Recent Posts

Thursday, June 18, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಸಿದ್ಧರಾಮಯ್ಯ ಕುರ್ಚಿ ಉಳಿಸಿಕೊಳ್ಳಲು 300 ಜಾತಿ ಸೃಷ್ಠಿ: ಸಂಸದ ಬೊಮ್ಮಾಯಿ -ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಮುನ್ನೂರಕ್ಕೂ ಹೆಚ್ಚು ಜಾತಿಗಳನ್ನು ಸೃಷ್ಠಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು‌. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಶೈಕ್ಷಣಿಕ ಹೆಸರಿನಲ್ಲಿ ನಡೆಯುವ ಜಾತಿ ಸಮೀಕ್ಷೆ ಸಂವಿಧಾನ ಬಾಹಿರವಾಗಿದ್ದು, ರಾಜಕೀಯ ಪ್ರೇರಿತವಾಗಿದೆ. ಜಾತ್ಯಾತೀತ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಜಾತಿ ಜಾತಿಗಳ ನಡುವೆ ಜಾತಿಗಳನ್ನು ಒಡೆದು ಜಾತೀವಾದಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ಸುಮಾರು ಮುನ್ನೂರಕ್ಕೂ ಹೆಚ್ಚು ಜಾತಿಗಳನ್ನು ಸೃಷ್ಠಿ ಮಾಡಿದ್ದಾರೆ ಎಂದಿದ್ದಾರೆ. ಹಿಂದುಳಿದ...
ಬೆಂಗಳೂರುರಾಜ್ಯಸುದ್ದಿ

ಶಿಕ್ಷಕಿಗೆ ಅತ್ಯಾಚಾರದ ಬೆದರಿಕೆ ಹಾಕಿದ ಆರೋಪ | 12 ಮಂದಿ ದರ್ಶನ್ ಅಭಿಮಾನಿಗಳ ವಿರುದ್ಧ ಎಫ್‌ಐಆರ್ -ಕಹಳೆ ನ್ಯೂಸ್

ಶಿಕ್ಷಕಿಗೆ ಅತ್ಯಾಚಾರದ ಬೆದರಿಕೆಯೊಡ್ಡಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಜಿತ್ ಆನಂದ್ ಹೆಗಡೆ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲೆಯಾಗಿದೆ. ಸೆಪ್ಟೆಂಬರ್ 24ರಂದು ಸರ್ಕಾರಿ ಶಿಕ್ಷಕಿಯಾಗಿರುವ ಅಜಿತ್ ಅವರ ಪತ್ನಿಯನ್ನು ಗುರಿಯಾಗಿಸಿಕೊಂಡು 'ಖದರ್ ಕನ್ನಡಿಗ' ಎಂಬ ಫೇಸ್‌ಬುಕ್ ಪುಟದಲ್ಲಿ ಅಶ್ಲೀಲ ಸಂದೇಶ ಹಾಕಲಾಗಿತ್ತು. ಪೋಷಕರ ಅನುಮತಿ ಇಲ್ಲದೇ ಮಕ್ಕಳ ಫೋಟೋಗಳನ್ನು ಬಳಸಿಕೊಂಡಿದ್ದರು. ಗುರುತು ಮರೆ ಮಾಚದೇ ಕಿಡಿಗೇಡಿಗಳು...
ಜಿಲ್ಲೆರಾಜ್ಯರಾಷ್ಟ್ರೀಯಸಂತಾಪಸಿನಿಮಾಸುದ್ದಿ

ಅಮಾಯಕರ ಜೀವಹಾನಿ ಸುದ್ದಿ ನನ್ನ ಹೃದಯವನ್ನು ಭಾರವಾಗಿಸಿದೆ’ : ಕರೂರ್ ಕಾಲ್ತುಳಿತದ ಬಗ್ಗೆ ನಟ ರಜನಿಕಾಂತ್ ಪ್ರತಿಕ್ರಿಯೆ -ಕಹಳೆ ನ್ಯೂಸ್

ಚೆನ್ನೈ ಶನಿವಾರ ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಪ್ರಚಾರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಕ್ಕಳು ಸೇರಿ 39 ಮಂದಿ ಸಾವನ್ನಪ್ಪಿದ್ದಾರೆ. ಕರೂರ್ ಕಾಲ್ತುಳಿತ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ರಜನಿಕಾಂತ್ ಅವರು, ಕರೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ ಅಮಾಯಕರ ಜೀವಹಾನಿ ಸುದ್ದಿ ನನ್ನ ಹೃದಯವನ್ನು ಭಾರವಾಗಿಸಿದೆ. ನನಗೆ ತುಂಬಾ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ...
ಅಂಕಣಮುಂಬೈಸುದ್ದಿ

ಮುಂಬೈ ಸೇರಿ ಹಲವೆಡೆ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ-ಕಹಳೆ ನ್ಯೂಸ್

