ಕನ್ನಡತಿ, ಬಹುಭಾಷಾ ನಟಿ, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕಿರೀಟಕ್ಕೆ ಮತ್ತೊಂದು ಗರಿ – ಕಹಳೆ ನ್ಯೂಸ್
ಕನ್ನಡತಿ, ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ಡಿಮ್ಯಾಂಡ್ನಲ್ಲಿರುವ ನಾಯಕಿ. ದಿನದಿಂದ ದಿನಕ್ಕೆ ರಶ್ಮಿಕಾ ಫ್ಯಾನ್ ಬೇಸ್ ಹಿರಿದಾಗುತ್ತಲೇ ಇದೆ. ಇದೀಗ ನ್ಯಾಷನಲ್ ಕ್ರಶ್ ರಶ್ಮಿಕಾ ಕಿರೀಟಕ್ಕೆ ಮತ್ತೊಂದು ಗರಿ ಸೇರಿದೆ. ಕನ್ನಡದ ‘ಕಿರಿಕ್ ಪಾರ್ಟಿ’ (Kirik Party) ಚಿತ್ರದ ಮೂಲಕ ವೃತ್ತಿ ಬದುಕಿಗೆ ಶುರು ಮಾಡಿದ ನಟಿ ಇಂದು ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬೇಡಿಕೆಯ ನಟಿಯಾಗಿ ಸದ್ದು ಮಾಡ್ತಿದ್ದಾರೆ. ಈ ಕಾಂಟ್ರವರ್ಸಿ...







