Monday, September 14, 2026

ರಾಷ್ಟ್ರೀಯ

ಬೆಂಗಳೂರುಸುದ್ದಿ

ನಕಲಿ ಔಷಧ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಲಾಕ್! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನಕಲಿ ಹಾಗೂ ಕಳಪೆ ಔಷಧ ಮಾರಾಟ ಜಾಲಕ್ಕೆ ಅಂತಾರಾಷ್ಟ್ರೀಯ ನಂಟು ಇರುವುದು ಬಯಲಾಗಿದ್ದು, ಪ್ರಕರಣದ ಪ್ರಮುಖ ರೂವಾರಿ ನಾಗರಬಾವಿಯ ಪ್ರಶಾಂತ್ ಹಾಗೂ ಆತನ ಇಬ್ಬರು ಸಹಚರರು ಪಶ್ಚಿಮ ಏಷ್ಯಾದ ದೇಶವೊಂದರ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಪಶ್ಚಿಮ ಏಷ್ಯಾದ ದೇಶದಲ್ಲಿ ಕ್ಯಾನ್ಸರ್ ಸೇರಿದಂತೆ ಗಂಭೀರ ಕಾಯಿಲೆಗಳ ಔಷಧಗಳು ಅತ್ಯಂತ ಕಡಿಮೆ ಬೆಲೆಗೆ ದೊರೆಯುತ್ತವೆ. ಈ ಹಿನ್ನೆಲೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಔಷಧಗಳನ್ನು ಅಕ್ರಮವಾಗಿ...
ಮುಂಬೈರಾಜ್ಯಸುದ್ದಿ

ಮಗನನ್ನ ರಕ್ಷಿಸಲು ಹೋದ ತಂದೆ, ಬಳಿಕ ತಾಯಿ; ಮೂವರೂ ಸಾವು – ಕಹಳೆ ನ್ಯೂಸ್

ಮುಂಬೈ: ಮಹಾರಾಷ್ಟ್ರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಬೆಟ್ಟದ ಅಂಚಿನಲ್ಲಿ ನಿಂತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸುತ್ತಿದ್ದ ಯುವಕನನ್ನ ರಕ್ಷಿಸಲು ಮುಂದಾದ ತಂದೆ, ಬಳಿಕ ತಾಯಿ ಕೂಡ ಬೆಟ್ಟದಿಂದ ಬಿದ್ದು  ಮೃತಪಟ್ಟಿದ್ದಾರೆ. 18/19 ವರ್ಷದ ಮಗ ಸೇರಿದಂತೆ ಒಂದೇ ಕುಟುಂಬದ ಮೂವರು ದುರಂತ ಸಾವಿಗೀಡಾಗಿದ್ದಾರೆ. ಮೃತರನ್ನು ನಗರದ ಜಲ್ತಾ ಫಾಟಾ ಪ್ರದೇಶದ ನಿವಾಸಿಗಳಾದ ಮುರಳೀಧರ್ ಚಾಂದ್ಗುಡೆ (48), ಅವರ ಪತ್ನಿ ಸಂಗೀತಾ ಹಾಗೂ ಪುತ್ರ ಕುನಾಲ್ ಎಂದು ಪೊಲೀಸರು ಗುರುತಿಸಿದ್ದಾರೆ. ಹೊಸ...
ದೆಹಲಿರಾಜ್ಯಸುದ್ದಿ

10 ಲಕ್ಷ ಲಂಚ ಪಡೆದ ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರ ಅರೆಸ್ಟ್‌- ಕಹಳೆ ನ್ಯೂಸ್

