ದೆಹಲಿಯ ಚರ್ಚ್‌ಗೆ ಭೇಟಿ ನೀಡಿ ಪ್ರಾರ್ಥಿಸಿದ ಮೋದಿ – ಕಹಳೆ ನ್ಯೂಸ್
ನವದೆಹಲಿ: ಕ್ರಿಸ್ಮಸ್ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮುಂಜಾನೆ ದೆಹಲಿಯ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್ ಭೇಟಿ ನೀಡಿ ಪ್ರಾರ್ಥನೆ ಮಾಡಿದರು. ದೆಹಲಿಯ ಬಿಷಪ್ ರೆವರೆಂಡ್ ಡಾ. ಪಾಲ್ ಸ್ವರೂಪ್ ಅವರು ಈ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಮಾಡಿದರು. ಮೋದಿ ಭೇಟಿಯ ಸಂದರ್ಭದಲ್ಲಿ ದೆಹಲಿ ಮತ್ತು ಉತ್ತರ ಭಾರತದ ಹಲವು ಕ್ರಿಶ್ಚಿಯನ್ ಬಾಂಧವರು ಭಾಗಿಯಾಗಿದ್ದರು. ಭೇಟಿಯ ನಂತರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮೋದಿ, ದೆಹಲಿಯ ಕ್ಯಾಥೆಡ್ರಲ್...







