ಸಿನಿ ಕಹಳೆ : ರಂಗಭೂಮಿಯೆಡೆಗಿನ ನನ್ನ ಪ್ರೀತಿಯನ್ನು ನಾನು ಬೆಂಗಳೂರಿನಲ್ಲಿ ಮತ್ತೊಮ್ಮೆ ಕಂಡುಕೊಂಡೆ – ಶ್ರದ್ಧಾ ಶ್ರೀನಾಥ್
ಕನ್ನಡ ಚಿತ್ರರಂಗದ ಭರವಸೆಯ ನಟಿ, ಕಲೆಯ ಕುರಿತು ಒಲವು ಹೊಂದಿರುವ ಶ್ರದ್ಧಾ, ಬೆಂಗಳೂರು ಮತ್ತು ಕಲೆ ಒಟ್ಟಾಗಿಯೇ ಸಾಗಬೇಕು ಎನ್ನುತ್ತಾರೆ. ಬೆಂಗಳೂರು ಟೈಮ್ಸ್ ಹಮ್ಮಿಕೊಂಡಿರುವ #FlirtWithYourCity ಅಭಿಯಾನದಲ್ಲಿ ಕನ್ನಡದ ಖ್ಯಾತ ನಟಿ ಶ್ರದ್ಧಾ ಶ್ರೀನಾಥ್ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಸುಮಾರು 10 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವ ಶ್ರದ್ಧಾ, "ನಾನು ಸೈನಿಕ ಕುಟುಂಬದವಳಾದ ಕಾರಣ ಒಂದು ಸ್ಥಳದಿಂದ ಇನ್ನೊಂದೆಡೆಗೆ ವರ್ಗಾವಣೆ ಆಗುತ್ತಲೇ ಇರುತ್ತೇನೆ. ನಾನು ಬೆಂಗಳೂರಿಗೆ ಬಂದ ಬಳಿಕವೇ ನಾನು ಹಲವಾರು ವಿಷಯಗಳನ್ನು ಮಿಸ್...







