ದೇಶದಾದ್ಯಂತ ಸಂಚಲನ ಮೂಡಿಸಿದ್ದ ದಿ ಕೇರಳ ಸ್ಟೋರಿ ಸಿನಿಮಾ ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ಸಿಎಂ ಪಿಣರಾಯಿ ಸೂಚನೆ– ಕಹಳೆ ನ್ಯೂಸ್
ತಿರುವನಂತಪುರ : ದೇಶದಾದ್ಯಂತ ಸಂಚಲನ ಮೂಡಿಸಿದ್ದ ಮಲಯಾಳಂನ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ದೂರದರ್ಶನದಲ್ಲಿ ಪ್ರಸಾರ ಮಾಡದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೂಚಿಸಿದ್ದಾರೆ. ‘ಲೋಕಸಭೆ ಚುನಾವಣೆ ಸನ್ನಿಹಿತವಾಗಿರುವ ಕಾರಣ ಈ ಸಿನಿಮಾ ಪ್ರಸಾರದಿಂದ ಜನರಲ್ಲಿ ಕೋಮು ಉದ್ವಿಗ್ನತೆ ಉಲ್ಬಣಗೊಳ್ಳಬಹುದು, ಅಲ್ಲದೆ ಬಿಜೆಪಿ ಮತ್ತು ಆರ್ಎಸ್ಎಸ್ಗೆ ಪ್ರಚಾರ ಯಂತ್ರ ಆಗಬೇಡಿ, ಈ ಸಿನಿಮಾ ಪ್ರಸಾರ ಮಾಡುವ ನಿರ್ಧಾರವನ್ನು ಹಿಂತೆಗೆದುಕೊಳ್ಳಿ’ ಎಂದು ಡಿಡಿ ನ್ಯಾಷನಲ್ ಬಳಿ ಕೇಳಿದ್ದಾರೆ. ‘ಜನರ ಮನಸ್ಸಿನಲ್ಲಿ ದ್ವೇಷ...







