‘ಮಹಿಳೆಯರು ತಮಗಿಂತ ಕಿರಿಯ ಪುರುಷರನ್ನು ವಿವಾಹವಾಗುತ್ತಿರುವ ವಿಚಾರ ಸಂತಸ ಇದೆ’ ; ಬಾಲಿವುಡ್ ನಟಿ ಕಂಗನಾ ರಣಾವತ್ – ಕಹಳೆ ನ್ಯೂಸ್
ಮುಂಬೈ, ಡಿ.09 : "ಯಶಸ್ವಿ ಮಹಿಳೆಯರು ತಮಗಿಂತ ಕಿರಿಯ ವಯಸ್ಸಿನ ಪುರುಷರನ್ನು ವಿವಾಹವಾಗುತ್ತಿರುವ ವಿಚಾರ ನನಗೆ ಸಂತಸ ತಂದಿದೆ" ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ತಿಳಿಸಿದ್ದಾರೆ. ಬಾಲಿವುಡ್ ತಾರೆಗಳಾದ ಕತ್ರಿನಾ ಕೈಫ್ (38) ಹಾಗೂ ವಿಕ್ಕಿ ಕೌಶಲ್ (33) ವಿವಾಹ ಸಮಾರಂಭವು ರಾಜಸ್ಥಾನದಲ್ಲಿ ನಡೆಯುತ್ತಿದೆ. ಈ ಮಧ್ಯೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಕಂಗನಾ, "ಸಿನಿಮಾ ಉದ್ಯಮದ ಯಶಸ್ವಿ ಮಹಿಳೆಯರು ತಮಗಿಂತ ಚಿಕ್ಕ ವಯಸ್ಸಿನ ಪುರುಷರನ್ನು ವಿವಾಹವಾಗುವ ಮೂಲಕ ತಮ್ಮ ಸಂಪ್ರದಾಯವನ್ನು...







