ಚಪ್ಪಲಿಯನ್ನು ಚಪ್ಪರಿಸಿ ತಿಂದ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ – ಕಹಳೆ ನ್ಯೂಸ್
ಮುಂಬೈ: ಬಾಲಿವುಡ್ನ ಹಾಟ್ ಸುಂದರಿ ಮಂಗಳೂರಿನ ಮಗಳು ಶಿಲ್ಪಾ ಶೆಟ್ಟಿ ಚಪ್ಪಲಿಯನ್ನು ಚಪ್ಪರಿಸಿ ತಿಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಆರೇ ಶಿಲ್ಪಗೇ ಚಪ್ಪಲಿಯನ್ನು ತಿನ್ನುವಂತಹದ್ದು ಏನ್ ಆಗಿದೆ ಅಂತೀದಿದ್ದರಾ? ಶಿಲ್ಪ ತಿಂದಿರುವುದು ಚಪ್ಪಲಿಯನ್ನಲ್ಲ ಬದಲಿಗೆ ಚಪ್ಪಲಿ ಆಕಾರದಲ್ಲಿರುವ ಚಾಕಲೇಟ್ ಕೇಕ್ ಅನ್ನು ಸವಿದಿದ್ದಾರೆ. ಅವರು ಚಪ್ಪಲಿ ರೀತಿಯಲ್ಲಿರುವ ಚಾಕಲೇಟ್ ಕೇಕ್ ಅನ್ನು ತಿನ್ನುತಿರುವ ವಿಡಿಯೋವನ್ನು ಸ್ವತಃ ಅವರೇ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಯೋಗ ಮತ್ತು ಡಯೇಟ್...




