ಬೆಂಗಳೂರು ; ಆರೋಗ್ಯ ಸಮಸ್ಯೆ ಮುಚ್ಚಿಟ್ಟು ಮದುವೆಯಾದ ಪತ್ನಿಗೆ ಇಂಜೆಕ್ಷನ್ ಕೊಟ್ಟು ಕೊಂದ ಕಿಲ್ಲರ್ ಡಾಕ್ಟರ್-ಕಹಳೆ ನ್ಯೂಸ್
ಬೆಂಗಳೂರು: ಅನಸ್ತೇಶಿಯಾ ನೀಡಿ ಪತ್ನಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ವೈದ್ಯನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಡಾ.ಮಹೇಂದ್ರ ರೆಡ್ಡಿ ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ಡಾ.ಕೃತಿಕಾ ರೆಡ್ಡಿಯವರಿಗೆ ಅನಸ್ತೇಶಿಯಾ ನೀಡಿ ಆಕೆಯ ತವರು ಮನೆಯಲ್ಲೇ ಕೊಲೆ ಮಾಡಿದ್ದ. ಇದು ಸಹಜ ಸಾವು ಎಂಬಂತೆಯೇ ಆರೋಪಿ ಬಿಂಬಿಸಿದ್ದ. ಕೊಲೆ ಮಾಡಿದ ಆರು ತಿಂಗಳ ಬಳಿಕ ಹಂತಕನ ಸಂಚು ಬಯಲಾಗಿದೆ. ಡೆರ್ಮೆಟಾಲಜಿಸ್ಟ್ ಆಗಿದ್ದ ಕೃತಿಕಾ ರೆಡ್ಡಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ...