ನವದೆಹಲಿ: 10 ಲಕ್ಷ ರೂ. ಲಂಚ ಪಡೆದ ಆರೋಪದಲ್ಲಿ ಕೇಂದ್ರ ಸಚಿವಾಲಯದ ಹಣಕಾಸು ಸಲಹೆಗಾರನನ್ನು ಸಿಬಿಐ ಬಂಧಿಸಿದೆ. ಭಾರತೀಯ ನಾಗರಿಕ ಲೆಕ್ಕಪತ್ರ ಸೇವೆಯ 2020 ರ ಬ್ಯಾಚ್‌ನ ಅಧಿಕಾರಿಯಾಗಿರುವ ಸಂದೀಪ್ ಬಂಧಿತ ಆರೋಪಿ. ಇವರು ನವೀಕರಣ ಕಡತವನ್ನು ಪ್ರಕ್ರಿಯೆಗೊಳಿಸಲು ಉದ್ಯಮಿಯೊಬ್ಬರಿಂದ 15 ಲಕ್ಷ ರೂ. ಲಂಚ ಪಡೆದಿದ್ದಾರೆಂದು ಆರೋಪಿಸಲಾಗಿದೆ. ಖಾಸಗಿ ಕಂಪನಿಯ ನವೀಕರಣ ಫೈಲ್ ಅನ್ನು ತೆರವುಗೊಳಿಸಲು ತಮ್ಮ ಪತ್ನಿ ಮೂಲಕ 10 ಲಕ್ಷ ರೂ. ಲಂಚ ಪಡೆದ ಆರೋಪದ...
ಬೆಂಗಳೂರುರಾಜ್ಯಸುದ್ದಿ

ಕೆ.ಆರ್ ಪುರಂ ತ್ರಿವಳಿ ಕೊಲೆ ಕೇಸ್; ಕೆನತ್ ಕೊಲೆ ಮಾಡಿದ್ದು, ನಾನು ಮಾಫಿ ಸಾಕ್ಷಿಯಾಗ್ತೀನಿ ಎಂದ ಶ್ವೇತಾ -ಕಹಳೆ ನ್ಯೂಸ್

ಬೆಂಗಳೂರು: ಕೆಆರ್ ಪುರಂ ತ್ರಿವಳಿ ಕೊಲೆ ಪ್ರಕರಣಕ್ಕೆ  ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿ ಶ್ವೇತಾ, ತನ್ನ ಲವ್ವರ್ ಕೆನತ್ ವಿರುದ್ಧವೇ ಸಾಕ್ಷಿ ಹೇಳಲು ಮುಂದೆ ಬಂದಿದ್ದಾಳೆ. ನಾನು ಮಾಫಿ ಸಾಕ್ಷಿ (ಅಪ್ರೂವರ್) ಆಗಲು ಸಿದ್ಧವಿದ್ದು, ನನ್ನ ಅರ್ಜಿಯನ್ನು ಪರಿಗಣಿಸಿ ಎಂದು ಕೋರ್ಟ್‌ಗೆ ಮನವಿ ಮಾಡಿದ್ದಾಳೆ. ಈ ಸಂಬಂಧ ಶ್ವೇತಾ 29ನೇ ಎಸಿಜೆಎಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾಳೆ. ಅರ್ಜಿಯಲ್ಲಿ ತಾನು ಕೊಲೆ ನಡೆದ ಸಂದರ್ಭದಲ್ಲಿ ಸ್ಥಳದಲ್ಲಿದ್ದೆ. ಆದರೆ, ಕೊಲೆ...
ದೆಹಲಿರಾಜ್ಯಸುದ್ದಿ

ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ – ಕಹಳೆ ನ್ಯೂಸ್

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್  ಅವರಿಂದು (ಆ.17) ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ಕುರಿತು ಸಿಎಂ ಫಡ್ನವೀಸ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಭೇಟಿ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಹಾಗೂ ಕೇಂದ್ರ-ರಾಜ್ಯ ಜಂಟಿ ಯೋಜನೆಗಳಿಗೆ ಹೆಚ್ಚಿನ ಬೆಂಬಲ ಕೋರುವ ಕುರಿತು ಚರ್ಚೆ ನಡೆಸಿದ್ದಾಗಿ ತಿಳಿಸಿದ್ದಾರೆ. ಎಕ್ಸ್ ಪೋಸ್ಟ್‌ನಲ್ಲಿ ಏನಿದೆ? ಈ ಚರ್ಚೆಯ ವಿವರಗಳನ್ನು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು: ಪತ್ನಿ ವಶಕ್ಕೆ, ಕೊಲೆ ಶಂಕೆ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ ಮಗ  ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಅಭಿನವ್ (38) ಹಾಗೂ ಅವರ ಮಗ ಯದುವೀರ್ (5) ಮೃತ ದುರ್ದೈವಿಗಳು. ಮೇಲ್ನೋಟಕ್ಕೆ ಇಬ್ಬರ ಸಾವಿನ ಹಿಂದೆಯೂ ಕೊಲೆ ಶಂಕೆ ವ್ಯಕ್ತವಾಗಿದೆ. ಮೃತದೇಹಗಳ ಮೇಲೆ ಗಾಯದ ಗುರುತುಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನೆ ನಡೆದ ವೇಳೆ ಮೃತರ ಪತ್ನಿ ಪಕ್ಕದ ರೂಮ್‌ನಲ್ಲಿದ್ದಳು ಎನ್ನಲಾಗಿದ್ದು, ಈ ವಿಚಾರ ಪೊಲೀಸರಿಗೆ ಅನುಮಾನ...
ಬೆಂಗಳೂರುರಾಜ್ಯಸುದ್ದಿ

ಕೂಡ್ಲಿಗಿ ಹೈವೇಯಲ್ಲಿ ಬೈಕಿಗೆ ಕಾರು ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್

ಬಳ್ಳಾರಿ: ಬೈಕಿಗೆ ಕಾರು ಡಿಕ್ಕಿಯಿಂದಾಗಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೆರೆ ಕ್ರಾಸ್  ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಓಬಳಾಪುರ ಗ್ರಾಮದ ಉಮೇಶ್ (54) ಮೃತ ಬೈಕ್ ಸವಾರ. ರಾಷ್ಟ್ರೀಯ ಹೆದ್ದಾರಿ ಕ್ರಾಸ್ ಮಾಡುವಾಗ ವೇಗವಾಗಿ ಬಂದು ಕಾರು ಬೈಕ್ ಗೆ ಡಿಕ್ಕಿಯಾಗಿದೆ. ಕಾರು ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಾರು ಚಾಲಕನ ವಿರುದ್ಧ ಖಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ...
ಬೆಂಗಳೂರುರಾಜ್ಯಸುದ್ದಿ

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್‌ ಪಾಟೀಲ್‌ ಅವಿರೋಧ ಆಯ್ಕೆ -ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್‌ ಪಾಟೀಲ್‌ (GS Patil) ಸರ್ವಾನುಮತನದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಹಾಗೂ ಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರು ಜಿ.ಎಸ್‌ ಪಾಟೀಲ್‌ ಅವರನ್ನ ಕರೆತಂದು ಸ್ಪೀಕರ್‌ ಪೀಠದಲ್ಲಿ ಕೂರಿಸಿದರು. ಸ್ಪೀಕರ್‌ ಆಯ್ಕೆ ಪ್ರಕ್ರಿಯೆ ಮುಗಿದ ಬಳಿಕ ಕಲಾಪದೊಳಗೆ ವಿಪಕ್ಷ ಬಿಜೆಪಿ ಸದಸ್ಯರು ಪ್ರವೇಶಿಸಿದ್ರು. ಆಯ್ಕೆ ನಡೆದಿದ್ದು ಹೇಗೆ? ಸ್ಪೀಕರ್ ಆಯ್ಕೆ ಬಗ್ಗೆ ಸದನದಲ್ಲಿ ಹಂಗಾಮಿ ಸ್ಪೀಕರ್...
1 4 5 6 7 8 364
Page 6 of 364