Tuesday, March 10, 2026

ರಾಷ್ಟ್ರೀಯ

ದೆಹಲಿಸುದ್ದಿ

ತಮಿಳುನಾಡಿನ ಕಾಂಜೀವರಂ ರೇಷ್ಮೆ ಸೀರೆಯನ್ನುಟ್ಟು 2026-27ನೇ ಹಣಕಾಸು ಬಜೆಟ್ ಮಂಡನೆಗೆ ಬಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್- ಕಹಳೆ ನ್ಯೂಸ್

ನವದೆಹಲಿ:2026-27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್‌ನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು (ಫೆ.1) ಮಂಡಿಸಲಿದ್ದಾರೆ. ಪ್ರತಿ ಬಾರಿ ಭಾರತದ ವಿವಿಧ ಪ್ರದೇಶಗಳ ಸಂಸ್ಕೃತಿಯನ್ನು ಬಿಂಬಿಸುವ ಸೀರೆಯುಡುವ ಅವರು ಈ ಬಾರಿ ತಮಿಳುನಾಡಿನ ಕಾಂಜೀವರಂ ರೇಷ್ಮೆ ಸೀರೆಯಲ್ಲಿ  ಮಿಂಚಿದ್ದಾರೆ. ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ದಾಖಲೆಯ ಒಂಬತ್ತನೇ ಬಜೆಟ್‌ನ್ನು ಮಂಡಿಸಲಿದ್ದಾರೆ. ಬಜೆಟ್ ವೇಳೆ ತಮಿಳುನಾಡಿನ ಪ್ರಾಚೀನ ನೇಯ್ಗೆ ಪರಂಪರೆಯನ್ನು ಗೌರವಿಸುವ ಸಲುವಾಗಿ ಕೈಯಿಂದ ನೇಯ್ದ ಕಾಂಜೀವರಂ ರೇಷ್ಮೆ ಸೀರೆಯನ್ನು...
ಉಡುಪಿಕುಂದಾಪುರಜಿಲ್ಲೆಬೆಂಗಳೂರುರಾಜಕೀಯರಾಜ್ಯಸುದ್ದಿ

ಸಾಮಾಜಿಕ ಬದ್ಧತೆ ಹೊಂದಿದ್ದ ನಾಯಕ ಅಜಿತ್‌ ಪವಾರ್‌ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ -ಕಹಳೆ ನ್ಯೂಸ್

ಬೆಂಗಳೂರು: ಮಹಾರಾಷ್ಟ್ರ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅಜಿತ್‌ ಪವಾರ್‌, ಸಾಮಾಜಿಕ ಬದ್ಧತೆ ಹೊಂದಿದ್ದ ನಾಯಕರಾಗಿದ್ದರು. ಜನರ ಮಧ್ಯೆ ಇರುವ ನಾಯಕನಾಗಿ ಜನಾನುರಾಗಿ ಹೆಸರಾಗಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಬಣ್ಣಿಸಿದರು. ವಿಧಾನಸಭೆಯಲ್ಲಿ ಸಂತಾಪ ಸೂಚಿಸಿ ಮಾತನಾಡಿದ ಸಚಿವರು, ಮಹಾರಾಷ್ಟ್ರಕ್ಕೆ ಗಡಿ ಭಾಗದಲ್ಲಿರುವ ಕಾರಣ ಬೆಳಗಾವಿಯಲ್ಲಿ ಅಜಿತ್‌ ಪವಾರ್‌ ಅವರ ಅನುಯಾಯಿಗಳು ಸಾಕಷ್ಟಿದ್ದಾರೆ. ಗ್ರಾಮೀಣಾಭಿವೃದ್ಧಿ, ನೀರಾವರಿ, ಕೈಗಾರಿಕಾ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಅಜಿತ್‌ ಪವಾರ್‌,...
ಮುಂಬೈರಾಜ್ಯಸಿನಿಮಾಸುದ್ದಿ

38ನೇ ವಯಸ್ಸಿನಲ್ಲಿ ಹಿನ್ನೆಲೆ ಗಾಯನ ಪಯಣಕ್ಕೆ ದಿಢೀರ್ ನಿವೃತ್ತಿ ಘೋಷಿಸಿದ ಖ್ಯಾತ ಗಾಯಕ ಅರಿಜಿತ್‌ ಸಿಂಗ್‌ -ಕಹಳೆ ನ್ಯೂಸ್

