಟಿ ಶೋ ಮಹಾನಟಿ ಸೀಸನ್-2ರಲ್ಲಿ ಚಿನ್ನದ ಕಿರೀಟ  ಮುಡಿಗೇರಿಸಿಕೊಂಡ ಮಂಗಳೂರಿನ ವಂಶಿ

ಮಂಗಳೂರು: ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದ್ದ ಖ್ಯಾತ ರಿಯಾಲಿಟಿ ಶೋ ಮಹಾನಟಿ ಸೀಸನ್ ಎರಡರ ವಿಜೇತೆಯಾಗಿ ಮಂಗಳೂರಿನ ವಂಶಿ ಹೊರ ಹೊಮ್ಮಿದ್ದಾರೆ. ಸೀಸನ್ ಆರಂಭವಾದಗಿನಿಂದಲೂ ನಟನಾ ಚಾತುರ್ಯ ಮೆರೆಯುತ್ತಿದ್ದ ವಂಶಿ ಚಿನ್ನದ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಮಾನ್ಯ ರಮೇಶ್, ವರ್ಷಾ ಡಿಗ್ರಜೆ, ವಂಶಿ, ಶ್ರೀಯ ಅಗಮ್ಯ ಹಾಗೂ ಭೂಮಿಕ ತಮ್ಮೇಗೌಡ ಅವರು ಫೈನಲಿಸ್ಟ್‌ಗಳಾಗಿದ್ದರು.ಅಂತಿಮವಾಗಿ ಮಂಗಳೂರಿನ ವಂಶಿ ಗೆದ್ದಿದ್ದಾರೆ. ವೈಟ್‌ ಗೋಲ್ಡ್ ವತಿಯಿಂದ ಅವರಿಗೆ 15 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಮನೆಯ ಮೇಲ್ಛಾವಣಿ ಕುಸಿತ: ಒಂದೇ ಕುಟುಂಬದ ಐವರು ದುರ್ಮರಣ – ಕಹಳೆ ನ್ಯೂಸ್

 ಬಿಹಾರ: ಮನೆಯ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಬಿಹಾರದ ಸರನ್‌ ಜಿಲ್ಲೆಯ ಮಾನಸ್ ಗ್ರಾಮದಲ್ಲಿ ರವಿವಾರ ನಡೆದಿದೆ. ರಾತ್ರಿ ಹೊತ್ತು ಮನೆಯಲ್ಲಿ ಎಲ್ಲರೂ ಮಲಗಿದ್ದ ಸಂದರ್ಭ ಈ ಘಟನೆ ನಡೆದಿದೆ."ಮೂರು ಮಕ್ಕಳು ಸೇರಿದಂತೆ ಕುಟುಂಬದ ಐದು ಸದಸ್ಯರು ಮನೆಯ ಮೇಲ್ಛಾವಣಿ ಕುಸಿತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಾಹಿತಿ ಪಡೆದ ತಕ್ಷಣ, ಪೊಲೀಸ್ ತಂಡ ಸ್ಥಳಕ್ಕೆ ತಲುಪಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ...
ಕ್ರೈಮ್ಬೆಂಗಳೂರುರಾಜ್ಯ

ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ವಿಡಿಯೋ ವೈರಲ್ ಕೇಸ್ : ಹೆಚ್ಚಿನ ವಿಚಾರಣೆಗೆ ದರ್ಶನ್ ಆಪ್ತ ಧನ್ವೀರ್ ‘CCB’ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಫೋಟೋಗಳು ವೈರಲ್ ಆಗಿವೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಕೊಲೆ ಆರೋಪಿ ನಟ ದರ್ಶನ್ ಆಪ್ತ ನಟ ಧನ್ವೀರನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೈಲಿನ ವಿಡಿಯೋ ಹೊರಗಡೆ ಬಂದಿರುವ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ದರ್ಶನ್ ಆಪ್ತ ಧನ್ವೀರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಡರಾತ್ರಿ ಒಂದು ಗಂಟೆಗೆ ಮನೆಯ ಬಳಿ ಧನ್ವೀರನನ್ನು ಸಿಸಿಬಿ ಪೊಲೀಸರು ವಶಕ್ಕೆ...
ಕ್ರೀಡೆಬೆಂಗಳೂರುರಾಜ್ಯಸುದ್ದಿ

