BJPಗೆ ಒಂದು ಅವಕಾಶ ಕೊಡಿ, ಬಂಗಾಳದಲ್ಲಿ ಭ್ರಷ್ಟಾಚಾರ, ಒಳನುಸುಳುವಿಕೆ ಕೊನೆಗೊಳಿಸುತ್ತೇವೆ: ಅಮಿತ್ ಶಾ ಮನವಿ – ಕಹಳೆ ನ್ಯೂಸ್
ಕೋಲ್ಕತಾ: ಆಡಳಿತ ನಡೆಸಲು ಭಾರತೀಯ ಜನತಾ ಪಕ್ಷಕ್ಕೆ ಒಂದು ಅವಕಾಶ ಕೊಡಿ, ಭಯ, ಭ್ರಷ್ಟಾಚಾರ ಮತ್ತು ದುರಾಳಿತವನ್ನು ಉತ್ತಮ ಆಡಳಿತದೊಂದಿಗೆ ಬದಲಾಯಿಸುತ್ತೇವೆಂದು ಪಶ್ಚಿಮ ಬಂಗಾಳದ ಜನತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಮನವಿ ಮಾಡಿದ್ದಾರೆ. ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಇಂದಿನ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದಂತೆ ಇದುವರೆಗೆ ಆಡಳಿತ ನಡೆಸಿದ ಎಲ್ಲಾ ಪಕ್ಷಗಳಿಗೆ ಪರ್ಯಾಯವಾಗಿ ಬಿಜೆಪಿ ಹೊರಹೊಮ್ಮಿದೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ...