ಮುಂಬಯಿ:  ಬಾಲಿವುಡ್‌ ಚಿತ್ರರಂಗದ ಖ್ಯಾತ ಗಾಯಕ ಅರಿಜಿತ್ ಸಿಂಗ್  ಅಭಿಮಾನಿಗಳಿಗೆ ಶಾಕ್‌ ನೀಡಿದ್ದಾರೆ. ಕಳೆದ ಹತ್ತಾರು ವರ್ಷಗಳಿಂದ ಫೇಮ್‌ - ನೇಮ್‌ ಕೊಟ್ಟಿದ್ದ  ಹಿನ್ನೆಲೆ ಗಾಯನ ಲೋಕಕ್ಕೆ ಅರಿಜಿತ್‌ ಸಿಂಗ್‌ ದಿಢೀರ್ ವಿದಾಯ ಹೇಳಿದ್ದಾರೆ. ಭಾರತೀಯ ಸಂಗೀತ ಉದ್ಯಮದಲ್ಲಿ ಪ್ರಮುಖ ಧ್ವನಿಯಾಗಿ ತನ್ನನ್ನು ತಾನು ಗುರುತಿಸಿಕೊಂಡಿರುವ ಅರಿಜಿತ್‌ ಸಿಂಗ್ ವೃತ್ತಪರ ಗಾಯನ ಲೋಕಕ್ಕೆ ವಿದಾಯ ಹೇಳಿದ್ದಾರೆ. ಈ ಬಗ್ಗೆ ಅವರು ಇನ್ಸ್ಟಾಗ್ರಾಮ್‌ ಖಾತೆಯಲ್ಲಿ 38 ವರ್ಷದ ಅರಿಜಿತ್ ಪೋಸ್ಟ್‌ ಹಂಚಿಕೊಂಡಿದ್ದಾರೆ....
ದೆಹಲಿಬೆಂಗಳೂರುರಾಜಕೀಯರಾಜ್ಯಸುದ್ದಿ

ಇಂದು 2026-27ನೇ ಸಾಲಿನ ಬಜೆಟ್ ಅಧಿವೇಶನ ಆರಂಭ -ಕಹಳೆ ನ್ಯೂಸ್

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವುದರೊಂದಿಗೆ ಸಂಸತ್ತಿನ ಬಜೆಟ್ ಅಧಿವೇಶನ ಇಂದು ಪ್ರಾರಂಭವಾಗಲಿದೆ. ಎಕನಾಮಿಕ್ ಸರ್ವೆ ಆಫ್ ಇಂಡಿಯಾ ಜನವರಿ 29 ರಂದು ಮಂಡನೆಯಾಗಲಿದ್ದು, 2026-27ರ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲಾಗುವುದು. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗವು ಸಿದ್ಧಪಡಿಸಿದ ಮತ್ತು ಮುಖ್ಯ ಆರ್ಥಿಕ ಸಲಹೆಗಾರರ ಮೇಲ್ವಿಚಾರಣೆಯಲ್ಲಿ ರೂಪಿಸಲಾದ ಆರ್ಥಿಕ ಸಮೀಕ್ಷೆಯ ದಾಖಲೆಯು ಆರ್ಥಿಕತೆಯ ಸ್ಥಿತಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಜ.29ಕ್ಕೆ ಕೆಎಸ್‌ಆರ್‌ಟಿಸಿ ಮುಷ್ಕರ: ‘ನೋ ವರ್ಕ್ ನೋ ಪೇ’ ಆದೇಶ -ಕಹಳೆ ನ್ಯೂಸ್

ಬೆಂಗಳೂರು: ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಜ.29ರಂದು 'ಬೆಂಗಳೂರು ಚಲೋ' ಮುಷ್ಕರಕ್ಕೆ ಕರೆ ನೀಡಿದೆ. ಆದರೆ, ಇದಕ್ಕೆ 1 ದಿನ ಮೊದಲೇ (ಮಂಗಳವಾರ) ಕೆಎಸ್​​​ಆರ್​​ಟಿಸಿ ಮಹತ್ವದ ಆದೇಶ ಹೊರಡಿಸಿದ್ದು ಕೆಎಸ್‌ಆರ್‌ಟಿಸಿ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲ ಸೂಚಿಸುವಂತಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದೆ. ಒಂದು ವೇಳೆ ಜ.29...
ರಾಜಕೀಯರಾಜ್ಯರಾಷ್ಟ್ರೀಯಸಂತಾಪಸುದ್ದಿ

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ : DCM ‘ಅಜಿತ್ ಪವಾರ್’ ದುರ್ಮರಣ -ಕಹಳೆ ನ್ಯೂಸ್