ಮುಂಬೈ: ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಶನಿವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂಬೈನಲ್ಲಿ ಗುಡುಗು, ಮಿಂಚು ಸಹಿತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಪಾಲ್ಘರ್, ಪುಣೆ, ಥಾಣೆ ಮತ್ತು ರಾಯಗಡ್ ಸೇರಿದಂತೆ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಜಲ್ನಾ, ಬೀಡ್ ಮತ್ತು ಸೋಲಾಪುರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ...
ಅಂಕಣಬೆಂಗಳೂರುಸುದ್ದಿ

ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಘೋಷಣೆ, 30 ವರ್ಷದ ಬೇಡಿಕೆ ಈಡೇರಿಕೆ ; ತೇಜಸ್ವಿ ಸೂರ್ಯ-ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಈ ಅನುಮೋದನೆಯಿಂದ ಎರಡೂ ನಗರಗಳ ನಾಗರಿಕರ 30 ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಸಂಭ್ರಮಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್  ಅವರು ‘ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್‌ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಎರಡೂ ನಗರಗಳು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ ಪ್ರಕರಣ: ಐವರು ಆರೋಪಿಗಳು ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನಲ್ಲಿ ಪೌಡಿರೌಡಿಗಳು ಅಟ್ಟಹಾಸ ಮೆರೆದು, ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳ ಗಾಜು ಒಡೆದು ಪುಡಿ ಮಾಡಿ, ವಾಹನಗಳನ್ನು ಜಖಂಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೊಂಡೆಕೊಪ್ಪದಲ್ಲಿ ಲಿಖಿತ್, ಜಯಂತ್ ಸೇರಿ ಒಟ್ಟು ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬ್ಯಾಡರಹಳ್ಳಿಯ ವಾಲ್ಮೀಕಿ ನಗರದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಲಾಂಗ್ ಬಿಸಿ ಗಾಜುಗಳನ್ನು ಪುಡಿಗೈದಿದ್ದರು. ಅಲ್ಲದೇ ಮಾದನಾಯಕನಹಳ್ಳಿಯಲ್ಲಿ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ, ಹಣ,...
ಅಂಕಣದೆಹಲಿಸುದ್ದಿ

ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ ; ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ-ಕಹಳೆ ನ್ಯೂಸ್

ನವದೆಹಲಿ: ದೀಪಾವಳಿ ಸನಿಹವಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯು ಮಾಲಿನ್ಯದ  ಆತಂಕ ಶುರುವಾಗಿದೆ. ಈ ನಡುವೆ ಈ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ದೆಹಲಿ – ಎನ್‌ಸಿಆರ್‌ನಲ್ಲಿ ಎಲ್ಲಾ ರೀತಿಯ ಪಟಾಕಿಗಳ  ಮಾರಾಟವನ್ನು ನಿಷೇಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಪೀಠವು, ಕೇಂದ್ರ ಸರ್ಕಾರವು ರಾಷ್ಟ್ರವ್ಯಾಪಿ ಪಟಾಕಿಗಳ ಮಾರಾಟ ಮತ್ತು ತಯಾರಿಕೆಯ ಮೇಲೆ ಸಂಪೂರ್ಣ ನಿಷೇಧ ಹೇರಲು ಸಾಧ್ಯವಿಲ್ಲ ಎಂದು ಹೇಳಿತು. ಸುಪ್ರೀಂಕೋರ್ಟ್ ದೆಹಲಿಯಲ್ಲಿ...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

‘RJD ಯಾವತ್ತೂ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳಿ’: ಬಿಹಾರ ಮಹಿಳೆಯರಿಗೆ ಪ್ರಧಾನಿ ಮೋದಿ ಕರೆ – ಕಹಳೆ ನ್ಯೂಸ್

ನವದೆಹಲಿ: ಆರ್‌ಜೆಡಿ ಮತ್ತು ಅದರ ಮಿತ್ರಪಕ್ಷಗಳು ಅಧಿಕಾರಕ್ಕೆ ಮರಳಲು ಯಾವತ್ತೂ ಅವಕಾಶ ನೀಡಬಾರದು. ಏಕೆಂದರೆ ಅವರ ಹಿಂದಿನ ಸರ್ಕಾರ ವಿಶೇಷವಾಗಿ ಮಹಿಳೆಯರಿಗೆ ಅಪಾರ ಕಷ್ಟಗಳನ್ನು ಕೊಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬಿಹಾರದ ಮಹಿಳೆಯರಿಗೆ ಹೇಳಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಹಾರ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ ಉದ್ಘಾಟಿಸಿದ ನಂತರ ಮಾತನಾಡಿದ ಪ್ರಧಾನಿ, "ಒಬ್ಬ ಮಹಿಳೆ ಪ್ರಗತಿ ಸಾಧಿಸಿದಾಗ, ಇಡೀ ಸಮಾಜವು ಮುಂದುವರಿಯುತ್ತದೆ. ಸರ್ಕಾರ ಮಹಿಳೆಯರನ್ನು ಕೇಂದ್ರದಲ್ಲಿಟ್ಟುಕೊಂಡು...
1 95 96 97 98 99 346
Page 97 of 346