ಸತತ ಎರಡನೇ ಬಾರಿಗೆ ತೇಜಸ್ವಿ ಸೂರ್ಯ ಐರನ್‌ಮ್ಯಾನ್​​ ಓಟದಲ್ಲಿ ಸಾಧನೆ : ಅಣ್ಣಾಮಲೈ ಕೂಡ ಭಾಗಿ – ಕಹಳೆ ನ್ಯೂಸ್

ಬೆಂಗಳೂರು  : ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸತತ ಎರಡನೇ ಬಾರಿಗೆ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯ ಮತ್ತು ಶಿಸ್ತಿಗೆ ಮಾದರಿಯಾಗಿದ್ದಾರೆ. ಈ ವರ್ಷದ ಐರನ್ ಮ್ಯಾನ್​​ ಓಟದಲ್ಲಿ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಸಹ ಭಾಗವಹಿಸಿದ್ದು ಮತ್ತೊಂದು ವಿಶೇಷ. ಸಂಸದ ತೇಜಸ್ವಿ ಸೂರ್ಯ ಸ್ಪರ್ಧೆಯ ಮೂರು ಕಠಿಣ ಹಂತಗಳಾದ 1.9...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು ಏರ್‌ಪೋರ್ಟ್‌ ನಲ್ಲಿ ಸಾಮೂಹಿಕ ನಮಾಜ್‌ – ಶುರುವಾಯ್ತು ಹೊಸ ವಿವಾದ!- ಕಹಳೆ ನ್ಯೂಸ್

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಲು ಅವಕಾಶವಿಲ್ಲದಿದ್ದರೂ ಅಲ್ಲೊಂದು ಇಲ್ಲೊಂದು ಪ್ರಕರಣಗಳು ನಡೆಯುತ್ತಲೇ ಇದೆ, ಇದರ ನಡುವೆಯೇ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಕೆಂಪೇಗೌಡ ವಿಮಾನದ ಟರ್ಮಿನಲ್ 2 ರಲ್ಲಿ ಸಾರ್ವಜನಿಕವಾಗಿ ಮುಸ್ಲಿಮರು ನಮಾಜ್ ಮಾಡಿದ್ದು, ಏರ್ಪೋಟ್ ಸಿಬ್ಬಂದಿ ಭದ್ರತಾ ಪಡೆ ಅಧಿಕಾರಿಗಳು ನೋಡಿಯೂ ಸುಮ್ಮನೆ ನಿಂತಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಏರ್ಪೋರ್ಟ್ ಗೆ...
ಬೆಂಗಳೂರುರಾಜ್ಯಸುದ್ದಿ

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ: ಗೃಹ ಸಚಿವ ಪರಮೇಶ್ವರ್ -ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಇಂದು ಪೊಲೀಸ್ ಅಧಿಕಾರಿಗಳ ಹಾಗೂ ಜೈಲಾಧಿಕಾರಿಗಳ ಮಹತ್ವದ ಸಭೆ ನಡೆಯಲಿದೆ. ಇಂದು ನಡೆಯಲಿರುವ ಸಭೆಯಲ್ಲಿ ರಾಜ್ಯದ ಎಲ್ಲಾ ಜೈಲಿನ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಜೈಲಿನಲ್ಲಿ ಕಾನೂನು ಬಾಹಿರಚಟುವಟಿಕೆ ನಡೆಯುತ್ತಿದೆ ಎಂಬ ಬಗ್ಗೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ನ.15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ : ರಾಜ್ಯ ನಾಯಕತ್ವ ಬದಲಾವಣೆ ಸಾಧ್ಯತೆ?! – ಕಹಳೆ ನ್ಯೂಸ್

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಭಾರಿ ಚರ್ಚೆ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಸಂಸದ ರಾಜಶೇಖರ ಹಿಟ್ನಾಳ ದೆಹಲಿಯಲ್ಲಿ ಔತಣಕೂಟ ಏರ್ಪಡಿಸಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರುಗಳಿಗೆ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನವೆಂಬರ್ 15ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಹೌದು ನವೆಂಬರ್ ಕ್ರಾಂತಿ ಚರ್ಚೆ ಮಧ್ಯ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಳ್ಳಲಿದ್ದು ಕಾಂಗ್ರೆಸ್ ಮನೆಯಲ್ಲಿ ದೆಹಲಿ ದಂಡಯಾತ್ರೆ ಜೋರಾಗಿದೆ. ನವೆಂಬರ್...
1 43 44 45 46 47 320
Page 45 of 320