ಬಾರಾಮತಿ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ (ಹೆಲಿಕಾಪ್ಟರ್) ಅಪಘಾತಕ್ಕೀಡಾಗಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈ ಘಟನೆಯು ಅವರ ಸ್ವಕ್ಷೇತ್ರವಾದ ಬಾರಾಮತಿಯಲ್ಲಿ ನಡೆದಿದೆ. ದುರಂತದಲ್ಲಿ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ವಿವರಗಳು: ಬಾರಾಮತಿ ಕ್ಷೇತ್ರದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಭಾರಿ ಪ್ರಮಾಣದ ಬೆಂಕಿ ಮತ್ತು ದಟ್ಟವಾದ ಹೊಗೆ ಆವರಿಸಿಕೊಂಡಿದೆ...
ಬೆಂಗಳೂರುರಾಜ್ಯಸುದ್ದಿ

ಡಿಕೆಶಿಗೆ ಟವೆಲ್‌ನಲ್ಲಿ ಪೇಟ ಕಟ್ಟಿದ ಸಿಎಂ!-ಕಹಳೆ ನ್ಯೂಸ್

ಬೆಂಗಳೂರು: ಫ್ರೀಡಂ ಪಾರ್ಕ್‌ನಲ್ಲಿ ಜಿ ರಾಮ್ ಜಿ ಯೋಜನೆ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ತಲೆಗೆ ಸಿಎಂ ಸಿದ್ದರಾಮಯ್ಯ ಅವರು ಟವೆಲ್‌ನಲ್ಲಿ ಪೇಟ ಸುತ್ತಿದ್ದಾರೆ. ಹೆಗಲ ಮೇಲೆ ಇದ್ದ ಟವೆಲ್‌ನ್ನು ಮೊದಲು ಸಿಎಂ ಸಿದ್ದರಾಮಯ್ಯ ಅವರು ತಲೆಗೆ ಕಟ್ಟಿಕೊಂಡರು. ಅದನ್ನು ಸುರ್ಜೇವಾಲ ಅವರು ಸಹ ತಲೆಗೆ ಟವೆಲ್‌ ಸುತ್ತಿಕೊಂಡರು. ಬಳಿಕ ಭಾಷಣ ಮುಗಿಸಿ ಬಂದ ಡಿಕೆಶಿ ಅವರ ತಲೆಗೆ ಸುರ್ಜೇವಾಲ ಅವರು ಟವೆಲ್‌...
ಅಂತಾರಾಷ್ಟ್ರೀಯದೆಹಲಿರಾಷ್ಟ್ರೀಯಸುದ್ದಿ

ಇಂದು ಐತಿಹಾಸಿಕ ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ- ಕಹಳೆ ನ್ಯೂಸ್

ನವದೆಹಲಿ: ಭಾರತ ಮತ್ತು ಯುರೋಪಿಯನ್ ಒಕ್ಕೂಟ (EU) ಇಂದು ಐತಿಹಾಸಿಕ, ಮೆಗಾ ಮುಕ್ತ-ವ್ಯಾಪಾರ ಒಪ್ಪಂದವನ್ನು (FTA) ಘೋಷಿಸುವ ಸಾಧ್ಯತೆಯಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀತಿಗಳಿಂದ ಉಂಟಾದ ಅನಿಶ್ಚಿತತೆಗಳನ್ನು ನಿವಾರಿಸಲು ಎರಡೂ ಕಡೆಯವರು ಮಹತ್ವದ ಒಪ್ಪಂದಕ್ಕೆ ಬರುವ ನಿರೀಕ್ಷೆಯಿದೆ. ವಿವಿಧ ಕ್ಷೇತ್ರಗಳಲ್ಲಿ ಒಟ್ಟಾರೆ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುವಲ್ಲಿ FTA ಗುಣಾತ್ಮಕ ಬದಲಾವಣೆಯನ್ನು ತರುವ ನಿರೀಕ್ಷೆಯಿದೆ. ವ್ಯಾಪಾರ, ರಕ್ಷಣೆ ಮತ್ತು ಭದ್ರತೆ, ಹವಾಮಾನ ಬದಲಾವಣೆ, ನಿರ್ಣಾಯಕ ತಂತ್ರಜ್ಞಾನಗಳು ಮತ್ತು ನಿಯಮ ಆಧಾರಿತ ಜಾಗತಿಕ...
1 5 6 7 8 9 318
Page 7 of 318