Jailer 2 Movie ; ರಜನಿಕಾಂತ್ ಅಭಿನಯದ ʼಜೈಲರ್ 2ʼ ಚಿತ್ರಕ್ಕೆ ಸ್ಟಾರ್ ನಟಿ ಎಂಟ್ರಿ-ಕಹಳೆ ನ್ಯೂಸ್
ಚೆನ್ನೈ, ಅ. 27: ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ಸದ್ಯ ʼಜೈಲರ್ 2ʼ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. 2023ರಲ್ಲಿ ತೆರೆಕಂಡ ʼಜೈಲರ್ʼ ಚಿತ್ರದ ಸೀಕ್ವೆಲ್ ಇದಾಗಿದ್ದು, ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಈಗಾಗಲೇ ಚಿತ್ರದ ಶೂಟಿಂಗ್ ಆರಂಭವಾಗಿದೆ. ಕೆಲವು ದಿನಗಳ ಹಿಂದೆ ಮೈಸೂರಿನಲ್ಲಿ ಚಿತ್ರೀಕರಣ ನಡೆದಿದ್ದು, ಈಗ ಚೆನ್ನೈಯಲ್ಲಿ ಮುಂದುವರಿದಿದೆ. ನೆಲ್ಸನ್ ದಿಲೀಪ್ಕುಮಾರ್ (Nelson Dilipkumar) ನಿರ್ದೇಶನದ ಈ ಚಿತ್ರಕ್ಕೆ ಇದೀಗ ಬಾಲಿವುಡ್ ಸ್ಟಾರ್ ನಟಿಯೊಬ್ಬರ ಎಂಟ್ರಿಯಾಗಿದೆ. ಇದುವರೆಗೆ ಸಿನಿಮಾದ...







