ದೆಹಲಿಯಿಂದ ಪುಣೆಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ : ಪ್ರಯಾಣ ರದ್ದು -ಕಹಳೆ ನ್ಯೂಸ್
ಮುಂಬೈ: ದೆಹಲಿಯಿಂದ ಪುಣೆಗೆ ಶುಕ್ರವಾರ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನಯಾನ ಸಂಸ್ಥೆಯು ಪುಣೆಯಿಂದ ದೆಹಲಿಗೆ ನಿಗದಿತ ಪ್ರಯಾಣವನ್ನು ರದ್ದುಗೊಳಿಸಿದೆ. ವಿಮಾನವು ಸುರಕ್ಷಿತವಾಗಿ ಪುಣೆಯಲ್ಲಿ ಇಳಿಯಿತು. ಇಳಿದ ನಂತರ ಹಕ್ಕಿ ಡಿಕ್ಕಿ ಹೊಡೆದಿರುವುದು ಪತ್ತೆಯಾಗಿದೆ ಎಂದು ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 'ಜೂನ್ 20ರಂದು ಪುಣೆಯಿಂದ ದೆಹಲಿಗೆ ತೆರಳಲು ನಿಗದಿಯಾಗಿದ್ದ AI2470 ವಿಮಾನವು ಪಕ್ಷಿ ಡಿಕ್ಕಿ ಹೊಡೆದ ಕಾರಣ ರದ್ದುಗೊಂಡಿದೆ. ವಿಮಾನವು ಪುಣೆಯಲ್ಲಿ ಸುರಕ್ಷಿತವಾಗಿ ಇಳಿದ...







