ನ.8ರಂದು ಬೆಂಗಳೂರು-ಎರ್ನಾಕುಲಂ ಸೇರಿದಂತೆ 4 ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ – ಕಹಳೆ ನ್ಯೂಸ್
ನವದೆಹಲಿ: ನವೆಂಬರ್ 8ರಂದು ಎರ್ನಾಕುಲಂ-ಬೆಂಗಳೂರು ಸೇರಿದಂತೆ ನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ನವೆಂಬರ್ 8ರಂದು ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ವೇಳೆ ನಾಲ್ಕು ಹೊಸ ವಂದೇ ಭಾರತ್ ರೈಲುಗಳ ಸಂಚಾರವನ್ನು ಉದ್ಘಾಟಿಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದ ಅಧಿಕೃತ ಪ್ರಕಟಣೆ ತಿಳಿಸಿದೆ. ನಾಲ್ಕು ಹೊಸ ವಂದೇ ಭಾರತ್ ರೈಲುಗಳ ವಿವರ: ಬನಾರಸ್-ಖಜುರಾಹೊ, ಲಖನೌ-ಸಹಾರನ್ಪುರ, ಫಿರೋಜ್ಪುರ-ದೆಹಲಿ, ಎರ್ನಾಕುಲಂ-ಬೆಂಗಳೂರು ಎರ್ನಾಕುಲಂ-ಬೆಂಗಳೂರು ಮಾರ್ಗದಲ್ಲಿ ಹೊಸ...







